Posted in

Karnataka 2nd PUC Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ದಿನಾಂಕ ಫಿಕ್ಸ್.! ಈ ರೀತಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಿ

Karnataka 2nd PUC Results
Karnataka 2nd PUC Results

Karnataka 2nd PUC Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ದಿನಾಂಕ ಫಿಕ್ಸ್.! ಈ ರೀತಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ಈಗಾಗಲೇ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳು ಬರೆದಿದ್ದಾರೆ ಮತ್ತು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ದಿನಾಂಕ ಪ್ರಕಟ ಮಾಡಲಾಗಿದೆ ಈ ಒಂದು ಲೇಖನೆಯ ಮೂಲಕ ಈ ದಿನಾಂಕದ ಬಗ್ಗೆ ಮಾಹಿತಿ ಹಾಗೂ ಯಾವ ರೀತಿ ಫಲಿತಾಂಶ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ

WhatsApp Group Join Now
Telegram Group Join Now       

ಎಸ್ ಎಸ್ ಎಲ್ ಸಿ ಫಲಿತಾಂಶ ಈ ದಿನಾಂಕದಂದು ಬಿಡುಗಡೆ.! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

 

2nd ಪಿಯುಸಿ ಫಲಿತಾಂಶ ಯಾವಾಗ ಬಿಡುಗಡೆ (Karnataka 2nd PUC Result 2025)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ದಿನಾಂಕ ಮಾರ್ಚ್ 01 ರಿಂದ ಮಾರ್ಚ್ 20ನೇ ತಾರೀಖಿನವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಯಿತು ಈ ಒಂದು ಪರೀಕ್ಷೆಯಲ್ಲಿ ಸುಮಾರು 7,13,862 ವಿದ್ಯಾರ್ಥಿಗಳು ರಜಿಸ್ಟರ್ ಮಾಡಿಕೊಂಡಿದ್ದಾರೆ ಮತ್ತು ಇದರಲ್ಲಿ 3,35,468 ಹುಡುಗರು ಹಾಗೂ 3,78,389 ಹುಡುಗಿಯರು ಪರೀಕ್ಷೆ ಬರೆದಿದ್ದಾರೆ.! ಹಾಗಾಗಿ ಈ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್

Karnataka 2nd PUC Results
Karnataka 2nd PUC Results

 

ಹೌದು ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಏಪ್ರಿಲ್ ಒಂದನೇ ತಾರೀಖಿನಿಂದ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಮುಂದಿನ ವಾರದಲ್ಲಿ ಅಂದರೆ ದಿನಾಂಕ 11 ಏಪ್ರಿಲ್ 2025 ರ ಒಳಗಡೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧಾರ ಮಾಡಿದೆ

ಜಮೀನು ಇಲ್ಲದವರಿಗೆ ಪಿಎಂ ಕಿಸಾನ್ ಯೋಜನೆಯ 2000 ಹಣ ಸಿಗುತ್ತೆ, ಇಲ್ಲಿದೆ ನೋಡಿ ಮಾಹಿತಿ

ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 10 ಅಥವಾ 11 ಏಪ್ರಿಲ್ 2025 ನೇ ತಾರೀಖಿನಂದು ಪ್ರಕಟಣೆ ಮಾಡಲಾಗುತ್ತಿದೆ ಹಾಗಾಗಿ ಪರೀಕ್ಷೆಯ ಫಲಿತಾಂಶ ಬಿಟ್ಟ ತಕ್ಷಣ ಮಾಹಿತಿ ನಿಮಗೆ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

 

2nd PUC ಫಲಿತಾಂಶ ಚೆಕ್ ಮಾಡುವುದು ಹೇಗೆ (Karnataka 2nd PUC Result 2025).?

ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು karresults.nic.in ಅಥವಾ kseab.karnataka.gov.in ವೆಬ್ ಸೈಟಿಗೆ ಭೇಟಿ ನೀಡಬೇಕು

ನಂತರ ಅಧಿಕೃತ ವೆಬ್ಸೈಟ್ ಭೇಟಿ ನೀಡಿದ ನಂತರ ಅಲ್ಲಿ ನಿಮಗೆ ದ್ವಿತೀಯ ಪಿಯುಸಿ 2025 ರಿಸಲ್ಟ್ ಎಂದು ಕಾಣುತ್ತದೆ

ಅದರ ಮೇಲೆ ವಿದ್ಯಾರ್ಥಿಗಳು ಕ್ಲಿಕ್ ಮಾಡಬೇಕು ನಂತರ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು

ನಂತರ ಹುಟ್ಟಿದ ದಿನಾಂಕ ಅಥವಾ ಇತರ ವಿವರಗಳನ್ನು ಎಂಟರ್ ಮಾಡಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ಅಲ್ಲಿ ವಿದ್ಯಾರ್ಥಿಯ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ವಿದ್ಯಾರ್ಥಿಗಳು ಆ ಫಲಿತಾಂಶವನ್ನು ನೇರವಾಗಿ ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

2 thoughts on “Karnataka 2nd PUC Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ದಿನಾಂಕ ಫಿಕ್ಸ್.! ಈ ರೀತಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>