Posted in

HDFC Scholarship 2024: HDFC ಬ್ಯಾಂಕು ವತಿಯಿಂದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ 75,000 ಹಣ ಸಿಗುತ್ತೆ, ಬೇಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

HDFC Scholarship 2024
HDFC Scholarship 2024

HDFC Scholarship 2024:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪಿಯುಸಿ ಮತ್ತು ಡಿಗ್ರಿ ಹಾಗೂ ಡಿಪ್ಲೋಮೋ ITI ವಿದ್ಯಾರ್ಥಿಗಳಾಗಿದ್ದರೆ ನಿಮಗೆ ಒಂದು ಶುಭ ಸುದ್ದಿ HDFC ಬ್ಯಾಂಕ್ ವತಿಯಿಂದ ನಿಮಗೆ 75,000 ವರೆಗೆ ವಿದ್ಯಾರ್ಥಿ ವೇತನದ ಹಣ ಸಿಗುತ್ತೆ. ಹಾಗಾಗಿ ಪ್ರತಿಯೊಬ್ಬರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.

ರೇಷನ್ ಕಾರ್ಡ್ ಪಡೆಯಲು ಸರ್ಕಾರ ಕಡೆಯಿಂದ ಅಪ್ರೂವಲ್ ಪ್ರಾರಂಭ ಈ ರೀತಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ರೈತರ ಯೋಜನೆಗಳ ಬಗ್ಗೆ ಹಾಗೂ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳ ಬಗ್ಗೆ ಸರಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಉಚಿತ ಹೂಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ

 

HDFC ವಿದ್ಯಾರ್ಥಿ ವೇತನ (HDFC Scholarship 2024)…?

ಹೌದು ಸ್ನೇಹಿತರೆ ಹಿಂದುಳಿದ ವರ್ಗದವರಿಗೆ ಹಾಗೂ ನಮ್ಮ ರಾಜ್ಯದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲು HDFC ಬ್ಯಾಂಕ್ ವತಿಯಿಂದ ECSS ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿವರ್ತನ್ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.

HDFC Scholarship 2024
HDFC Scholarship 2024

 

ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಹತೆ ಹೊಂದಿದ ಅಂತ ವಿದ್ಯಾರ್ಥಿಗಳಿಗೆ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನ ರೂಪದಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಅಥವಾ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

 

ಪರಿವರ್ತನ್ ಸ್ಕಾಲರ್ಶಿಪ್ ಗೆ (HDFC Scholarship 2024) ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು…?

ಹೌದು ಸ್ನೇಹಿತರೆ ಈ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನ್ ಸ್ಕಾಲರ್ಶಿಪ್ ಯೋಜನೆಗೆ 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಮತ್ತು ITI ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಡಿಪ್ಲೋಮೋ ಓದುತ್ತಿರುವ ವಿದ್ಯಾರ್ಥಿಗಳು ಮತ್ತು UG, & PG ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಇತರ ವೃತ್ತಿಪರ ಕೋರ್ಸ್ ಗಳು ವ್ಯಾಸಂಗ ಮಾಡುತ್ತಿರುವಂತಹವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಾಗೂ ತಮ್ಮ ವಿದ್ಯಾಭ್ಯಾಸಕ್ಕಾಗಿ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಆರ್ಥಿಕ ಸಹಾಯ ಪಡೆಯಬಹುದು

 

ಪರಿವರ್ತನ್ ವಿದ್ಯಾರ್ಥಿ ವೇತನಕ್ಕೆ (HDFC Scholarship 2024) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು…?

  • ಭಾರತ ದೇಶದಲ್ಲಿರುವ ಯಾವುದಾದರೂ ಮಾನ್ಯತೆ ಪಡೆದ ಯಾವುದಾದರೂ ವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ BA, B.COM, BSC, B.TECH, MBBS, LLB, BCA, ಮುಂತಾದ ಪದವಿಗಳಿಗೆ ವ್ಯಾಸಂಗ ಮಾಡುತ್ತಿರಬೇಕು.
  • ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಯಾವುದಾದರೂ ಸಂಸ್ಥೆಯಿಂದ PUC & 10Th ಪಾಸಾಗಿರಬೇಕು.
  • ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಥವಾ ಇತರ ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರಬೇಕು.
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ಆದಾಯ 2,50,000 ಗಿಂತ ಒಳಗಡೆ ಇರಬೇಕು.

 

HDFC ವಿದ್ಯಾರ್ಥಿ ವೇತನದ ಹಣ ಸಹಾಯ ಎಷ್ಟು ಸಿಗುತ್ತದೆ (HDFC Scholarship 2024)…?

  • 1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ :- ₹15,000
  • 7 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ :- ₹18,000
  • ITI, ಡಿಪ್ಲೋಮೋ & ಪಾಲಿಟೆಕ್ನಿಕ್ :- ₹18,000
  • ಸಾಮಾನ್ಯ ಪದವಿಪೂರ್ವ ಕೋರ್ಸ್ ಗಳಿಗೆ :- ₹30,000
  • ವೃತ್ತಿಪರ ಪದವಿ ಪೂರ್ವ ಕೋರ್ಸ್ ಗಳಿಗೆ:- ₹50,000

 

ಈ ಮೇಲೆ ನೀಡಿದ ರೀತಿಯಲ್ಲಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಕೆಳಗಡೆ ನೀಡಲಾಗಿದೆ.

 

HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು (HDFC Scholarship 2024) ಬೇಕಾಗುವ ದಾಖಲಾತಿಗಳು..?

  • ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ (2023-2024)
  • ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪಾಸ್ ಬುಕ್.
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿ ತಂದೆಯ ಆದಾಯ ಪ್ರಮಾಣ ಪತ್ರ

ಈ ಮೇಲೆ ನೀಡಿದ (HDFC Scholarship 2024) ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಈ (HDFC Scholarship 2024) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

 

ಈ ವಿದ್ಯಾರ್ಥಿ ವೇತನಕ್ಕೆ (HDFC Scholarship 2024) ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಅಂದರೆ ನೀವು ಆನ್ಲೈನ್ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಮಗೆ 04/09/2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆದಷ್ಟು ಎಲ್ಲರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಯತ್ನ (apply online) ಮಾಡಿ ಮತ್ತು ಇದೇ ರೀತಿ ಪ್ರತಿದಿನ (daily update) ಹೊಸ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>