Gruhalakshmi Amount Status Check: ಗೃಹಲಕ್ಷ್ಮಿ ಯೋಜನೆ ಹಣವನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ? ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ನಿಮ್ಮ ಖಾತೆಗಳಿಗೂ ಕೂಡ ಈಗ ಗೃಹಲಕ್ಷ್ಮಿ ಯೋಜನೆ 19 ನೇ ಕಂತಿನ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಈಗ ನೀವು ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈಗ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದ್ದೇವೆ.
ಅದೇ ರೀತಿಯಾಗಿ ಸ್ನೇಹಿತರೆ ನಾವು ಈಗ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ದಿನನಿತ್ಯವು ಲೇಖನಗಳ ಮೂಲಕ ನಿಮ್ಮ ಮುಂದೆ ನೀಡುತ್ತಾ ಇರುತ್ತೇವೆ. ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ನೀವು ದಿನನಿತ್ಯವು ಹುದ್ದೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತ ಸ್ಕಾಲರ್ಶಿಪ್ ಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ಈಗ ದಿನನಿತ್ಯ ಲೇಖನಗಳ ಮೂಲಕ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.
ಇದನ್ನು ಓದಿ : PUC Supplimentry Exam: ಪಿಯುಸಿ ಫೇಲ್ ಆದವರಿಗೆ ಮತ್ತೊಂದು ಅವಕಾಶ! ಇಲ್ಲಿದೆ ನೋಡಿ ಮಾಹಿತಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ಸ್ನೇಹಿತರೆ ಈಗಾಗಲೇ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ. ಈಗ ನೀವು ಈ ಒಂದು ಯೋಜನೆಯ ಮೂಲಕ ಈಗ ಪ್ರತಿ ತಿಂಗಳು 2000 ಹಣವನ್ನು ಈಗ ಪಡೆದುಕೊಳ್ಳಬಹುದು. ಸ್ನೇಹಿತರೆ ಸರ್ಕಾರವು ಈಗಾಗಲೇ 19 ಕಂತಿನ ಹಣ ಈಗಾಗಲೇ ಪ್ರತಿಯೊಬ್ಬರಿಗೂ ಕೂಡ ಜಮಾ ಮಾಡಿದೆ.
ಅದೇ ರೀತಿಯಾಗಿ ಈಗ ಕೆಲವೊಂದಷ್ಟು ಮಹಿಳೆಯರ ಖಾತೆಗಳಿಗೆ ಈ ಒಂದು ಯೋಜನೆಗಳ ಹಣವು ಜಮಾ ಆಗಿಲ್ಲ. ಆದರೆ ಅಂತಹ ಮಹಿಳೆಯರು ಕೂಡ ಈಗ ಯಾವುದೇ ರೀತಿಯಾದಂತಹ ಚಿಂತೆ ಪಡುವ ಅವಶ್ಯಕತೆ ಇಲ್ಲ. ಸ್ನೇಹಿತರೆ ಈಗ ಅವರಿಗೂ ಕೂಡ ಈ ತಿಂಗಳ ಕೊನೆಯ ವಾರದಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಸಚಿವರು ನೀಡಿದ್ದಾರೆ. ಆದಕಾರಣ ನೀವು ಕೂಡ ಈಗ ಈ ತಿಂಗಳ ಕೊನೆಯ ವಾರದವರೆಗೂ ಕೂಡ ಇದು ಕಾದು ಕುಳಿತುಕೊಳ್ಳಬೇಕಾಗುತ್ತದೆ. ಆಗ ಮಾತ್ರ ನಿಮಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಬಂದು ತಲುಪಲು ಸಹಾಯಕಾರಿಯಾಗುತ್ತದೆ.
ಇದನ್ನು ಓದಿ : Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಸ್ಟೇಟಸ್ ಅನ್ನ ಚೆಕ್ ಮಾಡುವುದು ಹೇಗೆ?
- ಸ್ನೇಹಿತರೆ ಈಗ ನಿಮ್ಮ ಖಾತೆಗು ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬೇಕಾದರೆ ಮೊದಲಿಗೆ ನೀವು ನಿಮ್ಮ ಮೊಬೈಲ್ ಫೋನಿನಲ್ಲಿ DBT ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಮೊದಲು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ನಂತರ ಸ್ನೇಹಿತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಬೇಕಾಗುತ್ತದೆ.
- ತದನಂತರ ಸ್ನೇಹಿತರೆ ಅದರಲ್ಲಿ ನಿಮ್ಮ ಅದರ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರಿಗೆ ಒಂದು ಓಟಿಪಿ ಬರುತ್ತದೆ. ಆ ಒಂದು ಓಟಿಪಿ ಎಂಟರ್ ಮಾಡಬೇಕಾಗುತ್ತದೆ.
- ತದನಂತರ ಸ್ನೇಹಿತರೆ ನೀವು ನಿಮ್ಮ ನೆನಪಿನಲ್ಲಿ ಉಳಿಯುವಂತಹ ನಾಲ್ಕು ಅಂಕಿಯ MPIN ಅನ್ನು ನೀವು ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರು ನೀವು ಈಗ ಕ್ರಿಯೇಟ್ ಮಾಡಿಕೊಂಡಂತ MPIN ಅನ್ನು ಮತ್ತೆ ಎಂಟರ್ ಮಾಡುವುದರ ಮೂಲಕ ಈಗ ನೀವು ಮರಳಿ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ಸ್ನೇಹಿತರೆ, ನೀವು ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರೇ, ಅದರಲ್ಲಿ ಗೃಹಲಕ್ಷ್ಮಿ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರೆ ನಿಮಗೆ ಯಾವೆಲ್ಲ ಕಂತಿನ ಹಣಗಳುಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ಅದರಲ್ಲಿ ತಿಳಿದುಕೊಳ್ಳಬಹುದು.
ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನೀವು ಸಂಪೂರ್ಣವಾದಂತಹ ಮಾಹಿತಿಗಳನ್ನು ತಿಳಿದುಕೊಂಡು ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀವು ಈಗ ತಿಳಿದುಕೊಳ್ಳಬಹುದಾಗಿದೆ.
ಇದನ್ನು ಓದಿ : PMAY Scheme: ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಬೇಗ ಅರ್ಜಿ ಸಲ್ಲಿಸಿ