Indian Overseas Bank Requerment: ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

Indian Overseas Bank Requerment: ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಈಗ ಸ್ನೇಹಿತರೆ ನೀವೇನಾದರೂ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಹುದ್ದೆಯನ್ನು ಹುಡುಕುತ್ತಾ ಇದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ಈ ಒಂದು ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದ್ದು. ಈ ಒಂದು ಹುದ್ದೆಗೆ ನೀವೇನಾದರೂ ಅರ್ಹರು ಇದ್ದರೆ ಈ ಕೂಡಲೇ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಹುದ್ದೆಯ ವಿವರ

ಸ್ನೇಹಿತರೆ ಈಗ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಈಗ ಸರಿ ಸುಮಾರು 750ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅವಕಾಶವನ್ನು ನೀಡಲಾಗಿದ್ದು. ಈಗ  ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯಗಳಿಂದ ನೀವು ಕಡ್ಡಾಯವಾಗಿ ಪದವಿಯನ್ನು ಪಾಸಾಗಿರಲೇಬೇಕಾಗುತ್ತದೆ. ಆಗ ಮಾತ್ರ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಹುದ್ದೆಯ ಲಾಭ ಪಡೆಯಬಹುದು.

ವಯೋಮಿತಿ ಏನು?

ಈಗ ಈ ಒಂದು ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಆ ಒಂದು ವ್ಯಕ್ತಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಟ 28 ವರ್ಷದವರೆಗೆ ಅವರು ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿ ಸಲ್ಲಿಕೆ ಮಾಡಬಹುದು.

ಸಂಬಳದ ವಿವರ

ಈಗ ಸ್ನೇಹಿತರೆ ನೀವೇನಾದರೂ ಇಂಡಿಯನ್ ಓವರ್ಸೀಸ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಆಯ್ಕೆ ಆದ ನಂತರ ನಿಮಗೆ ಪ್ರತಿ ತಿಂಗಳು 10 ಸಾವಿರದಿಂದ 15,000 ವರೆಗೆ ನಿಮಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭ ಪಡೆಯಬಹುದು.

WhatsApp Group Join Now
Telegram Group Join Now       

ನೇಮಕಾತಿಯ ಪ್ರಕ್ರಿಯೆ ಏನು?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಮೊದಲಿಗೆ ನಿಮಗೆ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆ ಇರುತ್ತದೆ. ಆನಂತರ ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿ. ಆನಂತರ ನಿಮ್ಮ ವೈದ್ಯಕೀಯ ಪರೀಕ್ಷೆಯನ್ನು ಮಾಡಿಕೊಂಡ ನಂತರ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : anna bhagya yojana: ಅನ್ನಭಾಗ್ಯ ಯೋಜನೆ ಹೊಸ ಅಪ್ಡೇಟ್.! ಪ್ರತಿ ಸದಸ್ಯರಿಗೆ ಸಿಗಲಿದೆ 15 KG ಅಕ್ಕಿ, ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಸ್ನೇಹಿತರೆ ನೀವೇನಾದರೂ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭ ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಈಗ ನೀವು ಪಡೆದುಕೊಳ್ಳಬಹುದು.

LINK : Apply Now 

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 1 ಮಾರ್ಚ್ 2025
  • ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 9 ಮಾರ್ಚ್ 2025

2 thoughts on “Indian Overseas Bank Requerment: ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.”

Leave a Comment