Kotak junior scholarship apply | 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 73,500 ವಿದ್ಯಾರ್ಥಿ ವೇತನ ಸಿಗುತ್ತದೆ..! ಬೇಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

Kotak junior scholarship apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ಕೋಟಕ್ ಮಹೇಂದ್ರ ಗ್ರೂಪ್ ಸಂಸ್ಥೆಯ ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಸುಮಾರು 73 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ವಿದ್ಯಾಭ್ಯಾಸಕ್ಕಾಗಿ ಹಣ ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಈ ಯೋಜನೆಯ ಮೂಲಕ ಸಿಗಲಿದೆ 10 ಲಕ್ಷ ರೂಪಾಯಿ ಸಾಲ ಕಡಿಮೆ ಬಡ್ಡಿ ದರದಲ್ಲಿ ಬೇಗ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸರಕಾರಿ ಸ್ಕಾಲರ್ಶಿಪ್ ಮತ್ತು ಪ್ರೈವೇಟ್ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ಪ್ರತಿದಿನದ ಪ್ರಮುಖ ಸುದ್ದಿಗಳ ಬೇಗ ಅಪ್ಡೇಟ್ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಗೃಹಲಕ್ಷ್ಮಿ ಜೂನ್ ಮತ್ತು ಜುಲೈ ತಿಂಗಳ ಒಟ್ಟಿಗೆ ನಾಲ್ಕು ಸಾವಿರ ಜಮಾ ಈ ಕೆಲಸ ಮಾಡಿದರೆ ಮಾತ್ರ ಇಲ್ಲಿದೆ ಮಾಹಿತಿ

 

Kotak junior scholarship apply..?

ಹೌದು ಸ್ನೇಹಿತರೆ ನಮ್ಮ ದೇಶದ ಪ್ರಖ್ಯಾತ ಸಂಸ್ಥೆ ಆದಂತ ಕೋಟಕ್ ಮಹೇಂದ್ರ ಗ್ರೂಪ್. ಸಂಸ್ಥೆಯ ಕೋಟಕ್ ಎಜುಕೇಶನ್ ಫೌಂಡೇಶನ್ (KEF) ವತಿಯಿಂದ 10ನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಮುಂದುವರಿಸಲು ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯಲಾಗಿತ್ತು ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now       
Kotak junior scholarship apply
Kotak junior scholarship apply

 

ಹೌದು ಸ್ನೇಹಿತರೆ ಈ ಕೋಟಕ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ puc & ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ ಅಂತವರಿಗೆ ಪ್ರತಿ ತಿಂಗಳು ₹3500 ಯಂತೆ 21 ತಿಂಗಳವರೆಗೆ ಸುಮಾರು ₹73,500 ಒಟ್ಟು ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬೇಕು ಎಂಬ ಆಶಯ ನಮ್ಮದು ಹಾಗಾಗಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

ಈ ವಿದ್ಯಾರ್ಥಿ ವೇತನಕ್ಕೆ (Kotak junior scholarship apply) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು…?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ಹತ್ತನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶೇಕಡ 85% ರಷ್ಟು ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು 2024 – 2025 ರ ಶೈಕ್ಷಣಿಕ ವರ್ಷಕ್ಕೆ ಮುಂಬೈ ಮೆಟ್ರೋ ಪಾಲಿಟಿಯನ್ ಪ್ರದೇಶದಲ್ಲಿ ಕಲೆ, ವಿಜ್ಞಾನ, ಅಥವಾ ವಾಣಿಜ್ಯ, ಅಥವಾ ಇತರ ಯಾವುದೇ ಕಾಲೇಜುಗಳಲ್ಲಿ 11ನೇ ತರಗತಿ ಪ್ರವೇಶ ಪಡೆದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3,20,000 ಕ್ಕಿಂತ ಕಡಿಮೆ ಇರಬೇಕು
  • ವಿದ್ಯಾರ್ಥಿಗಳು ಮುಂಬೈ ಮೆಟ್ರೋ ಪಾಲಿಟಿನ್ ಪ್ರದೇಶದಲ್ಲಿ ವಾಸ ಮಾಡುವ ನಿವಾಸಿಗಳಾಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Kotak junior scholarship apply)…?

  • ವಿದ್ಯಾರ್ಥಿಯ ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್
  • ವಿದ್ಯಾರ್ಥಿ ಕುಟುಂಬದ ರೇಷನ್ ಕಾರ್ಡ್
  • ಇತ್ತೀಚಿನ ಪಾಸ್ಪೋರ್ಟ್ ಗಾತರದ ಫೋಟೋ
  • ಪೋಷಕ ಮತ್ತು ವಿದ್ಯಾರ್ಥಿಗಳ ಆಧಾರ್ ಕಾರ್ಡ್
  • ಶಾಲೆ ವರ್ಗಾವಣೆ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್

 

ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳು ನೀವು ಹೊಂದಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕ್ ಹಾಗೂ ದಿನಾಂಕವನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸುವುದು ಹೇಗೆ (Kotak junior scholarship apply)…?

ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ನೀವು ಕಡ್ಡಾಯವಾಗಿ ಮುಂಬೈ ಮೆಟ್ರೋ ಪಾಲಿಟಿನ್ ಪ್ರದೇಶದಲ್ಲಿ ಇರುವಂತ SSC/ICSE/CBSE ಯಾವುದಾದರೂ ಒಂದು ಬೋರ್ಡ್ ವತಿಯಿಂದ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಅರ್ಜಿ ಸಲ್ಲಿಸಲು ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15/07/2024

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಜೊತೆಗೆ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

Leave a Comment