KSRTC Recruitment 2024 | KSRTC ಯಲ್ಲಿ 13,000 ಚಾಲಕರ ಹುದ್ದೆಗಳ ನೇಮಕಾತಿ…! ಜಸ್ಟ್ 7ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

KSRTC Recruitment 2024:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು 7ನೇ ತರಗತಿ ಪಾಸ್ ಆಗಿದ್ದೀರಾ ಹಾಗಾದ್ರೆ ನಿಮಗೆ ಬಂಪರ್ ಸುದ್ದಿ ಏನಪ್ಪಾ ಅಂದರೆ ಏಳನೇ ತರಗತಿ ಪಾಸಾದವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಂದರೆ ನಮ್ಮ KSRTC ಯಲ್ಲಿ ಬಸ್ ಚಾಲಕರ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳು ಬೇಕು ಹಾಗೂ ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂತಹ ಮಹಿಳೆಯರಿಗೆ ಒಟ್ಟಿಗೆ 6,000 ಹಣ ಜಮಾ ಆಗುತ್ತೆ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ನೌಕರಿಗಳು ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಜೊತೆಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಅರ್ಜಿ ಹಾಕುವುದರ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತೆ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಸುದ್ದಿಗಳನ್ನು ಬೇಗ ತಿಳಿಯಲು WhatsApp Telegram group ಗೆ ಜೈನ್ ಆಗಬಹುದು

ಬಡವರಿಗಾಗಿ 1,29,000 ಮನೆ ನಿರ್ಮಾಣ ಬೇಗ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ ಇದು ಕಾಂಗ್ರೆಸ್ ಸರ್ಕಾರದ ಹೊಸ ಗ್ಯಾರಂಟಿ

 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC Recruitment 2024)…?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ಜನರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಯಾಣ ಮಾಡಲು ಬಳಸುವ ಸಂಸ್ಥೆ ಎಂದರೆ ಅದು KSRTC ಬಸ್ಸುಗಳಲ್ಲಿ ಇದು ಪ್ರಯಾಣ ಮಾಡಲು ಅತ್ಯಂತ ಸುರಕ್ಷಿತ ಮಾರ್ಗವೆಂದು ಜನರು ಭಾವಿಸುತ್ತಿದ್ದಾರೆ

WhatsApp Group Join Now
Telegram Group Join Now       
KSRTC Recruitment 2024
KSRTC Recruitment 2024

 

ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ಉಚಿತ ಪಾಸ್ ಪ್ರಯಾಣ ಜಾರಿಗೆ ತಂದಿದೆ ಇದರಿಂದ ಪ್ರಯಾಣ ಮಾಡಲು ಜನರಿಗೆ ತೊಂದರೆ ಉಂಟಾಗುತ್ತಿದ್ದು ಈ ನಿಟ್ಟಿನಿಂದ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸುಮಾರು 5400 ಕ್ಕಿಂತ ಹೆಚ್ಚು ಬಸ್ಸುಗಳ ಖರೀದಿ ಮಾಡಲಾಗಿದ್ದು ಈಗಾಗಲೇ 2004 ಬಸ್ಸುಗಳ ಖರೀದಿ ಮಾಡಿದೆ ಮತ್ತು ನಮ್ಮ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಸುಮಾರು 13,000 ಕ್ಕಿಂತ ಹೆಚ್ಚು ಚಾಲಕರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಸರಕಾರ ಆದೇಶ ಹೊರಡಿಸಿದೆ

WhatsApp Group Join Now
Telegram Group Join Now       

ಈ ಜಿಲ್ಲೆಗಳಲ್ಲಿರುವಂತ ಜನರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ನಿಮ್ಮ ಜಿಲ್ಲೆಯ ಹೆಸರು ಚೆಕ್ ಮಾಡಿಕೊಳ್ಳಿ ಇದರ ಮೇಲೆ ಕ್ಲಿಕ್ ಮಾಡಿ

 

13,000 ರ ಚಾಲಕರ ಹುದ್ದೆಗಳ ನೇಮಕಾತಿ (KSRTC Recruitment 2024)…?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 13,000 ಕ್ಕಿಂತ ಹೆಚ್ಚು ಚಾಲಕರ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೇವಲ 7ನೇ ತರಗತಿ ಪಾಸಾದರೆ ಸಾಕು ಈ ನೇಮಕಾತಿಯನ್ನು ಆಯಾ ಬಸ್ ಡಿಪಾಗಳಿಗೆ ಸಂಬಂಧಿಸಿದಂತೆ ಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ

ಈ ಹುದ್ದೆಗಳನ್ನು ನಮ್ಮ ಕರ್ನಾಟಕದಲ್ಲಿ ಅನೇಕ ಬಸ್ ದೀಪಗಳಲ್ಲಿ ಈಗಾಗಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಬಸ್ ಡಿಪೋ ಗಳಲ್ಲಿ ಹಾಗೂ ರಾಮನಗರ ಮತ್ತು ಆನೇಕಲ್ ತಾಲೂಕು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ

ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ನಾವು ವಿವರಿಸಿದ್ದೇವೆ

 

ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (KSRTC Recruitment 2024) ಇರುವ ಅರ್ಹತೆಗಳು..?

  • KSRTC ಎಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಡ್ಡಾಯವಾಗಿ ಹೆವಿ ಮೋಟಾರ್ ವಾಹನ ಚಾಲಕನಾಗಿ ಎರಡು ವರ್ಷ ಅನುಭವ ಹೊಂದಿರಬೇಕು
  • ಜೊತೆಗೆ ಈ ಹುದ್ದೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಹೆವಿ ಮೋಟಾರ್ ಚಾಲನೆಯ ಪರವಾನಿ ಪತ್ರ ಹೊಂದಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಡ್ಡಾಯವಾಗಿ 7ನೇ ತರಗತಿ ಉತ್ತೀರ್ಣರಾಗಿರಬೇಕು
  • ಈ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟು ಹಾಗೂ 30 ವರ್ಷದ ಒಳಗಿನವರಾಗಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ

 

KSRTC ಚಾಲಕರ ಹುದ್ದೆಗಳಿಗೆ ವಿದ್ಯರ್ಹತೆ (KSRTC Recruitment 2024) ಮತ್ತು ಆಯ್ಕೆಯ ವಿಧಾನ..?

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ 7ನೇ ತರಗತಿ ಉತ್ತೀರ್ಣರಾಗಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಬಸ್ ಚಾಲನೆಯ ಪರೀಕ್ಷೆ ನಡೆಸಿ ಹಾಗೂ ಸಂಪೂರ್ಣ ದಾಖಲಾತಿಗಳ ಪರಿಶೀಲನೆ ಮಾಡಲಾಗುತ್ತದೆ.
  • ಜೊತೆಗೆ ಆಯಾ ದೀಪಗಳಿಗೆ ಸಂಬಂಧಿಸಿದಂತ ಮುಖ್ಯ ಮ್ಯಾನೇಜರ್ಗಳು ಹಾಗೂ ಇತರರು ನೇತೃತ್ವದಲ್ಲಿ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

 

ಆಯ್ಕೆ ವಿಧಾನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿಗೆ ಕರೆ ಮಾಡಿ..?

ಚಾಮರಾಜನಗರ ಜಿಲ್ಲೆಯ ಡಿಪೋದ ದೂರ ವಾಣಿ :- 8050980889, 8618876846,

ರಾಮನಗರ ಮತ್ತು ಆನೇಕಲ ತಾಲೂಕುಗಳಿಗೆ ಸಂಬಂಧಿಸಿದ ಬಸ್ ಡಿಪೋ ನಂಬರ್ :- 8050980889, 8618876846

ಈ ಮೇಲೆ ಕಾಣಿಸಿದ ಬಸ್ ಡಿಪೋ ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಈ ಮೇಲೆ ನೀಡಿದ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು

 

ಸಂಬಳ (KSRTC Recruitment 2024) ಎಷ್ಟು..?

ಹೌದು ಸ್ನೇಹಿತರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಒಂದು ವೇಳೆ ಚಾಲಕರಾಗಿ ಆಯ್ಕೆ ಆದ ನಂತರ ಅವರಿಗೆ ಸಂಬಳ ರೂಪದಲ್ಲಿ ಅಥವಾ ಗೌರವಧನವಾಗಿ ₹23,000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ ಜೊತೆಗೆ ESI & EPF ಸೌಲಭ್ಯವು ಕೂಡ ನೀಡಲಾಗುತ್ತದೆ

ಈ ಮಾಹಿತಿ ನಿಮಗೆ ಇಷ್ಟವಾದರೆ ಏಳನೇ ತರಗತಿ ಪಾಸಾದಂತ ನಿರುದ್ಯೋಗಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ ಜೊತೆಗೆ ಪ್ರತಿದಿನ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment