How To Apply PM Ujjaval Yojana: ಉಚಿತ LPG ಗ್ಯಾಸ್ ಸಿಲೆಂಡರ್ ಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ರೀತಿಯಾದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಅವುಗಳ ಲಾಭಗಳನ್ನು ಈಗಾಗಲೇ ಮಹಿಳೆಯರು ಕೂಡ ಪಡೆದುಕೊಳ್ಳುತ್ತಿದ್ದಾರೆ .ಅದೇ ರೀತಿಯಾಗಿ ಈಗ ನೀವು ಕೂಡ ಈ ಒಂದು ಉಚಿತ ಗ್ಯಾಸ್ ಸಬ್ಸಿಡಿ ಗೆ ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೂ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಈಗ ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಪ್ರಧಾನಮಂತ್ರಿ ಒಂದು ಉಜ್ವಲ ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ಆರ್ಥಿಕವಾಗಿ ಹಿಂದುಳಿದಂತಹ ಬಡ ಕುಟುಂಬದವರಿಗೆ ಈಗ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ನೀಡಲು ಮುಂದಾಗಿದೆ.
ಇದನ್ನು ಓದಿ : Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ
ಈ ಒಂದು ಯೋಜನೆ ಅಡಿಯಲ್ಲಿ ಈಗ LPG ಸಂಪರ್ಕ ಪಡೆಯುವಂಥ ಫಲಾನುಭವಿಗಳಿಗೆ ಈಗ ಒಂದು ಸ್ಟೋವು ಮತ್ತು ಒಂದು ಸಿಲಿಂಡರ್ ಅನ್ನು ಈಗ ಈ ಒಂದು ಯೋಜನೆ ಮೂಲಕ ನೀಡಲಾಗುತ್ತದೆ.
ಅರ್ಹತೆಗಳು ಏನು?
- ಈ ಯೋಜನೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಮಹಿಳೆಯರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಈಗ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿಗೆ ಇರಬೇಕು.
- ಆನಂತರ ಅರ್ಜಿದಾರರ ಮನೆಯಲ್ಲಿ ಯಾವೊಬ್ಬ ಸದಸ್ಯರ ಹೆಸರಿನಲ್ಲೂ ಕೂಡ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಇರಬಾರದು.
- ಹಾಗೆ ಈಗ ನೀವೇನಾದರೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹೊಂದಿದ್ದರೆ ನಿಮಗೆ ಈ ಪ್ರಯೋಜನ ದೊರೆಯುವುದಿಲ್ಲ.
ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಉಚಿತ ಗ್ಯಾಸ್ ಸಿಲೆಂಡರ್ ಅನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿ ಈಗ ನೀವು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ಯೋಜನೆ ಮೂಲಕ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು.
Link : Apply Now