Karnataka Rain update: ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿಮ್ಮ ಜಿಲ್ಲೆಯ ಹೆಸರು ಚೆಕ್ ಮಾಡಿ

Karnataka Rain update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟ ಶುರುವಾಗಿದೆ ಎಂದು ಹೇಳಬಹುದು ಇದರಿಂದ ಅಳವಡೆ ಪ್ರವಾಹದ ಪರಸ್ಥಿತಿ ಸೃಷ್ಟಿಯಾಗಿದೆ ಮತ್ತು ನಮ್ಮ ಭಾರತ ಅವಮಾನ ಇಲಾಖೆ ಇಂದು ಅಂದರೆ ಜುಲೈ 13ರಂದು ಗೋವಾ, ಮಹಾರಾಷ್ಟ್ರ ಕೇರಳ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಸ್ಥಳಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ವರದಿ ಮಾಡಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅಪ್ರೊವಲ್ ಪ್ರಾರಂಭ ಈ ರೀತಿ ಚೆಕ್ ಮಾಡಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ & ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ರೀತಿ ಸ್ಕೀಮ್ ಗಳಿಗೆ ಅರ್ಜಿ ಹಾಕುವುದು ಹೇಗೆ ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಉಚಿತ ಹೂಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ ಮತ್ತು ಮೂರು ಲಕ್ಷ ರೂಪಾಯಿವರೆಗೆ ಹಣ ಸಿಗುತ್ತೆ ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ

 

ದೇಶದಾದ್ಯಂತ ಭಾರಿ ಮಳೆ (Karnataka Rain update)..?

ಹೌದು ಸ್ನೇಹಿತರೆ ನಮ್ಮ ದೇಶದ ಬಹುತೇಕ ಭಾಗಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟ ಜೋರಾಗಿದೆ ಎಂದು ಹೇಳಬಹುದು ಇದರಿಂದ ಕೆಲವೊಂದು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು ಜನರ ಜೀವನ ಅಸ್ತವ್ಯಸ್ತವಾಗಿದೆ. ನಮ್ಮ ಭಾರತೀಯ ಹವಮಾನ ಇಲಾಖೆಯ ಪ್ರಕಾರ ಗೋವಾ ಮತ್ತು ಕೊಂಕಣ, ಮಹಾರಾಷ್ಟ್ರ ಹಾಗೂ ಕೇರಳ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಬಹರಿ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ ಇದರಿಂದ ಬಹುತೇಕ ರಾಜ್ಯಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ನೀಡಲಾಗಿದೆ.

WhatsApp Group Join Now
Telegram Group Join Now       
Karnataka Rain update
Karnataka Rain update

 

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಉತ್ತರಖಂಡ್, ಅರುಣಾಚಲ ಪ್ರದೇಶ, ತಮಿಳುನಾಡು, ಗುಜರಾತ್, ಮೇಘಾಲಯ, ಕರಾವಳಿ ಆಂಧ್ರ ಪ್ರದೇಶ್, ತೆಲಂಗಾಣ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ್, ಪೂರ್ವ ಮಧ್ಯ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್ ಗಢ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಹಿಮಾಲಯ ಪ್ರದೇಶ, ಬಿಹಾರ್, ಪದಚೇರಿ, ಒಡಿಸ್ಸಾ, ಹಾಗೂ ಉತ್ತರ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ

WhatsApp Group Join Now
Telegram Group Join Now       

 

ಕರ್ನಾಟಕದಲ್ಲಿ ಈ ಜಿಲ್ಲೆಗಳಲ್ಲಿ (Karnataka Rain update) ಭಾರಿ ಮಳೆಯ ಎಚ್ಚರಿಕೆ..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಾರಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಮ್ಮ ಕರ್ನಾಟಕದಲ್ಲಿ ಅಂದರೆ ಜುಲೈ 13 ರಂದು ಕರ್ನಾಟಕ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಎಂದು ಅವಮಾನ ಇಲಾಖೆ ವರದಿ ನೀಡಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗಂಟೆಗೆ 65km ವೇಗದ ಬಿರುಗಾಳಿ ಸಹಿತ ಬಾರಿ ಮಳೆ ಆಗಲಿದೆ ಎಂದು ಘೋಷಣೆ ಮಾಡಿದೆ. ಹಾಗೂ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರ್, ಕೊಪ್ಪಳ, ವಿಜಯಪುರ, ಗದಗ್, ಧಾರವಾಡ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಹಾಗೂ ಬಿರುಗಾಳಿ ಸಹಿತ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ

 

ಮುಂದಿನ ಐದು ದಿನಗಳ ಕಾಲ (Karnataka Rain update) ಭಾರಿ ಮಳೆ ನಿರೀಕ್ಷೆ..?

ಹೌದು ಸ್ನೇಹಿತರೆ, ನಮ್ಮ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಜುಲೈ 13 ರಿಂದ ಜುಲೈ 18ನೇ ತಾರೀಖಿನವರೆಗೆ ಕರ್ನಾಟಕ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತು ಉತ್ತರ ಕರ್ನಾಟಕದ ಭಾಗಗಳಲ್ಲಿ ಅತಿ ಹೆಚ್ಚು ಮಳೆ ನಿರೀಕ್ಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ ಹಾಗೂ ಉತ್ತರ ಒಳನಾಡು ಭಾಗದ ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದ್ದು ಈ ಭಾಗಗಳಲ್ಲಿ ಬರುವಂಥ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

 

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ನಮ್ಮ ಕರ್ನಾಟಕ ರಾಜ್ಯದ ಪ್ರಮುಖ ಸುದ್ದಿಗಳ ಬಗ್ಗೆ ಮತ್ತು ರಾಜ್ಯ ಸರಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment