gruhalakshmi yojana news update :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣದ ಬಗ್ಗೆ ನಮ್ಮ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಹಿತಿ ಹಂಚಿಕೊಂಡಿದ್ದು ನಾವು ಈ ಲೇಖನಿಯಲ್ಲಿ ಜೂನ್ ಮತ್ತು ಜುಲೈ ತಿಂಗಳ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಪಿಯುಸಿ ಪಾಸಾದರೆ ಸಾಕು ಕೇಂದ್ರ ಸರ್ಕಾರ ಕಡೆಯಿಂದ 20,000 ಸ್ಕಾಲರ್ಶಿಪ್ ಸಿಗುತ್ತೆ ಇಲ್ಲಿದೆ ಮಾಹಿತಿ
ಸ್ನೇಹಿತರೆ ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣಕ್ಕಾಗಿ ಮಹಿಳೆಯರು ಜಾತಕ ಪಕ್ಷಿತರ ಕಾಯುತ್ತಿದ್ದಾರೆ ಎಂದು ಹೇಳಬಹುದು ಯಾವಾಗ ಗ್ರಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಬರುತ್ತೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗಾಗಲೇ ಸ್ಪಷ್ಟ ಮಾಹಿತಿ ನೀಡಿದ್ದು ಜೊತೆಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ
ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ, ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಬಿಡುಗಡೆ ಎಂದು ಮಹಿಳೆಯರು ಕಾಯುತ್ತಿದ್ದಾರೆ ಜೊತೆಗೆ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದು ನಾವು ಇನ್ನೇನು 8 ರಿಂದ 10 ದಿನಗಳ ಒಳಗಡೆ ಆಗಿ ಮಹಿಳೆಯರ ಖಾತೆಗೆ ಹಣ ಜಮಾ ಮಾಡುತ್ತಿವೆ ಎಂದು ತಿಳಿಸಿದರು ಆದರೆ ಅವರು ಮಾಹಿತಿ ತಿಳಿಸಿ ಸುಮಾರು 9 ದಿನಗಳ ಕಾಲಾವಕಾಶ ಮುಗಿಯುತಿದ್ದು ಇನ್ನು ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿಲ್ಲ ಈ ಬಗ್ಗೆ ಮಹಿಳೆಯರು ಹಣಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ಹೇಳಬಹುದು
ಕೆಲವೊಂದು ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಸುಮಾರು 10ರಿಂದ ಎಂಟು ಲಕ್ಷ ಮಹಿಳೆಯರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆಯಂತೆ. ಹಾಗಾಗಿ ನಿಮ್ಮ ಖಾತೆಗೆ ಹಣ ಬಂದಿದೆಯ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ ಮತ್ತು ಪೂರ್ತಿಯಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲು ಇನ್ನು ಕೆಲವು ದಿನಗಳ ಕಾಲ ಸಮಯಾವಕಾಶ ತೆಗೆದುಕೊಳ್ಳುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ಗೃಹಲಕ್ಷ್ಮಿ ಹಣ ಬಿಡುಗಡೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅಭಯ ಹಸ್ತ..?
ಹೌದು ಸ್ನೇಹಿತರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಮಡಿಕೇರಿಯಲ್ಲಿ ನೆರೆಹಾನಿ ಪರಿಸ್ಥಿತಿಯನ್ನು ಗಮನಿಸಲು ಹಾಗೂ ಅವಲೋಕಿಸಲು ಬಂದಂತ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಾವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳವರೆಗಿನ ಕಂತಿನ ಎಲ್ಲಾ ಹಣವನ್ನು ವರ್ಗಾವಣೆ ಮಾಡಿದ್ದೇವೆ ಹಾಗೂ ಇನ್ನುಳಿದ ಜೂನ್ ಮತ್ತು ಜುಲೈ ತಿಂಗಳ ಹಣ ಪಾವತಿ ಮಾಡಲು ಬಾಕಿ ಇದೆ ಎಂದು ತಿಳಿಸಿದರು
ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರ ಖಾತೆಗೆ ಜೂನ್ ಮತ್ತು ಜುಲೈ ತಿಂಗಳ ಒಟ್ಟಿಗೆ ಪಾವತಿ ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಇನ್ನು ಎರಡು ತಿಂಗಳ ಹಣವನ್ನು ನಾವು ಶೀಘ್ರದಲ್ಲೇ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದರು..
ಮತ್ತು ಗ್ರಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಜಮಾ ಆಗದೇ ಇರುವಂತಹ ಮಹಿಳೆಯರು ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಜಮಾ ಮಾಡುವ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಹಾಗಾಗಿ ಮಹಿಳೆಯರು ಭಯ ಪಡುವಂತ ಅವಶ್ಯಕತೆ ಇಲ್ಲ ನಾವು ಇನ್ನೇನು ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ಅಭಯ ಹಸ್ತ ನೀಡಿದ್ದಾರೆ
ಇದೇ ರೀತಿ ಗೃಹಲಕ್ಷ್ಮಿ ಯೋಜನೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಳ ಬಗ್ಗೆ ಬೇಗ ಮಾಹಿತಿ ಬೇಕಾದರೆ Telegram ಗ್ರೂಪಿಗೆ ಮತ್ತು WhatsApp ಗ್ರೂಪ್ ಗಳಿಗೆ ಜಾಯಿನ್ ಆಗಿ