gruhalakshmi scheme: ಗೃಹಲಕ್ಷ್ಮಿ ಜೂನ್ ಮತ್ತು ಜುಲೈ ತಿಂಗಳ ಹಣ ಇನ್ನು 8 ರಿಂದ 10 ದಿನಗಳಲ್ಲಿ ಜಮಾ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

gruhalakshmi scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಾಗಾದರೆ ನಿಮಗೆ ಶುಭ ಸುದ್ದಿ ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು ಏನು ಎಂದು ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

11 ಮತ್ತು 12ನೇ ತರಗತಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಿಗಲಿದೆ 12,000 ವಿದ್ಯಾರ್ಥಿ ವೇತನ ಬೇಗ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಜನಪ್ರಿಯ ಯೋಜನೆ ಎಂದರೆ ಅದು ಗ್ರಹಲಕ್ಷ್ಮಿ ಯೋಜನೆ ಈ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 10 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗೂ ಇನ್ನೂ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಕಾಯುತ್ತಿದ್ದಾರೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಿಳಿಸಿದ್ದಾರೆ ಈ ಲೇಖನ ಕೆಳಭಾಗದಲ್ಲಿ ವಿವರಿಸಿದ್ದೆ

ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಮೋದಿ ಬಜೆಟ್ ನಲ್ಲಿ ಬಂಪರ್ ಕೊಡೆಗೆ ತಪ್ಪದೆ ಈ ಮಾಹಿತಿ ನೋಡಿ

 

ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆ (gruhalakshmi scheme)..?

ಹೌದು ಸ್ನೇಹಿತರೆ, ಜುಲೈ 24 ಬುಧವಾರ ಸುದ್ದಿಗೋಷ್ಠಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾತನಾಡಿದ್ದು ತುಂಬಾ ಜನರು ಗೃಹಲಕ್ಷ್ಮಿ ಯೋಜನೆಯ ಎರಡರಿಂದ ನಾಲ್ಕು ಕಂತಿನ ಹಣ ಬಂದಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಹಾಗೂ ಇದರ ಬಗ್ಗೆ ಬಿಜೆಪಿಯು ಕೂಡ ಈ ಯೋಜನೆ ಕೇವಲ ಲೋಕಸಭೆ ಚುನಾವಣೆ ಗೋಸ್ಕರ ಮಾತ್ರ ಜಾರಿಗೆ ತಂದಿದೆ ಎಂದು ಸಾಧನದಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿದ್ದು ಇದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ

WhatsApp Group Join Now
Telegram Group Join Now       
gruhalakshmi scheme
gruhalakshmi scheme

 

ಜುಲೈ 24 ಬುಧವಾರ ಸುದ್ದಿಗೋಷ್ಠಿಯಲ್ಲಿ ಲಕ್ಷ್ಮಿಬಳಕರ್ ಅವರು ನಾವು ಮೇ ತಿಂಗಳಿನವರೆಗೆ ಹಣ ಜಮಾ ಮಾಡಿದ್ದೇವೆ ನಾಲ್ಕು ತಿಂಗಳಿನ ಹಣ ಜಮಾ ಆಗಿಲ್ಲ ಎಂಬ ಸುಳ್ಳು ಮಾಹಿತಿಯಾಗಿದ್ದು ನಮ್ಮ ಸರ್ಕಾರ ಕಡೆಯಿಂದ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಮೇ ತಿಂಗಳಿನವರೆಗೆ ಎಲ್ಲರ ಖಾತೆಗೆ ಹಣ ಜಮಾ ಮಾಡಿದ್ದೇವೆ

WhatsApp Group Join Now
Telegram Group Join Now       

ಇನ್ನು ಜೂನ್ ಮತ್ತು ಜುಲೈ ತಿಂಗಳ ಎರಡು ಕಂಚಿನ ಹಣ ಬಾಕಿ ಉಳಿದಿದ್ದು ನಾವು ಈಗಾಗಲೇ DBT ವರ್ಗಾವಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಹಾಗೂ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಗಾಗಿ ಈಗಾಗಲೇ ನಾವು ಟೀಸರ್ ಗೆ ಹಣ ವರ್ಗಾವಣೆ ಮಾಡಿದ್ದೇವೆ ಇನ್ನು 8 ರಿಂದ 10 ದಿನಗಳ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ತುಣುಕನ್ನು ನಾವು ಮೇಲೆ ಹಾಕಿದ್ದೇವೆ

 

ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಗೆ (gruhalakshmi scheme) ತಡ ಮಾಡಿದ್ದು ಏಕೆ..?

ಹೌದು ಸ್ನೇಹಿತರೆ ಈ ಬಗ್ಗೆ ಮಾಧ್ಯಮದ ಕೆಲ ಮಿತ್ರರು ಜೂನ್ ಮತ್ತು ಜುಲೈ ತಿಂಗಳ ಬಿಡುಗಡೆ ಮಾಡಲು ಸರ್ಕಾರ ತಡ ಮಾಡಿದ್ದು ಏಕೆ ಎಂಬ ಪ್ರಶ್ನೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೇಳಲಾಯಿತು. ಈ ಬಗ್ಗೆ ಅವರು ಉತ್ತರ ನೀಡುತ್ತಾ ನಮ್ಮ ಸರ್ಕಾರ ಮೇ ತಿಂಗಳಿನವರೆಗಿನ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯೇ ಕೆಲವೊಂದು ತಾಂತ್ರಿಕ ದೋಷ ಉಂಟಾಗಿತ್ತು ಆದ್ದರಿಂದ ಆ ಸಮಸ್ಯೆಯನ್ನು ಪರಿಹರಿಸಿ ನಿನ 8 ರಿಂದ 10 ದಿನಗಳ ಒಳಗಡೆ ಆಗಿ ಅಂದರೆ ಆಗಸ್ಟ್ ಮೊದಲ ವಾರದ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದು

 

ಯಾವುದೇ ಕಾರಣಕ್ಕೂ ಯೋಜನೆ ಸ್ಥಗಿತವಾಗುವುದಿಲ್ಲ (gruhalakshmi scheme)..?

ಹೌದು ಸ್ನೇಹಿತರೆ ಇದೆ ವೇಳೆ ತುಂಬಾ ಜನರು ಹಾಗೂ ವಿರೋಧಪಕ್ಷದ ಸ್ಥಾನದಲ್ಲಿರುವ ಬಿಜೆಪಿಯ ವಿವಿಧ ನಾಯಕರು ಈ ಯೋಜನೆಗಳು ಕೇವಲ ತಾತ್ಕಾಲಿಕ ಸದ್ಯದಲ್ಲೇ ಈ ಎಲ್ಲಾ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಜನರಿಗೆ ಮಾಹಿತಿ ನೀಡುತ್ತಿದ್ದಾರೆ ಹಾಗೂ ಕೆಲವೊಂದು ಊಹಾಪೂಹಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರದಾಡುತ್ತಿದ್ದು ಎಂದು ಮಾಧ್ಯಮ ಮಿತ್ರರು ಪ್ರಶ್ನೆ ಕೇಳಿದರು

ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ ಇದು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವಂತ ಒಂದು ಅದ್ಭುತವಾದ ಯೋಜನೆಯಾಗಿದ್ದು ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ನಾವು ಸ್ಥಗಿತ ಮಾಡುವುದಿಲ್ಲ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ಮಾತು ಕೊಟ್ಟಂತೆ. ಈ ಎಲ್ಲಾ ಯೋಜನೆಗಳನ್ನು ನಾವು ಐದು ವರ್ಷಗಳ ಕಾಲ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ

ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಇದೇ ರೀತಿ ಪ್ರತಿದಿನ ನಮ್ಮ ಸರಕಾರಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment