gruhalakshmi payment | ಗೃಹಲಕ್ಷ್ಮಿ ಯೋಜನೆಯ ಜೂನ್ & ಜುಲೈ ತಿಂಗಳ ಹಣ ಒಟ್ಟಿಗೆ 4000 ಜಮಾ..!

gruhalakshmi payment :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯ್ತಾ ಇದ್ದೀರಾ ಹಾಗಾದರೆ ನಿಮಗೊಂದು ಶುಭ ಸುದ್ದಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಹಣ ಇವತ್ತಿನಿಂದ ಇಂಥವರ ಖಾತೆಗೆ ಜಮಾ ಆಗಲು ಪ್ರಾರಂಭ ಮಾಡಿದೆ ಮತ್ತು ಕೆಲವರ ಖಾತೆಗೆ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಉಚಿತ ಬಸ್ ಪ್ರಯಾಣ ಮಾಡುತ್ತಿದ್ದವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್,..! ಇನ್ನು ಮುಂದೆ ಕಡ್ಡಾಯವಾಗಿ ಈ ರೂಲ್ಸ್ ಪಾಲಿಸಬೇಕು ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಹಾಗೂ ರೇಷನ್ ಕಾರ್ಡಿಗೆ ಸಂಬಂಧಪಟ್ಟಂತೆ ಮತ್ತು ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದ ವಿವಿಧ ರೀತಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

 

ಗೃಹಲಕ್ಷ್ಮಿ ಯೋಜನೆ (gruhalakshmi payment)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ರೂ. 2000 ಹಣ ಜಮಾ ಮಾಡುತ್ತಾ ಬಂದಿದೆ ಕಳೆದ ಎರಡು ತಿಂಗಳಿಂದ ಹಣ ಜಮಾ ಆಗುತ್ತಿಲ್ಲ ಎಂಬ ಕೂಗು ಜನರಿಂದ ಕೇಳಿ ಬರುತ್ತಿದ್ದು ಈ ಬಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಅವರು ಪ್ರತಿಕಿಸಿದ್ದಾರೆ.

WhatsApp Group Join Now
Telegram Group Join Now       
gruhalakshmi payment
gruhalakshmi payment

 

ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ನಾವು ಬಿಡುಗಡೆ ಮಾಡುತ್ತಿದ್ದೇವೆ ಜೊತೆಗೆ ನಾವು ಮೇ ತಿಂಗಳವರೆಗೆ ಎಲ್ಲಾ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿದ್ದೇವೆ ಕೆಲವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಏಕೆಂದರೆ ಕೆಲವರ ಬ್ಯಾಂಕ್ ಖಾತೆಗಳು ಸರಿಯಾಗಿ ಇಲ್ಲ ಜೊತೆಗೆ ಕೆಲವರಿಗೆ ತಾಂತ್ರಿಕ ದೋಷದಿಂದ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ (gruhalakshmi payment) ಹಣ ಬಿಡುಗಡೆ…?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಎರಡು ಮೂರು ತಿಂಗಳ ಹಣ ಬರುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿದ್ದಂತೆ ಲಕ್ಷ್ಮಿ ಹೆಬ್ಬಾಳಕರ್ ಅವರು ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು ನಾವು ಮೇ ತಿಂಗಳವರೆಗೆ ಹಣ ಜಮಾ ಮಾಡಿದ್ದೇವೆ ಮತ್ತು ಜೂನ್ ತಿಂಗಳ ಹಣವನ್ನು ಈಗಾಗಲೇ ಜಮಾ ಮಾಡಲು ಎಲ್ಲಾ ವ್ಯವಸ್ಥೆ ಮತ್ತು ಕೆಲಸ ಪ್ರಾರಂಭ ಮಾಡಲಾಗಿದ್ದು ಹಣ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಿದ್ದೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಜೂನ್ ಮತ್ತು ಜುಲೈ ತಿಂಗಳ ನಾವು ಈಗಾಗಲೇ ಜಮಾ ಮಾಡಲು ಪ್ರಾರಂಭ ಮಾಡಿದ್ದೇವೆ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಹಣ ಮಹಿಳೆಯರು ಪಡೆದುಕೊಳ್ಳುತ್ತಿದ್ದು ಪೂರ್ತಿಯಾಗಿ ಮಹಿಳೆಯರ ಎಲ್ಲಾ ಖಾತೆಗೆ ಹಣ ಬಿಡುಗಡೆ ಮಾಡಲು ಈ ಜುಲೈ ತಿಂಗಳ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಹೌದು ಸ್ನೇಹಿತರೆ ನಿಮಗೆ ಜೂನ್ ತಿಂಗಳ ಹಣ ಬಂದಿಲ್ಲ ಅಂದರೆ ನಿಮಗೆ ಇವತ್ತಿನಿಂದ ಹಣ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತೆ ನಿಮಗೆ ಎರಡು ಮೂರು ಕಂತಿನ ಹಣ ಪೆಂಡಿಂಗ್ ಇದ್ದರೆ ಅಂತವರಿಗೆ ಸಿಹಿ ಸುದ್ದಿ ಏಕೆಂದರೆ ಎಲ್ಲಾ ಕಂತಿನ ಹಣವನ್ನು ಒಟ್ಟಿಗೆ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಹೌದು ಸ್ನೇಹಿತರೆ, ನಿಮಗೆ ಎರಡರಿಂದ ಮೂರು ಕಂತಿನ ಹಣ ಪೆಂಡಿಂಗ್ ಇದ್ದರೆ ಉದಾಹರಣೆ ಎರಡು ಕಂತಿನ ಹಣ ಪೆಂಡಿಂಗ್ ಇದ್ದರೆ 4,000 ಹಾಗೂ 3 ಕಂತಿನ ಹಣ ಪೆಂಡಿಂಗ್ ಇದ್ದರೆ 6000 ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

 

(gruhalakshmi payment)ಜುಲೈ ತಿಂಗಳ ಹಣ ಯಾವಾಗ ಜಮಾ…?

ಹೌದು ಸ್ನೇಹಿತರೆ ಈಗಾಗಲೇ ಜೂನ್ ತಿಂಗಳ ಹಣ ಬಿಡುಗಡೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು ಈ ಜೂನ್ ತಿಂಗಳ ಹಣ ಬಿಡುಗಡೆಯ ಪೂರ್ತಿಗೊಂಡ ನಂತರ ಜುಲೈ ತಿಂಗಳ ಹಣವನ್ನು ಕೂಡ ಈ ತಿಂಗಳ ಮುಗಿಯುವುದರ ಒಳಗಡೆಯಾಗಿ ಜಮಾ ಮಾಡಲಾಗುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಜೊತೆಗೆ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಕಂಚಿನ ಹಣ ಬರಬೇಕೆಂದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ NPCI ಮ್ಯಾಪಿಂಗ್ ಅಂದರೆ ಆಧಾರ್ ಸೀಡಿಂಗ್ ಮಾಡಿಸಿದರೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತೆ ಎಂದು ಅವರು ತಿಳಿಸಿದ್ದಾರೆ

 

ಇಂಥವರಿಗೆ ಗೃಹಲಕ್ಷ್ಮಿ (gruhalakshmi payment) ಹಣ ಬರುವುದಿಲ್ಲ…?

ಹೌದು ಸ್ನೇಹಿತರೆ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕೆಲ ಮಹಿಳೆಯರಿಗೆ ಇನ್ನು ಮುಂದೆ ಹಣ ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದು ಹೌದು ಸ್ನೇಹಿತರೆ ಇನ್ಕಮ್ ಟ್ಯಾಕ್ಸ್ ಕಟ್ಟುತ್ತಿರುವಂತವರಿಗೆ ಅಂದರೆ ಆದಾಯ ತೆರಿಗೆ ಪಾವತಿ ಮಾಡುತ್ತಿರುವವರಿಗೆ ಇನ್ನು ಮುಂದೆ ಹಣ ಬರುವುದಿಲ್ಲವೆಂದು ತಿಳಿಸಿದ್ದಾರೆ.

ಹೌದು ಸ್ನೇಹಿತರೆ, ನಿನ್ನೆ ನಡೆದ ಪ್ರೆಸ್ ಮೀಟ್ ನಲ್ಲಿ ಅವರು ಗೃಹಲಕ್ಷ್ಮಿ ಹಣದ ಬಗ್ಗೆ ಮಾತಾಡುತ್ತಾ..? ಈಗ ಹೊಸದಾಗಿ ಎರಡು ಲಕ್ಷಕ್ಕಿಂತ ಹೆಚ್ಚು ಅರ್ಜಿಗಳು ಸ್ವೀಕಾರ ಆಗಿದ್ದು ಇವುಗಳ ಪರಿಶೀಲನೆ ಮುಗಿದ ನಂತರ ಹೊಸ ಅರ್ಜಿ ಸ್ವೀಕಾರ ಮಾಡಿದವರಿಗೆ ಪ್ರತಿಯೊಬ್ಬರ ಖಾತೆಯೂ ಕೂಡ ಹಣ ವರ್ಗಾವಣೆ ಮಾಡಲಾಗುತ್ತದೆ ಮತ್ತು ಕೆಲವು ಮಹಿಳೆಯರಿಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಏಕೆಂದರೆ ಕೆಲವರು ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಅಂತವರಿಗೂ ಕೂಡ ನಾವು ಲಕ್ಷ್ಮಿ ಯೋಜನೆಯ ಹಣ ಹಾಕುತ್ತಿದ್ದೇವೆ ಆದರೆ ಇನ್ನು ಮುಂದೆ ಅಂತವರಿಗೆ ಹಣ ಬರುವುದಿಲ್ಲವೆಂದು ತಿಳಿಸಿದ್ದಾರೆ

 

ಹೌದು ಸ್ನೇಹಿತರೆ, ಇನ್ನು ಮುಂದೆ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ ಏಕೆಂದರೆ ಇದರಲ್ಲಿ ಕೆಲವರು ಆದಾಯ ತೆರಿಗೆ ಕಟ್ಟುವವರು ಹಾಗೂ ಅಕ್ರಮವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿ ಹಣ ಪಡೆಯುತ್ತಿದ್ದು ಅಂತಹ ಅರ್ಜಿಗಳನ್ನು ಗುರುತಿಸಿ ಈಗಾಗಲೇ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು. ಇನ್ನು ಮುಂದೆ ಅಂತ ಮಹಿಳೆಯರಿಗೆ ಹಣ ಬರುವುದಿಲ್ಲವೆಂದು ತಿಳಿಸಿದ್ದಾರೆ ಹಾಗಾಗಿ ನೀವು ಆದಾಯ ತೆರಿಗೆ ಕಟ್ಟುತ್ತಿದ್ದರೆ ಅಥವಾ ಶ್ರೀಮಂತ ಕುಟುಂಬದವರಾಗಿದ್ದರೆ ಇನ್ನು ಮುಂದೆ ನಿಮ್ಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲವೆಂದು ತಿಳಿಸಿದ್ದಾರೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಗೃಹಲಕ್ಷ್ಮಿ ಅರ್ಜಿ ಹಾಕಿದ ಮಹಿಳೆಯರಿಗೆ ಶೇರ್ ಮಾಡಿ ಮತ್ತು ಪ್ರತಿದಿನ ಇದೇ ರೀತಿ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment