gruhalakshmi status check:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ 11ನೇ ಕಂತಿನ ಹಣವನ್ನು ಇವತ್ತು ಬಿಡುಗಡೆ ಮಾಡುತ್ತಿದ್ದು ಹಣ ಬಿಡುಗಡೆಗೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಅನ್ನು ಮಾಡಿದ್ದಾರೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಕೂಡ ಈ ಲೇಖನಿಯಲ್ಲಿ ನಿಮಗೆ ವಿವರಿಸಲಾಗಿದೆ ಹಾಗಾಗಿ ಈ ಲೇಖನವನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತು ಅಧಿಕಾರಕ್ಕೆ ಬರುವ ಕಿಂತ ಮುಂಚೆ 5 ಗ್ಯಾರಂಟಿಗಳನ್ನು ಜನರಿಗೆ ಕೊಡುತ್ತೇವೆ ಎಂದು ಭರವಸೆ ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ 2023 ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತವನ್ನು ಪಡೆದುಕೊಂಡು ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ನಂತರ 100 ದಿನದ ಒಳಗಡೆ ತಾನು ಕೊಟ್ಟಿರುವಂತಹ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಈ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದು ಗ್ಯಾರೆಂಟಿಯಾಗಿದ್ದು ಈ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ನೀಡಲಾಗುತ್ತದೆ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ವಿವರಿಸಿದ್ದೇವೆ
ಹೌದು ಸ್ನೇಹಿತರೆ, ಇದೇ ರೀತಿ ನಿಮಗೆ ಸರಕಾರಿ ನೌಕರಿ ಗಳ ಬಗ್ಗೆ ಮಾಹಿತಿ ಅಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರ ಕಡೆಯಿಂದ ಬಿಡುಗಡೆ ಮಾಡುವಂತ ತರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಈ ಕಾಲಿ ಇರುವ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವುದು ಈ ರೀತಿ ಅನೇಕ ಮಾಹಿತಿಯನ್ನು ನಾವು ನಮ್ಮ people of karnataka ವೆಬ್ಸೈಟ್ ಜಾಲತಾಣದಲ್ಲಿ ಪ್ರಕಟಣೆ ಮಾಡುತ್ತೇವೆ ಹಾಗಾಗಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಬೇಕು ಅಂದರೆ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ
ಇದರ ಜೊತೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಅನೇಕ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಹಾಕಬೇಕು ಮತ್ತು ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳನ್ನು ಹಾಗೂ ಯಾರೆಲ್ಲ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು ಈ ರೀತಿ ಅನೇಕ ಮಾಹಿತಿಯನ್ನು ನಾವು ಕೂಡ ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ.
ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಬಗ್ಗೆ ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಬೇಗ ಮಾಹಿತಿ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪುಗಳಿಗೆ ಜಾಯಿನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬಹುದು
(gruhalakshmi status check) ಗೃಹಲಕ್ಷ್ಮಿ ಯೋಜನೆ…?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಾಂಗ್ರೆಸ್ ಸರ್ಕಾರ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಮಹಿಳೆಯರ ಖಾತೆಗೆ ನೇರವಾಗಿ 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಇದು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಹಾಗೂ ನಮ್ಮ ಕರ್ನಾಟಕದಲ್ಲಿ ಜನಪ್ರಿಯ ಯೋಜನೆ ಎಂದು ಹೇಳಬಹುದು
ಈ ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗೂ ಇಲ್ಲಿಯವರೆಗೂ ಸುಮಾರು 10 ಕಂತಿನ ಹಣ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಪಡೆದುಕೊಂಡಿದ್ದಾರೆ ಅಂದರೆ ಸುಮಾರು 20 ಸಾವಿರ ರೂಪಾಯಿ ಹಣವನ್ನು ಈ ಒಂದು ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು
ಹಾಗಾಗಿ ಈ ಯೋಜನೆಯ 11ನೇ ಕಂತಿನ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಗಾಗಿ ಹಾಗೂ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ ಎಂದು ಹೇಳಬಹುದು ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
(gruhalakshmi status check) 11ನೇ ಕಂತಿನ ಹಣ ಯಾವಾಗ ಬಿಡುಗಡೆ…?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಇದೆ ಜೂನ್ 10ನೇ ತಾರೀಖಿನಂದು ಬಿಡುಗಡೆ ಮಾಡಲು ಪ್ರಾರಂಭ ಮಾಡಿದ್ದು ಸಾಕಷ್ಟು ಮಹಿಳೆಯರು ಈ ಯೋಜನೆಯ ಎರಡು ಸಾವಿರ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ರಿಸಿವ್ ಮಾಡಿಕೊಂಡಿದ್ದಾರೆ ಎಂದು ಹೇಳಬಹುದು
ಹಾಗೂ ಈ ಯೋಜನೆಯ 11ನೇ ಕಂತಿನ ಹಣವನ್ನು ಕೆಲ ಮಹಿಳೆಯರ ಖಾತೆಗೆ ಮಾತ್ರ ಹಣ ವರ್ಗಾವಣೆ ಮಾಡಿದ್ದು ಇನ್ನು ಅರ್ಜಿ ಹಾಕಿದಂತ ಒಂದು ಕೋಟಿ 18 ಲಕ್ಷ ಮಹಿಳೆಯರಲ್ಲಿ ಕೇವಲ 20 ಲಕ್ಷ ಮಹಿಳೆಯರಿಗೆ ಮಾತ್ರ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ ಮತ್ತು ಉಳಿದ ಮಹಿಳೆಯರಿಗೆ ಈ ಜೂನ್ 30ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಹಾಗಾಗಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದು ಭಯ ಪಡುವಂತ ಅವಶ್ಯಕತೆ ಇಲ್ಲ ನಿಮಗೆ 11ನೇ ಕಂತಿನ ಹಣವನ್ನು ಈ ಜೂನ್ ತಿಂಗಳು ಮುಗಿಯುವುದರ ಒಳಗಡೆ ಹಾಗೂ ಜುಲೈ ಮೊದಲ ವಾರದಲ್ಲಿ ಪ್ರತಿಯೊಬ್ಬರ ಖಾತೆಗೆ ಹಣ ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆಯಂತೆ. ಹಾಗಾಗಿ ಈ ಜೂನ್ ತಿಂಗಳು ಅಂತ್ಯದವರೆಗೆ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನು ಎಲ್ಲಾ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ
(gruhalakshmi status check) ಗೃಹಲಕ್ಷ್ಮಿ ಹಣ ಬಿಡುಗಡೆಗೆ ಹೊಸ ರೂಲ್ಸ್…?
ಹೌದು ಸ್ನೇಹಿತರೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ನೀವು 11ನೇ ಕಂತಿನ ಹಣವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಕಡ್ಡಾಯವಾಗಿ ಈ ಹೊಸ ರೂಲ್ಸ್ ಅನ್ನು ನೀವು ಪಾಲಿಸಬೇಕು ಅದರ ಬಗ್ಗೆ ಈ ಕೆಳಗಡೆ ತಿಳಿಸಿದ್ದೇವೆ
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಪೆಂಡಿಂಗ್ ಇರುವಂತಹ ಹಣವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಕಡ್ಡಾಯವಾಗಿ ನೀವು ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ
ಗಮನಿಸಿ:- ಹೌದು ಸ್ನೇಹಿತರೆ ಆಧಾರ್ ಕಾರ್ಡ್ ಅಪ್ಡೇಟ್ ಯಾರು ಮಾಡಿಸಬೇಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಅಥವಾ ಆಧಾರ್ ಕಾರ್ಡ್ ಹೊಂದಿದಂತ ಯಾವುದೇ ವ್ಯಕ್ತಿಯಾಗಲಿ ನಿಮ್ಮ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದು ಅದರಲ್ಲಿ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ನೀವು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲ ಅಂದರೆ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡ್ ಮಾಡಿಸಿ
ಈ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ನೀವು ನಿಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಈ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಜೂನ್ 14 ಕೊನೆಯ ದಿನವಾಗಿದ್ದು ಈ ದಿನಾಂಕದ ಒಳಗಡೆ ಅಪ್ಡೇಟ್ ಮಾಡಿಸುವಂತ ವ್ಯಕ್ತಿಗಳಾಗಲಿ ಅಥವಾ ಮಹಿಳೆಯರಾಗಲಿ ಉಚಿತವಾಗಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಬಹುದು ಹಾಗೂ ಮೊಬೈಲ್ ಮೂಲಕ ಕೂಡ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಬಹುದು ಇದರ ಬಗ್ಗೆ ನಾವು ಒಂದು ವಿಡಿಯೋದ ಲಿಂಕ್ ಅನ್ನು ಕೆಳಗಡೆ ನೀಡಿದ್ದೇವೆ ಅದರ ಮೂಲಕ ನೀವು ಸುಲಭವಾಗಿ ಅಪ್ಡೇಟ್ ಮಾಡಿಸಿಕೊಳ್ಳಬಹುದು
ಮೇಲೆ ನೀಡಿದಂತ ವಿಡಿಯೋ ನೋಡಿ ಜೂನ್ 14ರ ಒಳಗಡೆ ನಿಮ್ಮ ಆಧಾರ್ ಕಾರ್ಡನ್ನು ಉಚಿತವಾಗಿ ಅಪ್ಡೇಟ್ ಮಾಡಿಕೊಳ್ಳಿ
(gruhalakshmi status check) ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು…?
ಹೌದು ಸ್ನೇಹಿತರೆ ನಿಮಗೇನಾದ್ರೂ ಗೃಹಲಕ್ಷ್ಮಿ ಯೋಜನೆಯ 6 ರಿಂದ ಎಂಟು ಕಂತಿನ ಹಣ ಪೆಂಡಿಂಗ್ ಇದೆಯಾ ಹಾಗಾದ್ರೆ ಈ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಕೆಳಗಡೆ ವಿವರಿಸಿದ್ದೇವೆ ಹಾಗೂ ನೀವು ಹಣ ಪಡೆದುಕೊಳ್ಳಬೇಕಾದರೆ ಕಡ್ಡಾಯವಾಗಿ ಈ ರೂಲ್ಸ್ ಅನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಸಿಗುತ್ತೆ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು 10 ವರ್ಷಗಳ ಕಾಲ ಯಾವುದೇ ರೀತಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೆಂದರೆ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ಪೆಂಡಿಂಗ್ ಇರುವಂತಹ ಹಣ ಹಾಗೂ ಇನ್ನು ಮುಂದೆ ಬರುವಂತ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ
ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ಹಣ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಮೊದಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿರಬೇಕಾಗುತ್ತದೆ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಿಕೊಳ್ಳಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಮತ್ತು ಕಡ್ಡಾಯವಾಗಿ NPCI ಮ್ಯಾಪಿಂಗ್ ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಬರುತ್ತೆ
ವಿದೇಶ ಸಲಹೆ:- ಹೌದು ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ ನಲ್ಲಿ ಒಂದು ಐಪಿಬಿ ಅಕೌಂಟ್ ಓಪನ್ ಮಾಡಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಹಣ ಬರುತ್ತೆ. ಇದು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೆ ಹಣ ಬಿಡುತ್ತಿಲ್ಲವೆಂದರೆ ಈ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತಹ ಎಲ್ಲಾ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಕೆವೈಸಿ ಮಾಡಿಸಿಕೊಳ್ಳಬೇಕು & ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ
ಈ ಮೇಲೆ ನೀಡಿದ ಎಲ್ಲಾ ಹೊಸ ರೂಲ್ಸ್ ಗಳನ್ನು ಪಾಲಿಸಿದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತಿನ ಹಣ ಬರುತ್ತೆ ಈ ಎಲ್ಲಾ ನಿಯಮವನ್ನು ಪಾಲಿಸಿದರು ಕೂಡ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ
(gruhalakshmi status check) ಗೃಹಲಕ್ಷ್ಮಿ ಹಣ ಚೆಕ್ ಮಾಡುವುದು ಹೇಗೆ…?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಅಣ ಚೆಕ್ ಮಾಡಬೇಕು ಅಂದುಕೊಂಡಿದ್ದರೆ ನೀವು ಮೊದಲು ಒಂದು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
download app link ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ಮೇಲೆ ಕಾಣುತ್ತಿರುವ ಅಂತ ಅಪ್ಲಿಕೇಶನ್ ಲಿಂಕನ್ನು ಮೇಲೆ ಕ್ಲಿಕ್ ಮಾಡಿ ಪ್ಲೇ ಸ್ಟೋರ್ ನಲ್ಲಿ ಕರ್ನಾಟಕ DBT status ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ
ಮೇಲೆ ಕಾಣಿಸಿದ ಹಾಗೆ ಆ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ನಂತರ ನಿಮಗೆ ಅಲ್ಲಿ ಹೊಸ ರಜಿಸ್ಟರ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳ ಆಧಾರ್ ನಂಬರ್ ಎಂಟರ್ ಮಾಡಬೇಕು ನಂತರ ಕೆಳಗಡೆ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲಿಗೆ ಒಂದು ಎಸ್ಎಂಎಸ್ ಬರುತ್ತದೆ ಓಟಿಪಿಯನ್ನು ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್
ನಂತರ ನಿಮಗೆ ಮೇಲೆ ತೋರಿಸಿದಂತೆ ನಾಲ್ಕು ಅಂಕಿಯ Mpin ಕ್ರಿಯೇಟ್ ಮಾಡಿ ಮೇಲೆ ಮತ್ತು ಕೆಳಗಡೆ ಒಂದೇ ಸೇಮ್ ಇರುವಂತ ನಾಲ್ಕು ಅಂಕಿಯನ್ನು ಎಂಟರ್ ಮಾಡಿ (submit) ಮೇಲೆ ಕ್ಲಿಕ್ ಮಾಡಿ
ನಂತರ ಅರ್ಜಿ ಹಾಕಿದಂತ ಫಲಾನುಭವಿಗಳ ಎಲ್ಲಾ ವೈಯಕ್ತಿಕ ವಿವರಗಳು ನಿಮಗೆ ನೋಡಲು ಸಿಗುತ್ತವೆ ಅಲ್ಲಿ ಕೆಳಗಡೆ ನಿಮ್ಮ ಮೊಬೈಲ್ ನಂಬರ್ ಅನ್ನು ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಇವಾಗ ನೀವು ಈ ಆಪ್ ನಲ್ಲಿ ಅಧಿಕೃತವಾಗಿ ರಿಜಿಸ್ಟರ್ ಮಾಡಿಕೊಂಡಿದ್ದೀರಾ
ನಂತರ ಈ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ನೀವು ಕ್ರಿಯೇಟ್ ಮಾಡಿದ ನಾಲ್ಕು ಅಂಕಿಯನ್ನು ಎಂಟರ್ ಮಾಡಿ ನಂತರ ನಿಮಗೆ ಅಲ್ಲಿ ನಾಲ್ಕು ರೀತಿಯ ಆಪ್ಷನ್ಸ್ ಕಾಣುತ್ತದೆ ಅದರಲ್ಲಿ (payment status) ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಸರ್ಕಾರ ಕಡೆಯಿಂದ ಬರುವಂತ ಎಲ್ಲಾ ಯೋಜನೆಗಳ ಹಣದ ಸ್ಟೇಟಸ್ ಚೆಕ್ ಮಾಡಲು ಆಯ್ಕೆ ಕಾಣುತ್ತದೆ ಅದರಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣದ ಬಗ್ಗೆ ಸಂಪೂರ್ಣ ವಿವರವನ್ನು ಪಡೆದುಕೊಳ್ಳಬಹುದು
ಈ ರೀತಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣವನ್ನು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ