gruhalakshmi Yojana latest update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅಥವಾ ನಿಮ್ಮ ಕುಟುಂಬದವರು ಯಾರಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದಾರೆ ಅಂತವರಿಗೆ ಜೂನ್ 14ರ ಒಳಗಡೆ ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಅಂದರೆ ಮಾತ್ರ ಪ್ರತಿ ತಿಂಗಳು ಬರುವಂತ ಹಣ ಬರುತ್ತೆ ಇಲ್ಲ ಅಂದರೆ ನಿಮಗೆ ಬರುವ ಗೃಹಲಕ್ಷ್ಮಿ ಯೋಜನೆಯ ಇನ್ನು ಮುಂದೆ ಬರುವುದಿಲ್ಲ ಹಾಗಾಗಿ ಏನು ಮಾಡಬೇಕು ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು ಹಾಗೂ ಗೃಹಲಕ್ಷ್ಮಿ ಯೋಜನೆಯ ಈ ತಿಂಗಳ ಹಣ ಯಾವಾಗ ಬಿಡುಗಡೆ ಆಗುತ್ತೆ ಈ ರೀತಿ ಸಂಪೂರ್ಣ ಮಾಹಿತಿಯನ್ನು ತಿಳಿಯಬೇಕಾದರೆ ಈ ಲೇಖನೆಯನ್ನು ಪೂರ್ತಿಯಾಗಿ ಓದಿ
ಮೋದಿ ಹೊಸ ಗ್ಯಾರಂಟಿ ಇನ್ನು ಮುಂದೆ ಪ್ರತಿಯೊಂದು ₹500 ಸಿಗುತ್ತೆ..! ಬೇಗ ಈ ಕೆಲಸ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ
ಹೌದು ಸ್ನೇಹಿತರೆ ಎಲ್ಲರಿಗೂ ಗೊತ್ತಿರುವಂತೆ ಗ್ರಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ತುಂಬಾ ಜನಪ್ರಿಯ ಪಡೆದ ಹಾಗೂ ಮಹಿಳೆಯರಿಗೆ ಆರ್ಥಿಕ ನೆರವು ನೀಡುವಂತ ಒಂದು ಯೋಜನೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಈ ಯೋಜನೆ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ಜುಲೈ ತಿಂಗಳಲ್ಲಿ ಜಾರಿಗೆ ತಂದಿದೆ
ಮೋದಿ ಸರ್ಕಾರದ ಹೊಸ ಯೋಜನೆ ಮನೆ ಇಲ್ಲದವರಿಗೆ ಉಚಿತ ಮನೆ ಹಂಚಿಕೆ ಇವತ್ತೇ ಅರ್ಜಿ ಸಲ್ಲಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ
ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು 2023ರಲ್ಲಿ ನಡೆದಂತಹ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು 5 ಗ್ಯಾರಂಟಿಗಳನ್ನು ಜನರಿಗೆ ಭರವಸೆ ನೀಡಿದ್ದು ಈ ಗ್ಯಾರಂಟಿಗಳನ್ನು ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಖಂಡಿತವಾಗಿ ಐದು ಗ್ಯಾರಂಟಿಗಳನ್ನು ಜನರಿಗೆ ನೀಡುತ್ತೇವೆ ಎಂಬ ಭರವಸೆ ಮೇಲೆ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿತು ಅದರಂತೆ ಕರ್ನಾಟಕದ ಜನರು ಕಾಂಗ್ರೆಸ್ ಸರ್ಕಾರಕ್ಕೆ 136 ಎಂಎಲ್ಎ ಸ್ಥಾನಗಳನ್ನು ಗೆಲ್ಲಲು ಈ ಗ್ಯಾರಂಟಿ ಯೋಜನೆಗಳು ಸಹಾಯ ಮಾಡಿದ್ದೇವೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಅದರಂತೆ ಕಾಂಗ್ರೆಸ್ ಸರಕಾರವು ಈ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಜಾರಿಗೆ ತಂದಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಈ ದಿನಾಂಕದಂದು ಮಾತ್ರ ಅರ್ಜಿ ಸಲ್ಲಿಸಲು ಬರುತ್ತದೆ ಇಲ್ಲಿದೆ ಸಂಪೂರ್ಣ ಮಾಹಿತಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾನು ನೀಡಿದ ಐದು ಗ್ಯಾರಂಟಿಗಳು ಅಂದರೆ ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಈ ರೀತಿ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಪ್ರಸ್ತುತ ಈ ಯೋಜನೆಗಳಿಗೆ ಚಾಲನೆ ನೀಡಿದೆ ಇದರಲ್ಲಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಇಲ್ಲಿಯವರೆಗೂ ಸುಮಾರು 20 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಈ ತಿಂಗಳ ಹಣಕ್ಕಾಗಿ ಕಾಯುತ್ತಿದ್ದಾರೆ ಹಾಗಾಗಿ ಈ ತಿಂಗಳ ಹಣ ಯಾವಾಗ ಬಿಡುಗಡೆ ಮಾಡಲಾಗುತ್ತೆ, ಹಾಗೂ ಜೂನ್ 14ರ ಒಳಗಡೆ ಏನು ಮಾಡಬೇಕೆಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಹಾಗೂ ಸರ್ಕಾರಿ ಯೋಜನೆಗಳಿಗೆ ಅರ್ಜಿ ಹಾಕಲು ಯಾವ ದಾಖಲಾತಿಗಳು ಬೇಕು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಇದೇ ರೀತಿ ಸರಕಾರಿ ನೌಕರಿಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವುದು ಈ ರೀತಿ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನವೂ ನಮ್ಮ people of karnataka ವೆಬ್ಸೈಟ್ ನಲ್ಲಿ ನಿಮಗೆ ನೋಡಲು ಸಿಗುತ್ತವೆ ಹಾಗಾಗಿ ಪ್ರತಿದಿನ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಅಥವಾ ಇದೇ ರೀತಿ ಹೆಚ್ಚಿನ ಮಾಹಿತಿಯನ್ನು ನೀವು ಪ್ರತಿದಿನ ಬೇಗ ಪಡೆಯಬೇಕು ಅಂದರೆ ಉದಾಹರಣೆ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮತ್ತು ಪ್ರತಿ ದಿನಗಳು ನಡೆಯುವಂತ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಬೇಗ ಮಾಹಿತಿ ಪಡೆಯಬೇಕು ಅಂದುಕೊಂಡರೆ ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ
(gruhalakshmi Yojana latest update) ಗೃಹಲಕ್ಷ್ಮಿ ಯೋಜನೆ..?
ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಎಂದರೆ ನಿಮಗೆಲ್ಲರಿಗೂ ಈಗಾಗಲೇ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಒಂದು ಯೋಜನೆಯಾಗಿದೆ ಈ ಯೋಜನೆ ಮೂಲಕ ಪ್ರತಿ ತಿಂಗಳು ಅರ್ಜಿ ಹಾಕಿದಂತ ಮಹಿಳೆಯರಿಗೆ ರೂ. 2000 ಹಣವನ್ನು ವರ್ಗಾವಣೆ ಮಾಡಲಾಗುತ್ತೆ ಎಂಬ ಮಾಹಿತಿ ನಿಮಗೆ ಗೊತ್ತೇ ಇದೆ ಅದೇ ರೀತಿ ಈ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 20 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ ಹಾಗೂ ಜೂನ್ ತಿಂಗಳ ಹಣಕ್ಕಾಗಿ ಮಹಿಳೆಯರು ಎದುರು ನೋಡುತ್ತಿದ್ದರೆ ಎಂದು ಹೇಳಬಹುದು ಈ ಹಣವನ್ನು ಅಥವಾ 11ನೇ ಕಂತಿನ ಹಣವನ್ನು ಇದೇ ಜೂನ್ ತಿಂಗಳು ಪ್ರತಿಯೊಬ್ಬರ ಖಾತೆಗೆ ಹಾಕಲಾಗುತ್ತೆ ಎಂಬ ಮಾಹಿತಿ ಹೊರಬಂದಿದೆ
ಈ ಗೃಹಲಕ್ಷ್ಮಿ ಯೋಜನೆ ಮೂಲಕ ಇನ್ನು ಕೆಲ ಮಹಿಳೆಯರಿಗೆ ಹಣ ಬಂದಿಲ್ಲ ಅದಕ್ಕೆ ಕಾರಣವೇನೆಂದರೆ ಅವರ ಬ್ಯಾಂಕ್ ಖಾತೆ ಸರಿಯಾಗಿ ಇರದೇ ಇರುವುದು ಹಾಗೂ ಹಣ ಬರಲು ಏನು ಮಾಡಬೇಕೆಂಬ ಮಾಹಿತಿ ತಿಳಿಯಬೇಕಾದರೆ ಈ ಕೆಳಗಡೆ ಒಂದು ಲೇಖನೆಯನ್ನು ಪ್ರಕಟಣೆ ಮಾಡಿದ್ದೇವೆ ಇದರಲ್ಲಿ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ
Gruhalakshmi scheme | ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ಒಟ್ಟಿಗೆ 6000 ಹಣ ಜಮಾ..! ಇಲ್ಲಿಗೆ ಸಂಪೂರ್ಣ ಮಾಹಿತಿ
ಮೇಲೆ ನೀಡಿದ ಲೇಖನೆಯ ಓದುವುದರ ಮೂಲಕ ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಹಾಗೂ ಈ ತಿಂಗಳ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ಆ ಲೇಖನೆಯನ್ನು ಓದಲು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ನಿಮಗೆ ರೂ.2000 ಹಣ ಬರಬೇಕೆಂದರೆ ಕಡ್ಡಾಯವಾಗಿ ಜೂನ್ 14ರ ಒಳಗಡೆ ಈ ಕೆಲಸ ಮಾಡಬೇಕಾಗುತ್ತದೆ ಏನು ಮಾಡಬೇಕೆಂಬುದನ್ನು ನಾವು ಕೆಳಗಡೆ ವಿವರಿಸಿದ್ದೇವೆ
(gruhalakshmi Yojana latest update) ಜೂನ್ 14ರ ಒಳಗಡೆ ಈ ಕೆಲಸ ಮಾಡಿ..?
ಹೌದು ಸ್ನೇಹಿತರೆ ನೀವು ಅಥವಾ ನಿಮ್ಮ ಮನೆಯವರು ಯಾರಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದರೆ ಕಡ್ಡಾಯವಾಗಿ ಜೂನ್ 14ರ ಒಳಗಡೆ ರಾಜ್ಯ ಸರ್ಕಾರ ಒಂದು ಹೊಸ ನಿಯಮ ಜಾರಿಗೆ ತಂದಿದೆ ಈ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಏನೆಂದರೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ಪಡೆಯಬೇಕು ಅಂದುಕೊಂಡಿದ್ದರೆ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ ಈ ಆಧಾರ್ ಕಾರ್ಡ್ ಅಪ್ಡೇಟ್ ಯಾರು ಮಾಡಿಸಬೇಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ಅಥವಾ ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ದರೆ. ನೀವು ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದು ಇಲ್ಲಿವರೆಗೂ ಯಾವುದೇ ರೀತಿ ನಿಮ್ಮ ಆಧಾರ್ ಕಾರ್ಡಿಗೆ ಅಪ್ಡೇಟ್ ಮಾಡಿಲ್ಲವೆಂದರೆ ಅಂತವರು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು
ಹೌದು ಸ್ನೇಹಿತರೆ ಹತ್ತು ವರ್ಷಗಳ ಕಾಲ ಯಾವುದೇ ರೀತಿ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಅಪ್ ಡೇಟ್ ಮಾಡಿಸಿಲ್ಲವೆಂದರೆ ಅಂತವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಈ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಕೇಂದ್ರ ಸರ್ಕಾರ ಕಡೆಯಿಂದ ಜೂನ್ 14 ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ಹಿಂದೆ ಮೇ 31ನೇ ತಾರೀಕು ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಈ ದಿನಾಂಕವನ್ನು ಜೂನ್ 14ನೇ ತಾರೀಖಿನವರೆಗೆ ವಿಸ್ತರಣೆ ಮಾಡಲಾಗಿದೆ ಹಾಗಾಗಿ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಯಾರದು ಆಗಿರುತ್ತೆ ಅಂತವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ
ಹಾಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯ ಒಂದು ವೇಳೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೆಂದರೆ ನಿಮ್ಮ ಆಧಾರ್ ಕಾರ್ಡನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಯಾವುದೇ ರೀತಿ ಹಣ ಬರುವುದಿಲ್ಲ ಹಾಗಾಗಿ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯ
ಹಾಗೂ ಆಧಾರ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬರು ಕೂಡ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲ ಅಂದರೆ ಅಂಥವರು ಕೂಡ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬಹುದು ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡನ್ನು ಕೂಡ ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ
(gruhalakshmi Yojana latest update) ಜೂನ್ 14ರ ನಂತರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದೇ..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಕಡೆಯಿಂದ ಜೂನ್ 14 ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿದ್ದು ಈ ದಿನಾಂಕದೊಳಗಡೆ ನಿಮ್ಮ ಆಧಾರ್ ಕಾರ್ಡನ್ನು ಉಚಿತವಾಗಿ ಅಪ್ಡೇಟ್ ಮಾಡಿಸಿಕೊಳ್ಳಬಹುದು ಒಂದು ವೇಳೆ ಜೂನ್ 14ರ ನಂತರ ನೀವು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬೇಕಾದರೆ ನಿಮಗೆ ದಂಡ ವಿಧಿಸಬಹುದು ಅಥವಾ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಹೆಚ್ಚಿನ ಹಣವನ್ನು ನಿಗದಿ ಮಾಡಬಹುದು
ಹಾಗಾಗಿ ಜೂನ್ 14ರ ಒಳಗಡೆ ಉಚಿತವಾಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಪ್ರಯತ್ನ ಮಾಡಿ ಒಂದು ವೇಳೆ ಅನಿವಾರ್ಯ ಕಾರಣಗಳಿಂದ ಜೂನ್ 14ರ ಒಳಗಡೆ ಅಪ್ಡೇಟ್ ಮಾಡಲು ಸಾಧ್ಯವಾಗಲಿಲ್ಲವಾದರೆ ಜೂನ್ 14ರ ನಂತರ ಕೂಡ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು ಆದರೆ ನಿಮಗೆ ರೂ.1000 ದಂಡವನ್ನು ಹಾಕುವಂತ ಸಾಧ್ಯತೆಗಳು ಇರುತ್ತವೆ. ಹಾಗಾಗಿ ಆದಷ್ಟು ಬೇಗ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿ
(gruhalakshmi Yojana latest update) ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಹತ್ತು ವರ್ಷ ಆಗಿದೆ ಎಂದು ಹೇಗೆ ತಿಳಿಯುವುದು…?
ಹೌದು ಸ್ನೇಹಿತರೆ ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ದು 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಆಗಿಲ್ಲ ಎಂದು ಯಾವ ರೀತಿ ತಿಳಿಯಬೇಕೆಂದರೆ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಆದರೂ ತಿಳಿಯಬಹುದು ಇದರ ಬಗ್ಗೆ ನಾವು ಕೆಳಗಡೆ ವಿವರಣೆ ಮಾಡುತ್ತಿದ್ದೇವೆ ಅಥವಾ ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ದರೆ ಅಲ್ಲಿ ನಿಮಗೆ ಆಧಾರ್ ಕಾರ್ಡ್ ಮುದ್ರಣ ದಿನಾಂಕ ಅಥವಾ ವಿಶ್ ಯು ಡೇಟ್ ಕಾಣುತ್ತದೆ ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಮೇಲೆ 2013 ಅಂತ ಇದ್ದರೆ ಖಂಡಿತವಾಗಿ ನೀವು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ
ಮೇಲೆ ನಿಮಗೆ ಒಂದು ಚಿತ್ರಣವನ್ನು ತೋರಿಸಲಾಗಿದ್ದು ನಿಮ್ಮ ಆಧಾರ್ ಕಾರ್ಡ್ ಎಡ ಭಾಗದಲ್ಲಿ ಆಧಾರ್ ಕಾರ್ಡ್ ಪ್ರಿಂಟ್ ದಿನಾಂಕವನ್ನು ನಿಗದಿ ಮಾಡಿರುತ್ತೆ, ಈ ರೀತಿ ನಿಮ್ಮ ಆಧಾರ್ ಕಾರ್ಡ್ ತೆಗೆಸಿ ಎಷ್ಟು ವರ್ಷಗಳ ಕಾಲ ಆಗಿದೆ ಎಂದು ಚೆಕ್ ಮಾಡಬಹುದು ಅಥವಾ ಇನ್ನೊಂದು ರೀತಿಯಲ್ಲಿ ಚೆಕ್ ಮಾಡಬೇಕೆಂದರೆ ನೀವು ಆಧಾರ್ ಕಾರ್ಡ್ ವೆಬ್ ಸೈಟಿಗೆ ಭೇಟಿ ನೀಡಿ ಮೈ ಆಧಾರ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ರಿಜಿಸ್ಟರ್ ಆಗಿ ಚೆಕ್ ಮಾಡಬಹುದು
(gruhalakshmi Yojana latest update) ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಹೇಗೆ..?
ಹೌದು ಸ್ನೇಹಿತರೆ, ನೀವೇನಾದರೂ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು ಅಂದುಕೊಂಡಿದ್ದರೆ ನಿಮ್ಮ ಹತ್ತಿರದ ಆಧಾರ್ ಸೆಂಟರ್ಗಳಿಗೆ ಭೇಟಿ ನೀಡಬಹುದು ಅಥವಾ ನಿಮ್ಮ ಮೊಬೈಲ್ ಮೂಲಕ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಬೇಕಾಗುತ್ತದೆ ಈ ವಿಧಾನದ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಕೆಳಗಡೆ ತಿಳಿಸಿಕೊಡುತ್ತಿದ್ದೇವೆ
ಅಪ್ಡೇಟ್ ಮಾಡಲು ಬೇಕಾಗುವ ದಾಖಲಾತಿಗಳು..?
- ವೋಟರ್ ಐಡಿ
- ಪಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
ಈ ಮೇಲೆ ನೀಡಿದ ಮೂರು ಐಡಿಗಳಲ್ಲಿ ಯಾವುದಾದರೂ ಒಂದು ಐಡಿ ನಿಮ್ಮ ಹತ್ತಿರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಇರಬೇಕಾಗುತ್ತದೆ ಅಂದರೆ ಮಾತ್ರ ನಿಮ್ಮ ಮೊಬೈಲ್ ನಲ್ಲಿ ಅಥವಾ ಆಧಾರ್ ಸೆಂಟರ್ ಗಳಲ್ಲಿ ನಿಮ್ಮ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಸಬಹುದು. ನಿಮ್ಮ ಮೊಬೈಲ್ ಮೂಲಕ ಯಾವ ರೀತಿ ಅಪ್ಡೇಟ್ ಮಾಡುವುದು ಎಂದು ಇವಾಗ ತಿಳಿಯೋಣ
(gruhalakshmi Yojana latest update) ಮೊಬೈಲ್ ಮೂಲಕ ಅಪ್ಡೇಟ್ ಮಾಡುವುದು ಹೇಗೆ..?
ಸ್ನೇಹಿತರೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಆ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೀರಿ ನಂತರ ಅಲ್ಲಿ ಲಾಗಿನ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ ನೀವು ಆಧಾರ್ ಕಾರ್ಡ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಹಾಗೂ ಅಲ್ಲಿ ಪಕ್ಕದಲ್ಲಿ ಕಾಣುವಂತ ಕ್ಯಾಪ್ಚ ಕೋಡ್ ಎಂಟರ್ ಮಾಡಿ ಗೆಟ್ ಓಟಿಪಿ ಮೇಲೆ ಕೊಡಿ
ನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರಿಗೆ ಒಂದು ಎಸ್ಎಮ್ಎಸ್ ಬರುತ್ತದೆ ಆ ಒಟಿಪಿಯನ್ನು ಎಂಟರ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಲಾಗಿನ್ ಮಾಡಿಕೊಳ್ಳಬಹುದು.
ನಂತರ ನಿಮಗೆ ಅಲ್ಲಿ ಡಾಕ್ಯುಮೆಂಟ್ಸ್ ಅಪ್ಡೇಟ್ ಎಂದು ರೆಡ್ ಕಲರ್ ನಲ್ಲಿ ಕಾಣುತ್ತಿರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ನಂತರ ನಿಮಗೆ ಅಡ್ರೆಸ್ಸಿಗೆ ಸಂಬಂಧಿಸಿದಂತೆ ಪ್ರೂಫ್ ಅಪ್ಲೋಡ್ ಮಾಡಲು ಕೇಳುತ್ತದೆ ಅಲ್ಲಿ ನಿಮ್ಮ ಬ್ಯಾಂಕ್ ಖಾತೆಯ ಪಾಸ್ ಬುಕ್ ಆಗಲಿ ಅಥವಾ ಪಾನ್ ಕಾರ್ಡ್ ಯಾವುದೇ ಒಂದು ಡಾಕ್ಯುಮೆಂಟ್ಸ್ ಅನ್ನು ಅಪ್ಡೇಟ್ ಮಾಡಬೇಕಾಗುತ್ತದೆ.
ಈ ಮೂಲಕ ನಿಮ್ಮ ಆಧಾರ್ ಕಾರ್ಡನ್ನು ಸುಲಭವಾಗಿ ಅಪ್ಡೇಟ್ ಮಾಡಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿ ನಾವು ನಿಮಗೆ ಕೆಳಗಡೆ ಒಂದು ವಿಡಿಯೋ ಕೊಟ್ಟಿದ್ದೇವೆ ಆ ವಿಡಿಯೋ ನೋಡಿ ನಿಮ್ಮ ಆಧಾರ್ ಕಾರ್ಡನ್ನು ಸುಲಭವಾಗಿ ಅಪ್ಡೇಟ್ ಮಾಡಿಕೊಳ್ಳಿ ಮಾಡಬಹುದು
ಮೇಲೆ ನೀಡಿದ ಯುಟ್ಯೂಬ್ ವಿಡಿಯೋ ನೋಡಿ ನಿಮ್ಮ ಆಧಾರ್ ಕಾರ್ಡನ್ನು ಸುಲಭವಾಗಿ ಅಪ್ಡೇಟ್ ಮಾಡಿಕೊಳ್ಳಿ
ಈ ಲೇಖನ ಮೂಲಕ ನೀವು ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್, ಏನು ಹಾಗೂ ಯಾವ ರೀತಿ ನಿಮ್ಮ ಮೊಬೈಲ್ ನಲ್ಲಿ ಈ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಕೊಳ್ಳಬಹುದು ಎಂಬ ಮಾಹಿತಿ ತಿಳಿದುಕೊಂಡಿದ್ದೀರಾ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನೆಯನ್ನು ಆದಷ್ಟು ಆಧಾರ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಶೇರ್ ಮಾಡಿ