gruhalakshmi money release | ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್..! ನಾಳೆ 2000 ಹಣ ಖಾತೆಗೆ ಜಮಾ ಇಲ್ಲಿದೆ ಮಾಹಿತಿ..

gruhalakshmi money release:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಹಣ ಬಿಡುಗಡೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ್ದು ಇತರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ

SIM ಬಳಕೆದಾರರಿಗೆ ಕೇಂದ್ರ ಸರ್ಕಾರ ಕಡೆಯಿಂದ ಹೊಸ ರೂಲ್ಸ್, ಪಾಲಿಸದಿದ್ದರೆ 50,000 ದಂಡ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ರೈತರಿಗೆ ಸಂಬಂಧಿಸಿದಂತ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಬೇಕು ಅಂದುಕೊಂಡಿದ್ದೀರಾ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಸರ್ಕಾರಿ ಶಾಲೆಗಳಲ್ಲಿ LKG ಮತ್ತು UKG ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸಾದರೆ ಸಾಕು ಇಲ್ಲಿದೆ ಮಾಹಿತಿ

 

ಗೃಹಲಕ್ಷ್ಮಿ ಯೋಜನೆ (gruhalakshmi money release)…?

ಕಾಂಗ್ರೆಸ್ ಸರಕಾರ 2023ರಲ್ಲಿ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿಗಳನ್ನು ನೂರು ದಿನಗಳಲ್ಲಿ ಅನುಷ್ಠಾನಕ್ಕೆ ತಂದಿದೆ ಅವುಗಳಲ್ಲಿ ಒಂದಾದಂತ ಗೃಹಲಕ್ಷ್ಮಿ ಯೋಜನೆ ಒಂದು ಗ್ಯಾರಂಟಿಯಾಗಿದೆ ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಮತ್ತು ಇದೇ ರೀತಿ ಇಲ್ಲಿವರೆಗೂ ಸುಮಾರು 10 ಕಂತಿನ ಹಣವನ್ನು ವರ್ಗಾವಣೆ ಮಾಡಲಾಗಿದೆ.

WhatsApp Group Join Now
Telegram Group Join Now       
gruhalakshmi money release
gruhalakshmi money release

 

ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರಿಗೆ ಇಲ್ಲಿವರೆಗೂ ಸುಮಾರು 20,000 ಹಣವನ್ನು ಅರ್ಜಿ ಹಾಕಿದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಈ ಯೋಜನೆ ಮಹಿಳೆಯರ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢರಾಗಿ ಮಾಡಲು ಕಾಂಗ್ರೆಸ್ ಸರ್ಕಾರ ಈ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ 2000 ಹಣ ಬಿಡುಗಡೆಯ ಬಗ್ಗೆ (gruhalakshmi money release) ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ…?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ಪ್ರತಿ ತಿಂಗಳು ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಕಳೆದ ಎರಡು ತಿಂಗಳಿಂದ ಯಾವುದೇ ರೀತಿ ಹಣ ಜಮಾ ಆಗಿಲ್ಲ ಹಾಗಾಗಿ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಗಾಕಿದ್ದಾರೆ ಜೊತೆಗೆ ಬಿಜೆಪಿ ಸರ್ಕಾರ ಈ ಯೋಜನೆ ಕೇಬಲ ಲೋಕಸಭೆ ಚುನಾವಣೆ ಎಲೆಕ್ಷನ್ ಗೋಸ್ಕರ ಜಾರಿಗೆ ತಂದಿದೆ ಎಂದು ಅಪಪ್ರಚಾರ ಮಾಡುತ್ತಿದೆ ಇದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ

LPG ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಈ ಕೆಲಸ ಮಾಡಿದರೆ ನಿಮಗೆ ಪ್ರತಿ ತಿಂಗಳು 300 ಹಣ ಸಿಗುತ್ತೆ ಇಲ್ಲಿದೆ ಮಾಹಿತಿ

ನಿನ್ನೆ ನಡೆದ ಬೆಳಗಾವಿ ಅಧಿವೇಶನದಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾತಾಡುತ್ತಾ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಇವತ್ತಿನಿಂದ ಬಿಡುಗಡೆ ಮಾಡುತ್ತೇವೆ ಮತ್ತು ಎಲ್ಲರ ಖಾತೆಗೆ ಜಮಾ ಆಗಲು ಇನ್ನು ಒಂದು ವಾರಗಳ ಕಾಲಾವಕಾಶ ಬೇಕಾಗುತ್ತದೆ.

ಕೆಲವು ಟೆಕ್ನಿಕಲ್ ಸಮಸ್ಯೆಯಿಂದ ಹಣ ಬಿಡುಗಡೆ ಮಾಡಲು ಲೇಟಾಗಿದೆ ಎಂದು ಅವರು ತಿಳಿಸಿದ್ದು ಮತ್ತು ಈ ಯೋಜನೆ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಈ ಕಾಂಗ್ರೆಸ್ ಕೊಟ್ಟಿರುವಂತಹ ಐದು ಗ್ಯಾರಂಟಿಗಳು ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವರೆಗೂ ಈ ಯೋಜನೆಗಳು ಮುಂದುವರಿತೇವೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಅವರು ಸ್ಪಷ್ಟನೆ ನೀಡಿದ್ದಾರೆ

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಹಣವನ್ನು ಇವತ್ತಿನಿಂದ ಅಂದರೆ ಜೂನ್ 30 ರಿಂದ ಬಿಡುಗಡೆ ಮಾಡಲು ಪ್ರಾರಂಭ ಮಾಡಲಾಗಿದ್ದು ಹಂತ ಹಂತವಾಗಿ ಪ್ರತಿಯೊಬ್ಬರ ಖಾತೆಗೆ ಈ ಹಣ ಸೇರಲಿದೆ ಮತ್ತು ಈ ಹಣ ಎಲ್ಲರ ಖಾತೆಗೆ ಜಮಾ ಆಗಲು ಜುಲೈ 15 ನೇ ತಾರೀಕಿನ ತನಕ ಸಮಯ ಹಿಡಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ

 

ಗೃಹಲಕ್ಷ್ಮಿ ಪೆಂಡಿಂಗ್ ಹಣ ಬರಲು (gruhalakshmi money release) ಈ ಕೆಲಸ ಮಾಡಿ..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಬಾರದೆ ಇರಲು ಪ್ರಮುಖ ಕಾರಣವನ್ನು ಕೂಡ ಅವರು ಕೊಟ್ಟಿದ್ದಾರೆ ಏನೆಂದರೆ ಕೆಲವರು ಅರ್ಜಿ ಹಾಕಿದ್ದ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸದೆ ಇರುವುದು ಹಾಗೂ ಆಧಾರ್ ಸೀಡಿಂಗ್ ಆಗದ ಕಾರಣ ಇನ್ನು ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಮಹಿಳೆಯರು ತಮ್ಮ ಖಾತೆಯನ್ನು ಸರಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಕೆಲವು ಮಹಿಳೆಯರಿಗೆ ಬರದೇ ಇರಲು ಪ್ರಮುಖ ಕಾರಣವೇನೆಂದರೆ, ಅದು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿದೆ ಇರುವುದು ಹಾಗಾಗಿ ಯಾರಿಗೆ ನಾಲ್ಕರಿಂದ ಎಂಟು ಕಂತಿನ ಹಣ ಅಥವಾ ಯಾವುದೇ ರೀತಿ ಹಣ ಬಂದಿಲ್ಲ ಅಂತವರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಭೇಟಿ ನೀಡಿ ಈ ಕೆವೈಸಿ ಮತ್ತು ಆಧಾರ್ ಸೀಡಿಂಗ್ ಮಾಡಿಸಬೇಕು ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಎಂದು ತಿಳಿಸಿದ್ದಾರೆ

ಮತ್ತು ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ಹಣ ಬರಬೇಕೆಂದರೆ ಕಡ್ಡಾಯವಾಗಿ ಅರ್ಜಿ ಹಾಕಿದಂತ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈ ಕೆ ವೈ ಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಎಂದು ತಿಳಿಸಿದ್ದಾರೆ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಕೆ ವೈ ಸಿ ಮಾಡಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಎಂದು ತಿಳಿಸಿದ್ದಾರೆ

ಈ ಮೇಲೆ ನೀಡಿದಂತ ಎಲ್ಲಾ ಕೆಲಸಗಳನ್ನು ನೀವು ಮಾಡಿದರೆ ಖಂಡಿತವಾಗಲೂ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಒಂದು ವೇಳೆ ಎಲ್ಲಾ ಸರಿ ಇದ್ದರೂ ಹಣ ಬರದೆ ಇದ್ದ ಪಕ್ಷದಲ್ಲಿ ನೀವು ನಿಮ್ಮ ತಾಲೂಕು ಅಥವಾ ಜಿಲ್ಲೆಗಳಿಗೆ ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ನೀಡಬೇಕು ಎಂದು ಅವರು ತಮ್ಮ ಬೆಳಗಾವಿ ಪ್ರಶ್ನೆಯಲ್ಲಿ ತಿಳಿಸಿದ್ದಾರೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು & ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ಮಹಿಳೆಯರ ಜೊತೆಗೆ ಹಾಗೂ ಕುಟುಂಬದ ಸದಸ್ಯರೊಂದಿಗೆ ಈ ಲೇಖನನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment