Kisan Credit Card Loan: ರೈತರಿಗೆ ಸಿಹಿ ಸುದ್ದಿ? ಈ ಕಾರ್ಡ್ ನಿಮ್ಮ ಬಳಿ ಇದ್ದರೆ ರೈತರಿಗೆ 3 ಲಕ್ಷ ಸಾಲ ಸೌಲಭ್ಯ!
ಸ್ನೇಹಿತರೆ ಈಗ ನಾವು ನಿಮಗೆ ಈ ಒಂದು ಲೇಖನದ ಮೂಲಕ ನಾವು ನಿಮಗೆ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರ ರೈತರ ಆರ್ಥಿಕ ಸುಧಾರಣೆಗಾಗಿ ಈಗಾಗಲೇ ಹಲವಾರು ರೀತಿಯಾಗಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅದರಲ್ಲಿ ಈಗ ಪ್ರಮುಖವಾದಂತಹ ಈ ಒಂದು ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ರೈತರು ಈಗ ಕಡಿಮೆ ಬಡ್ಡಿ ದರದಲ್ಲಿ ಈಗ ಸಾಲವನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿ ಈ ಲೇಖನದ ಒಳಗೆ ಇದೆ.
ಈ ಯೋಜನೆ ಮುಖ್ಯ ಉದ್ದೇಶ ಏನು?
ಸ್ನೇಹಿತರೆ ಈಗ ಈ ಒಂದು ಯೋಜನೆಯನ್ನು ಉದ್ದೇಶವೇನೆಂದರೆ ಸ್ನೇಹಿತರೆ ಈಗ ರೈತರು ತಮ್ಮ ಕೃಷಿಕಾಲದಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕ ಬಾರದು ಎಂಬ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ಈಗ ಎಲ್ಲ ರೈತರು ಕೂಡ ಈ ಒಂದು ಯೋಜನೆ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : MSME Recruitment: ಅಕೌಂಟೆಂಟ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10, 12Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ಅಷ್ಟೇ ಅಲ್ಲದೆ ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿರುವಂತ ಪ್ರತಿಯೊಬ್ಬ ರೈತರ ಆಗಲಿ ನಮ್ಮ ದೇಶದಲ್ಲಿರುವಂತ ಪ್ರತಿಯೊಬ್ಬರು ರೈತರು ಕೂಡ ಈ ಒಂದು ಯೋಜನೆ ಲಾಭಗಳನ್ನು ಅವರು ಪಡೆದುಕೊಳ್ಳಬಹುದು. ಅದೇ ರೀತಿ ಇನ್ನು ಹಲವಾರು ರೀತಿಯ ಯೋಜನೆಗಳನ್ನು ಈಗ ಸರ್ಕಾರವು ಬಿಡುಗಡೆ ಮಾಡುತ್ತಲೇ ಇದೆ. ನೀವು ಕೂಡ ಆ ಒಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬಹುದು.
ಈ ಒಂದು ಯೋಜನೆಯ ಲಾಭಗಳು ಏನು?
- ಈಗ ಸ್ನೇಹಿತರೆ ನೀವು ಈ ಒಂದು ಯೋಜನೆ ಮೂಲಕ ಬೆಳೆ ವಿಮಾ ಸೌಲಭ್ಯವನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಅಂದರೆ ಒಂದು ವೇಳೆ ನಿಮ್ಮ ಬೆಳೆಯು ಹಾನಿಯಾದರೆ ಆ ಒಂದು ಬೆಳೆಗೆ ವಿಮಾ ರಕ್ಷಣೆ ಇರುತ್ತದೆ.
- ಆನಂತರ ನೀವು ಸಾಲವನ್ನು ಮರುಪಾವತಿ ಮಾಡಲು ರೈತರಿಗೆ ಮೂರು ವರ್ಷಗಳ ಕಾಲ ಅವಧಿಯನ್ನು ನೀಡಲಾಗುತ್ತದೆ.
- ಹಾಗೆ ನೀವು ಈ ಒಂದು ಸಾಲವನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.
- ಅದೇ ರೀತಿಯಾಗಿ ನೀವು ಈ ಒಂದು ಕಾರ್ಡ್ ನ ಮೂಲಕ ರೈತರಿಗೆ ಸ್ಮಾರ್ಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಕೂಡ ದೊರೆಯುತ್ತದೆ.
- ಸ್ನೇಹಿತರೆ ಈಗ ರೈತರು ಒಂದು ವೇಳೆ ಮೃತ ಪಟ್ಟರೆ ಅವರಿಗೆ 50,000 ಹಾಗೂ ಶಾಶ್ವತ ಅಂಗವಿಕಲ ಉಂಟಾದವರಿಗೆ 25,000 ಪರಿಹಾರವನ್ನು ನೀಡಲಾಗುತ್ತದೆ.
- ಹಾಗೆ ಅತಿ ಕಡಿಮೆ ಬಡ್ಡಿರದಲ್ಲಿ ಈಗ ಈ ಯೋಜನೆ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ನೀವು ಕೂಡ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ಮೊದಲಿಗೆ ನೀವು ಯಾವ ಬ್ಯಾಂಕಿನಲ್ಲಿ ಸಾಲವನ್ನು ತೆಗೆದುಕೊಳ್ಳಬೇಕೆಂದುಕೊಳ್ಳುತ್ತೀರೋ, ಆ ಒಂದು ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ನೀವು ಕೂಡ ಈಗ ಲೋನನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : HDFC Bank Personal loan: HDFC ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ
ಅದೇ ರೀತಿಯಾಗಿ ನೀವು ನೇರವಾಗಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ನೀವು ತ್ವರಿತವಾಗಿ ಸಾಲವನ್ನು ಪಡೆದುಕೊಳ್ಳಬಹುದು.