Karnataka Rain Update: ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಯಲ್ಲಿ ನವೆಂಬರ್ 13 ರಿಂದ ಮಳೆ ಆರಂಭ

Karnataka Rain Update:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ನವೆಂಬರ್ 13ನೇ ತಾರೀಖಿನಿಂದ ಈ 24 ಜಿಲ್ಲೆಗಳಲ್ಲಿ ಬಾರಿ ಮಳೆ ಆಗಲಿದೆ ಎಂದು ನಮ್ಮ ಭಾರತೀಯ ಹವಮಾನ ಇಲಾಖೆ ವರದಿ ನೀಡಿದೆ ಹಾಗಾಗಿ ಈ ಲೇಖನಿ ಮೂಲಕ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಮತ್ತು ನಿಮ್ಮ ಜಿಲ್ಲೆ ಈ ಲಿಸ್ಟ್ ನಲ್ಲಿ ಇದೆ ಎಂದು ತಿಳಿಯಲು ನೀವು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ

SBI ಆಶಾ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 15000 ವರೆಗೆ ಎಲ್ಲಾ ವಿದ್ಯಾರ್ಥಿಗಳು ಆರ್ಥಿಕ ನೆರವು ಪಡೆಯಿರಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಪ್ರಚಲಿತ ಘಟನೆಗಳು ಹಾಗೂ ಇತರ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳು ಇತರ ಹಲವಾರು ಸುದ್ದಿಗಳನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಈ 24 ಜಿಲ್ಲೆಗಳಲ್ಲಿ 13ನೇ ತಾರೀಖಿನಿಂದ ಮಳೆ ಆರಂಭ (Karnataka Rain Update)..?

ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಮಾನ ಇಲಾಖೆ ವರದಿ ಮಾಡಿರುವ ಪ್ರಕಾರ 24ಕ್ಕೆ ಅಧಿಕ ಜಿಲ್ಲೆಗಳಲ್ಲಿ ನವಂಬರ್ 13 ರಿಂದ ಭರ್ಜರಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ ಆ ಜಿಲ್ಲೆಗಳು ಯಾವುವು ಎಂದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಧಾರವಾಡ, ಗದಗ್, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತು ತುಮಕೂರು ಜಿಲ್ಲೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Karnataka Rain Update
Karnataka Rain Update

 

WhatsApp Group Join Now
Telegram Group Join Now       

ಹಲವಡೆ ಬಾರಿ ಮಳೆ (Karnataka Rain Update)..?

ಸ್ನೇಹಿತರೆ ನಮ್ಮ ಭಾರತೀಯ ಹವಮಾನ ಇಲಾಖೆ ವರದಿ ಮಾಡಿರುವ ಮಾಹಿತಿಯ ಪ್ರಕಾರ ಉತ್ತರಗಳ ನಾಡಿನಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹಾವೆ ಮುಂದುವರೆಯಲಿದ್ದು ಕಾರಾವಳಿ ತೀರದಲ್ಲಿ ಸುಮಾರು 36.6 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ಇರಲಿದೆ ಎಂದು ಮಾಹಿತಿ ವರಹಾಕಿದೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಸುಮಾರು 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹೊಂದಿರಲಿದೆ

ಇನ್ನು ಎರಡು ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಏರ್ಪಡಲಿದ್ದು ಇದರಿಂದ ತಮಿಳುನಾಡು ಹಾಗೂ ಶ್ರೀಲಂಕಾ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಚದುರಿದ ಮಳೆ ಆಗಲಿದೆ ಎಂದು ಮಾಹಿತಿ ನೀಡಿದೆ

WhatsApp Group Join Now
Telegram Group Join Now       

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಈ ಒಂದು ಲೇಖನಿಯನ್ನು ಆದಷ್ಟು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದ ಸದಸ್ಯರು ಮತ್ತು ನಿಮ್ಮ ಅಕ್ಕಪಕ್ಕದ ಮನೆಯವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಅಪ್ಡೇಟ್ಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment