gruhalakshmi scheme latest News:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದೀರಾ ಹಾಗಾದರೆ ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಹಾಗೂ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಅಪ್ಡೇಟ್ ನೀಡಿದ್ದಾರೆ (gruhalakshmi scheme latest News) . ಜೊತೆಗೆ ಹಣ ಬರಬೇಕೆಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿಸಿದ್ದಾರೆ ಹಾಗಾಗಿ ಈ ಲೇಖನೆಯಲ್ಲಿ ಪಕ್ಕ ಮಾಹಿತಿ ನಿಮಗೆ ತಿಳಿಸಿಕೊಡಲಾಗುತ್ತಿದೆ ಆದ್ದರಿಂದ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಯೋಜನೆಗಳ ಬಗ್ಗೆ ಯಾವ ರೀತಿ ಅರ್ಜಿ ಹಾಕಬಹುದು ಮತ್ತು ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ದಿನಾಂಕಗಳು ಯಾವುವು ಹಾಗೂ ಇದೇ ರೀತಿ ಪ್ರಚಲಿತ ವಿದ್ಯಮಾನಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ (gruhalakshmi scheme latest News) ಯೋಜನೆ…?
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ಗ್ರಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿದೆ ಈ ಯೋಜನೆಯಲ್ಲಿ ಅರ್ಜಿ ಹಾಕಿದಂತ ಪ್ರತಿಯೊಬ್ಬ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅರ್ಜಿ ಹಾಕಿದ ಮಹಿಳೆಯರ ಖಾತೆಗೆ ನೇರವಾಗಿ ಮಾಡಲಾಗುತ್ತದೆ ಆದ್ದರಿಂದ ಈ ಯೋಜನೆಯು ನಮ್ಮ ಕರ್ನಾಟಕದಲ್ಲಿ ಮಹಿಳೆಯರ ಜನಪ್ರಿಯ ಯೋಜನೆಗಳಲ್ಲಿ ಈ ಯೋಜನೆ (gruhalakshmi scheme latest News) ಒಂದಾಗಿದೆ
ಈ ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು 20 ಸಾವಿರ ಹಣವನ್ನು ಅರ್ಜಿ ಹಾಕಿದಂತ (gruhalakshmi scheme latest News) ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ ಅಂದರೆ ಇಲ್ಲಿವರೆಗೂ ಮೇ ತಿಂಗಳಿನವರೆಗೆ ಅಂದರೆ 10 ಕಂತಿನ ಹಣವನ್ನು ಅರ್ಜಿ ಹಾಕಿದ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಿದೆ ಮತ್ತು ಇನ್ನು ಕೆಲ ಮಹಿಳೆಯರಿಗೆ ಯಾವುದೇ ಕಂತಿನ ಹಣ ಬಂದಿಲ್ಲ.. ಹಾಗೂ ಇನ್ನೂ ಕೆಲ ಮಹಿಳೆಯರಿಗೆ ಕೇವಲ 2 ರಿಂದ 3 ಕಂತಿನ ಹಣ ಬಂದಿದೆ ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ ಈ ಮಾಹಿತಿ ತಿಳಿಯಲು ಪೂರ್ತಿಯಾಗಿ ಓದಿ..
ಗೃಹಲಕ್ಷ್ಮಿ ಹಣ ಬರಲು (gruhalakshmi scheme latest News) ಹೊಸ ಅಪ್ಡೇಟ್…?
ಹೌದು ಸ್ನೇಹಿತರೆ ತುಂಬಾ ಜನರು ಗೃಹಲಕ್ಷ್ಮಿ ಯೋಜನೆಯ ಕಳೆದ ಎರಡು ತಿಂಗಳ ಹಣ ಬರುತ್ತಿಲ್ಲ ಎಂದು ಜನರು ಸರಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ ಮತ್ತು ನಮ್ಮ ಕರ್ನಾಟಕದಲ್ಲಿ ವಿಪಕ್ಷ ನಾಯಕರಾದ ಬಿಜೆಪಿಯ ಸಂಸದ ಆರ್ ಅಶೋಕ್ ಅವರು ಕೂಡ ಈ ಯೋಜನೆ ಕೇಬಲ್ ಲೋಕಸಭೆ ಚುನಾವಣೆ ಗೋಸ್ಕರ ಜಾರಿಗೆ ತರಲಾಗಿದೆ ಎಂದು ಮತ್ತು ಈ ಯೋಜನೆ ನಿಲ್ಲಿಸಲಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ಈ ರೀತಿ ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಯೋಜನೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರೋವರೆಗೂ ಅಂದರೆ ಐದು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ನೀಡಿದ ಐದು ಗ್ಯಾರಂಟಿಗಳು ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಎಲ್ಲಾ ಮಹಿಳೆಯರಿಗೆ ಮೇ ತಿಂಗಳಿನವರೆಗೆ ಈಗಾಗಲೇ ಹಣ ಹಾಕಲಾಗಿದ್ದು..! ಇನ್ನುಳಿದ ಜೂನ್ ತಿಂಗಳ ಹಣವನ್ನು ಈಗಾಗಲೇ ವರ್ಗಾವಣೆ ಮಾಡಲು ಪ್ರಕ್ರಿಯೆ ಪ್ರಾರಂಭವಾಗಿದ್ದು ಈ ಜುಲೈ ಮೊದಲ ವಾರದಲ್ಲಿ ಅಥವಾ ಜುಲೈ ಕೊನೆಯ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ನಾವು ಕೆಳಗಡೆ ಹಾಕಿದ್ದೇವೆ
ಹೌದು ಸ್ನೇಹಿತರೆ, ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ ಏನೆಂದರೆ, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆಯಂತೆ ಮತ್ತು ಜುಲೈ ತಿಂಗಳು 30 ನೇ ತಾರೀಖಿನ ಒಳಗಡೆ ಎಲ್ಲರಿಗೂ ಕೂಡ ಹಣ ವರ್ಗಾವಣೆ ಮಾಡಲಾಗುತ್ತದೆ ಹಾಗೂ ಪ್ರತಿದಿನ ಒಂದಿಷ್ಟು ಮಹಿಳೆಯರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಹಾಗಾಗಿ ಗೃಹಲಕ್ಷ್ಮಿ ಯೋಜನೆ 2000 ಹಣ ಹಂತ ಹಂತವಾಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ತಲುಪಲಾಗುತ್ತದೆ ಎಂದು ತಿಳಿಸಿದ್ದಾರೆ ಇದು ಪಕ್ಕಾ ಮಾಹಿತಿಯಾಗಿದೆ
ಗೃಹಲಕ್ಷ್ಮಿ ಪೆಂಡಿಂಗ್ ಹಣ (gruhalakshmi scheme latest News) ಬರಲು ಏನು ಮಾಡಬೇಕು…?
ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಹಾಗೂ ಇನ್ನು ಮುಂದೆ ಬರುವಂಥ ಎಲ್ಲಾ ಗೃಹಲಕ್ಷ್ಮಿ ಯೋಜನೆ ಕಂತಿನ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ಕೆಳಗೆ ನೀಡಿದ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಇನ್ನು ಕೆಲವರು ಹಣ ಬಿಡುಗಡೆಗೆ ಆಗದೆ ಇರಲು ಪ್ರಮುಖ ಕಾರಣವನ್ನು ಕೂಡ ಅವರು ತಿಳಿಸಿದ್ದಾರೆ ಏನೆಂದರೆ ಕೆಲವೊಬ್ಬರ ಬ್ಯಾಂಕ್ ಖಾತೆಯು ಸರಿಯಾಗಿಲ್ಲವಂತೆ, ಆದರಿಂದ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ ಈ ಎಲ್ಲಾ ದಾಖಲಾತಿಗಳನ್ನು ಯಾವ ರೀತಿ ಸರಿ ಮಾಡಿಕೊಳ್ಳಬೇಕೆಂಬ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಗೃಹಲಕ್ಷ್ಮಿ 2000 ಹಣ (gruhalakshmi scheme latest News) ಬರಲು ಈ ಕೆಲಸ ಮಾಡಬೇಕು…?
ಬ್ಯಾಂಕ್ ಖಾತೆ ಸರಿ ಮಾಡಿಕೊಳ್ಳಿ:- ಹೌದು ಸ್ನೇಹಿತರೆ, ತುಂಬಾ ಮಹಿಳೆಯರಿಗೆ ಹಣ ವರ್ಗಾವಣೆ ಆಗದೆ ಇರಲು ಪ್ರಮುಖ ಕಾರಣವೇನೆಂದರೆ ಅರ್ಜಿ ಹಾಕಿದ ಮಹಿಳೆಯರ ಬ್ಯಾಂಕ್ ಖಾತೆ ಸರಿಯಾಗಿ ಇರದೇ ಇರುವುದು ಒಂದು ಕಾರಣವಾಗಿದೆ ಆದ್ದರಿಂದ ಯಾರಿಗೆ ಹಣ ಬಂದಿಲ್ಲ ಅಂತವರು ಕೂಡಲೇ ತಮ್ಮ ಹತ್ತಿರದ ಬ್ಯಾಂಕ್ಗಳಿಗೆ ಭೇಟಿ ನೀಡಿ ನಿಮ್ಮ ಬ್ಯಾಂಕ್ ಖಾತೆಯ ಈ ಕೆ ವೈ ಸಿ ಹಾಗೂ ಆಧಾರ್ ಜೋಡಣೆ ಮಾಡಿಸಿಕೊಳ್ಳಿ ಜೊತೆಗೆ NPCI (ಆಧಾರ್ ಸೀಡಿಂಗ್) ಮ್ಯಾಪಿಂಗ್ ಮಾಡಿಸುವುದು ಕಡ್ಡಾಯ ಅಂದರೆ ಮಾತ್ರ ಹಣ ಬರುತ್ತೆ
ಎಲ್ಲಾ ಸರಿದ್ದು ಕೂಡ ಹಣ ಬರುತ್ತಿಲ್ಲವೆಂದರೆ ನೀವು ಕೂಡಲೇ ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಒಂದು ಬ್ಯಾಂಕ್ ಖಾತೆ ತೆರೆಯಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸುವುದು ಕಡ್ಡಾಯ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 2000 ಹಣ ಬರುತ್ತೆ ಹಾಗಾಗಿ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಕೂಡಲೇ ಈ ಕೆಲಸ ಮಾಡಿ
ಆಧಾರ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯ ಆಧಾರ್ ಕಾರ್ಡ್ ಇಳಿದು 10 ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಆಧಾರ್ ಕಾರ್ಡ್ ನಲ್ಲಿ updete ಮಾಡಿಸದೆ ಹೋದ ಪಕ್ಷದಲ್ಲಿ ಅಂತವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಹಾಗಾಗಿ ಯಾರು ಹತ್ತು ವರ್ಷಗಳ ಕಾಲ ಅಪ್ಡೇಟ್ ಮಾಡಿಸಿಲ್ಲ ಅಂತವರು ಕೂಡಲೇ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ
ಗೃಹಲಕ್ಷ್ಮಿ ಅರ್ಜಿ ಈ ಕೆ ವೈ ಸಿ:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಎರಡರಿಂದ ನಾಲ್ಕು ಕಂತಿನವರೆಗೆ ಅಥವಾ ಅದಕ್ಕಿಂತ ಹೆಚ್ಚು ಕಂತಿನ ಹಣ ಬಂದಿಲ್ಲವೆಂದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದನ್ನು ಈ ಕೆವೈಸಿ ಮಾಡಿಸಿ ಇದನ್ನು ಮಾಡಿಸಲು ನಿಮ್ಮ ಹತ್ತಿರದ ಗ್ರಾಮವನ್ ಸೆಂಟರ್ಗಳಿಗೆ ಭೇಟಿ ನೀಡಿ
ವಿಶೇಷ ಸೂಚನೆ:- ಎಲ್ಲಾ ಸರಿಯಾಗಿದ್ದು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಅಥವಾ ನಿಮ್ಮ ತಾಲೂಕಿಗೆ ಸಂಬಂಧಪಟ್ಟ ಅಥವಾ ಜಿಲ್ಲೆಗೆ ಸಂಬಂಧಪಟ್ಟಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ಮಾಡಬೇಕು ನಂತರ ನಿಮ್ಮ ಗೃಹಲಕ್ಷ್ಮಿ ಅರ್ಜಿಯ ಡಾಕುಮೆಂಟ್ಸ್ ಅನ್ನು ಅಥವಾ ರೇಷನ್ ಕಾರ್ಡನ್ನು ತೆಗೆದುಕೊಂಡು ಹೋಗಿ ಭೇಟಿ ನೀಡಿ ಇದರಿಂದ ನಿಮಗೆ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಪಕ್ಕ ಮಾಹಿತಿ ಸಿಗುತ್ತದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ಬರಲು ಏನು ಮಾಡಬೇಕೆಂಬ ಮಾಹಿತಿ ಕೂಡ ಆ ಅಧಿಕಾರಿಗಳಿಂದ ಕೇಳಿ ಪಡೆಯಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಪ್ರತಿಯೊಬ್ಬ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಹಾಗೂ ಕಾಂಗ್ರೆಸ್ ಸರ್ಕಾರ ನೀಡಿದ ಐದು ಗ್ಯಾರಂಟಿಗಳ ಯೋಜನೆಗೆ ಸಂಬಂಧಿಸಿದ ಪಟ್ಟಂತೆ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು