Karnataka 2nd PUC Results 2025: 2nd ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ, @karresults.nic.in

Karnataka 2nd PUC Results 2025: 2nd ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಇಂದು ಮಂಗಳವಾರ ಅಂದರೆ ದಿನಾಂಕ 8 ಏಪ್ರಿಲ್ 2025 ರಂದು ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕದ ಶಿಕ್ಷಣ ಸಚಿವರಾದಂತಹ ಮಧು ಬಂಗಾರಪ್ಪನವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KAEAB) ಕಚೇರಿಯಲ್ಲಿ ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟಣೆ ಮಾಡಲಿದ್ದಾರೆ ಹಾಗಾಗಿ ಈ ಒಂದು ಲೇಖನಯ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವ ವಿಧಾನ ಹೇಗೆ ಹಾಗೂ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಸಮಯ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಡೈರೆಕ್ಟ್ ಲಿಂಕ್ ಇಲ್ಲಿದೆ

 

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ (Karnataka 2nd PUC Results 2025)..?

ಹೌದು ಸ್ನೇಹಿತರೆ ಇಂದು ಮಂಗಳವಾರ ಅಂದರೆ 8 ಏಪ್ರಿಲ್ 2025 ರ ಪ್ರಕಾರ ಮಧ್ಯಾಹ್ನ 12:30ಕ್ಕೆ ಕರ್ನಾಟಕ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪನವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಚೇರಿಯಲ್ಲಿ ಪ್ರಕಟಣೆ ಮಾಡಲಿದ್ದಾರೆ ಹಾಗೂ ಈ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಮಧ್ಯಾಹ್ನ 1:30 ಕ್ಕೆ https://karresults.nic.in/ ಅಧಿಕೃತ ವೆಬ್ ಸೈಟ್ ನಲ್ಲಿ ನೋಡಬಹುದು

ಇಂದಿನ ಮಾರುಕಟ್ಟೆಯ ಅಡಿಕೆಯ ಬೆಲೆ ಎಷ್ಟಿದೆ.! ನಿಮ್ಮ ಮೊಬೈಲ್ ಮೂಲಕ ಈ ರೀತಿಯಾಗಿ ತಿಳಿಯರಿ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ 2024-2025 ನೇ ಸಾಲಿನ ಪದವಿಪೂರ್ವ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 01 ರಿಂದ 20 ರವರೆಗೆ ಕರ್ನಾಟಕ ರಾಜ್ಯದಾದ್ಯಂತ ನಡೆಸಲಾಯಿತು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಮಾರು 1,172 ಕೇಂದ್ರಗಳಲ್ಲಿ  ನಡೆಸಲಾಯಿತು ಹಾಗೂ ಈ ಒಂದು ಪರೀಕ್ಷೆಯಲ್ಲಿ 7.13 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.!

ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂದು ಕಾಯುತ್ತಿದ್ದಾರೆ ಹಾಗಾಗಿ ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವ ವಿಧಾನದ ಬಗ್ಗೆ ನಾವು ಕೆಳಗಡೆ ಮಾಹಿತಿ ನೀಡುತ್ತೇವೆ

WhatsApp Group Join Now
Telegram Group Join Now       

 

2nd PUC ರಿಸಲ್ಟ್ ಚೆಕ್ ಮಾಡುವುದು ಹೇಗೆ (Karnataka 2nd PUC Results 2025)..?

ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಲು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಅಥವಾ ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

  • ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ.
  • ನಂತರ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ
  • ಅಲ್ಲಿ ನಿಮಗೆ Karnataka 2nd PUC results 2025 ಎಂದು ಕಾಣುತ್ತದೆ, ಅದರ ಮೇಲೆ ವಿದ್ಯಾರ್ಥಿಗಳು ಕ್ಲಿಕ್ ಮಾಡಿ
  • ನಂತರ ಪಿಯುಸಿ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಿ
  • ನಂತರ ವಿದ್ಯಾರ್ಥಿಗಳು ಸ್ತಬ್ ಬಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು
  • ವಿದ್ಯಾರ್ಥಿಗಳಿಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ನೋಡಲು ಸಿಗುತ್ತದೆ
  • ನಂತರ ಈ ಒಂದು ಫಲಿತಾಂಶವನ್ನು ವಿದ್ಯಾರ್ಥಿಗಳು ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

 

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಮಾಹಿತಿಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳನ್ನು ಪ್ರತಿ ಕ್ಷಣ ಪಡೆಯಲು ಬಯಸಿದರೆ ನೀವು ನಮ್ಮ ವಾಟ್ಸಪ್ ಚಾನಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಎಲ್ಲ ಮಾಹಿತಿಗಳು ಸಿಗುತ್ತವೆ

Leave a Comment