Posted in

kisan Credit card scheme: ಎಲ್ಲಾ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ..! ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ

kisan Credit card scheme
kisan Credit card scheme

kisan Credit card scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ರೈತರಾಗಿದ್ದೀರಾ ಹಾಗಾದರೆ ನಿಮಗೆ ಗುಡ್ ನ್ಯೂಸ್ ಏನೆಂದರೆ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಅನೇಕ ಯೋಜನೆಗಳು ಜಾರಿಗೆ ತರುತ್ತಾರೆ. ಅದರಲ್ಲಿ ಒಂದು ಯೋಜನೆ ಎಂದರೆ ಅದು ಕಿಸಾನ್ ಕ್ರೆಡಿಟ್ ಕಾರ್ಡ್ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಸುಲಭವಾಗಿ ಸಿಗುತ್ತದೆ ಯಾವುದು ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಹಣ ಬಂದಿಲ್ಲ ಅಂದ್ರೆ ಕೂಡಲೇ ಈ ಕೆಲಸ ಮಾಡಿ ತಕ್ಷಣ ನಿಮಗೆ 3000 ಜಮಾ ಆಗುತ್ತೆ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯದಲ್ಲಿ ನಡೆಯುವಂತ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಇಂತವರಿಗೆ ಮಾತ್ರ ಸಿಗಲಿದೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಇಲ್ಲಿದೆ ಮಾಹಿತಿ

 

ಕಿಸಾನ್ ಕ್ರೆಡಿಟ್ ಕಾರ್ಡ್ (kisan Credit card scheme)..?

ಸ್ನೇಹಿತರೆ ಇದು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಯಾಗಿದ್ದು ರೈತರಿಗೆ ಅವರ ಕೃಷಿ ಚಟುವಟಿಕೆಗಳಲ್ಲಿ ಹಾಗೂ ಇತರ ಸಂದರ್ಭಗಳಲ್ಲಿ ಖರ್ಚು ಮಾಡಲು ಮತ್ತು ವಿವಿಧ ರೀತಿ ಯಂತ್ರಗಳ ಕರೆದಿಗೆ ಹಾಗೂ ರಸಗೊಬ್ಬರ ಖರೀದಿಗಾಗಿ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಸಕಾಲದಲ್ಲಿ ಸಾಲ ಸಿಗುವಂತೆ ಮಾಡುವ ಉದ್ದೇಶದಿಂದ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಯಿತು. ಹಾಗಾಗಿ ಪ್ರತಿಯೊಬ್ಬ ರೈತರು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು.

kisan Credit card scheme
kisan Credit card scheme

 

ಏಕೆಂದರೆ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ನೀವು ಸುಮಾರು ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು ಹೌದು ಸ್ನೇಹಿತರೆ ನಮ್ಮ ಭಾರತ ಸರ್ಕಾರ ರೈತರಿಗೆ 2% ಬಡ್ಡಿ ರಿಯಾಯಿತಿ ಮತ್ತು 3% ಮೂರರಷ್ಟು ತ್ವರಿತ ಮರಪಾವತಿಗಾಗಿ ಪ್ರೋತ್ಸಾಹ ನೀಡುತ್ತದೆ ಹೀಗಾಗಿ ಸಾಲ ಪಡೆದಂತ ರೈತರಿಗೆ ವಾರ್ಷಿಕವಾಗಿ 4% ರಷ್ಟು ಸಬ್ಸಿಡಿ ದರದಲ್ಲಿ ಸಾಲ ಸಿಗುತ್ತದೆ.

 

ಕಿಸಾನ್ ಕ್ರೆಡಿಟ್ ಕಾರ್ಡ್ ಉದ್ದೇಶ (kisan Credit card scheme)..?

  • ರೈತರು ಬೆಳೆದ ಬೆಳೆಗಳಿಗೆ ಅಲ್ಪ ಅವಧಿ ಸಾಲದ ಅವಶ್ಯಕತೆಯನ್ನು ಪೂರೈಸುವುದು ಇದರ ಉದ್ದೇಶ.
  • ಕೃಷಿಗೆ ಸಂಬಂಧಿಸಿದ ಇತರ ಖರ್ಚುಗಳಿಗಾಗಿ ಸುಲಭವಾಗಿ ಸಾಲ ಒದಗಿಸುವುದು
  • ಮಾರುಕಟ್ಟೆಯಲ್ಲಿ ರೈತರಿಗೆ ಸುಲಭವಾಗಿ ಯಾವುದೇ ಮಧ್ಯವರ್ತಿ ಇಲ್ಲದೆ ಸಾಲ ಸಿಗುವಂತೆ ಮಾಡುವುದು
  • ಕೃಷಿ ಚಟುವಟಿಕೆಗಳಿಗೆ ಹಾಗೂ ಕೃಷಿಗೆ ಸಂಬಂಧಿಸಿದಂತ ಈ ತರ ಯಾವುದೇ ಖರ್ಚಿಗಾಗಿ ರೈತರಿಗೆ ಸುಲಭವಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವುದು
  • ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಲು ಸಾಲದ ಅವಶ್ಯಕತೆ ಪೂರೈಸುವುದು

 

ಕಿಸಾನ್ ಕ್ರೆಡಿಟ್ ಕಾರ್ಡ್ ಗೆ (kisan Credit card scheme) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ರೈತ ಆಗಿರಬೇಕು ಅಥವಾ ಮಾಲೀಕ ಸಾಗವಳಿದಾರರಾಗಿರುವ ವೈಯಕ್ತಿಕ ಅಥವಾ ಜಂಟಿ ಸಾಲಗಾರರು ಕೂಡ ಅರ್ಜಿ ಸಲ್ಲಿಸಬಹುದು
  • ಹಿಡುವಳಿದಾರ ರೈತರು, ಗುತ್ತಿಗೆದಾರ ರೈತರು, ಶೇರು ಬೆಳೆಗಾರರು, ಹಾಗೂ ಇತ್ಯಾದಿ ವರ್ಗಗಳಿಗೆ ಸೇರಿದ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
  • ರೈತರ ಸ್ವಸಹಾಯ ಗುಂಪುಗಳು, ಹಾಗೂ ಸಂಘ ಸಂಸ್ಥೆಗಳು ಮತ್ತು ಜಂಟಿ ಹೊಣೆಗಾರಿಕೆ ಹೊಂದಿರುವಂತಹ ರೈತರು ಮತ್ತು ಇತ್ಯಾದಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (kisan Credit card scheme)…?

  • ಅರ್ಜಿ ನಮೂನೆ.(apply form)
  • ಪಾಸ್ಪೋರ್ಟ್ ಸೈಜ್ ಫೋಟೋ ಎರಡು
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ವೋಟರ್ ಐಡಿ, ರೇಷನ್ ಕಾರ್ಡ್, ಪಾಸ್ಪೋರ್ಟ್, ಇತರ ಯಾವುದೇ ದಾಖಲಾತಿ ವಿಳಾಸದ ಪುರಾವೆಗಾಗಿ ನೀಡಬೇಕು
  • ಪಾಹಣಿ (ಭೂ ಒಡೆತನದ ಪ್ರಮಾಣ ಪತ್ರ)
  • ಭೂಮಿಯಲ್ಲಿ ಬೆಳೆದ ಬೆಳೆಯ ಮಾದರಿ ದಾಖಲಾತಿ
  • ಮತ್ತು ಇತರ ದಾಖಲಾತಿಗಳು

 

ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮೂಲಕ 1,60,000 ಇಂದ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (kisan Credit card scheme)..?

ಹೌದು ಸ್ನೇಹಿತರೆ, ನೀವು ಕಿಸನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದರೆ ನೀವು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ರಾಷ್ಟ್ರೀಕೃತ ( SBI, HDFC, ICICI, AXIS Bank, ) ಬ್ಯಾಂಕುಗಳಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಯಾವುದಾದರೂ ಒಂದು ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಇತರ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿ ನಂತರ ಅಧಿಕಾರಿಗಳ ಹತ್ತಿರ ಬೇಕಾಗುವಂತಹ ದಾಖಲಾಯ್ತಿಗಳು ಹಾಗೂ ಈ ಯೋಜನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಬಹುದು

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ರೈತರಿಗೆ ಈ ಮಾಹಿತಿಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಏಕೆಂದ್ರೆ ತಮ್ಮ ಕೃಷಿ ಚಟುವಟಿಕೆಗಳಲ್ಲಿ ಖರ್ಚು ಮಾಡಲು ಕಡಿಮೆ ಬಡ್ಡಿ ದರದಲ್ಲಿ ಈ ಯೋಜನೆಯ ಮೂಲಕ ಸಾಲ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆ ತಲುಪಿಸಲು ಪ್ರತಿಯೊಬ್ಬ ರೈತರಿಗೆ ಈ ಲೇಖನವನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>