Posted in

KPTCL Requerment In 2025: KPTCL ಅಲ್ಲಿ ಈಗ ನೇರ ನೇಮಕಾತಿಗಳಿಗೆ ಅಧಿಸೂಚನೆ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

KPTCL Requerment In 2025

KPTCL Requerment In 2025: KPTCL ಅಲ್ಲಿ ಈಗ ನೇರ ನೇಮಕಾತಿಗಳಿಗೆ ಅಧಿಸೂಚನೆ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

ಈಗ ಸ್ನೇಹಿತರೆ ಕೆಪಿಟಿಸಿಎಲ್ ಇಲಾಖೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು. ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹರಿದ್ದರೆ ಹಾಗೂ  ನಿಮ್ಮ ಆಸಕ್ತಿಯನ್ನು ಹೊಂದಿದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

KPTCL Requerment In 2025

WhatsApp Group Join Now
Telegram Group Join Now       

ಹಾಗೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು ಅಗತ್ಯವಿರುವ ವಯೋಮಿತಿ  ಹಾಗೂ ಶೈಕ್ಷಣಿಕ ಅರ್ಹತೆಯನ್ನು ಮತ್ತು ವೇತನ ಶ್ರೇಣಿ ಏನು ಎಂಬುದರ ಬಗ್ಗೆ ತದನಂತರ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ಇದನ್ನು ಓದಿ : Aadhar Card update : ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಮತ್ತೊಂದು ಅವಕಾಶ ನೀವು ಮಾಡಬೇಕೆರುವುದು ಇಷ್ಟೆ..!

KPTCL ಹುದ್ದೆಯ ಮಾಹಿತಿ

ಈಗ ಈ ಒಂದು ಹುದ್ದೆಯನ್ನು ಕರೆದಿರುವಂತಹ ಇಲಾಖೆಯ ಹೆಸರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆ ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ಹೆಸರು ಕಂದಾಯ ವಿಷಯಗಳ ಸಲಹೆಗಾರರು ಈಗ ನೀವು ಕೂಡ ಈ ಒಂದು ಹುದ್ದೆಗೆ ಆಯ್ಕೆ ಆದರೆ ಕರ್ನಾಟಕದಲ್ಲಿ ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ.

ವಯೋಮಿತಿ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಇಲಾಖೆಯ ನಿಯಮದಸಾರವಾಗಿ ತಮ್ಮ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ :  SSP Scholarship Update: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ! ಇಲ್ಲಿದೆ ನೋಡಿ ಮಾಹಿತಿ.

ಅರ್ಹತೆಗಳು ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಭಯಸುವಂತಹ ಅಭ್ಯರ್ಥಿಗಳು ಆಯಾ ರಾಜ್ಯದ ಭಾಷೆಯನ್ನು ಅವರಿಗೆ ಮಾತನಾಡಲು ಮತ್ತು ಓದಲು ಬರುತ್ತಾ ಇರಬೇಕಾಗುತ್ತದೆ. ಅದೇ ರೀತಿಯಾಗಿ ಈಗ ನಮ್ಮ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಾದರೆ ಅವರು ಕನ್ನಡ ಭಾಷೆಯನ್ನು ಓದಲು ಮತ್ತು ಮಾತನಾಡಲು ಅವರಿಗೆ ಬರುತ್ತಿರಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಸ್ನೇಹಿತರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ. ನೀವು ಅಲ್ಲಿಯೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಆಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಸಹಿ

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 14 ಮಾರ್ಚ್ 2025
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 27 ಮಾರ್ಚ್ 2025

Leave a Reply

Your email address will not be published. Required fields are marked *

WhatsApp Group Join Now
Telegram Group Join Now