Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

KSRTC Recruitment | 7ನೇ ತರಗತಿ ಪಾಸಾದವರಿಗೆ KSRTC ಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

KSRTC Recruitment

KSRTC Recruitment:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ 7ನೇ ತರಗತಿ ಪಾಸ್ ಆಗಿದ್ದೀರಾ ಮತ್ತು ನೀವು ಸರಕಾರಿ ನೌಕರಿ ಮಾಡಬೇಕು ಎಂದು ಬಯಸಿದರೆ ನಿಮಗೆ ಒಂದು ಸಿಹಿ ಸುದ್ದಿ ಏನಪ್ಪಾ ಅಂದರೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸುಮಾರು 13,000 ಕ್ಕಿಂತ ಹೆಚ್ಚು ಚಾಲಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 7ನೇ ತರಗತಿ ಪಾಸ್ ಆಗಿದ್ದರೆ ಸಾಕು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಉಚಿತ ಹೊಲಿಗೆ ಯಂತ್ರ ವಿತರಣೆ..! ಮಹಿಳೆಯರು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತಹ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ (more information) ಮಾಹಿತಿ ಬೇಗ ಪಡೆದುಕೊಳ್ಳಬೇಕು ಅಂದುಕೊಂಡರೆ ನೀವು WhatsApp & Telegram ಗ್ರೂಪಿಗೆ (joined) ಜಾಯಿನ್ ಆಗಬಹುದು

ಕೃಷ್ಣ ಗ್ರಾಮೀಣ ಬ್ಯಾಂಕುಗಳಲ್ಲಿ ಕಾಲಿ ಇರುವ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC Recruitment)…?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ಜನ ಪ್ರಯಾಣಕ್ಕಾಗಿ ಬಳಸುವಂತಹ ವಾಹನ ಎಂದರೆ ಅದು ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳು ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸುಮಾರು 13 ಸಾವಿರಕ್ಕಿಂತ ಹೆಚ್ಚು ಚಾಲಕ ಹುದ್ದೆಗಳು ಖಾಲಿ ಇವೆಯಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತೆ ಎಂದು ಸಾರಿಗೆ ಇಲಾಖೆಯ ಸಚಿವರಾದಂತ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

KSRTC Recruitment
KSRTC Recruitment

 

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಉಚಿತ ಬಸ್ ಸೇವೆ ಪ್ರಾರಂಭವಾದ ನಂತರ ಅತೀ ಹೆಚ್ಚು ಜನರು ಹಾಗೂ ಮಹಿಳೆಯರು ಸರಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಹಾಗಾಗಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರ 5400  ಕ್ಕಿಂತ ಹೆಚ್ಚು ಬಸ್ಸುಗಳನ್ನು ಖರೀದಿ ಮಾಡಲು ನಿರ್ಧಾರ ಮಾಡಿದೆ ಈ ಪೈಕಿ 2004 ಬಸ್ಸುಗಳನ್ನು ಖರೀದಿ ಮಾಡಲಾಗಿದ್ದು ಇನ್ನು ಅನೇಕ ಬಸ್ಸುಗಳಲ್ಲಿ ಚಾಲಕರ ಹುದ್ದೆಗಳು ಖಾಲಿ ಇವೆ. ಹಾಗಾಗಿ ಈ ಚಾಲಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡಲು ಸರಕಾರ ಚಿಂತನೆ ನಡೆಸಿದೆ

 

ಚಾಲಕ ಹುದ್ದೆಗಳ ನೇಮಕಾತಿ (KSRTC Recruitment)..?

ಹೌದು ಸ್ನೇಹಿತರೆ ಉಚಿತ ಬಸ್ ಪ್ರಯಾಣಕ್ಕಾಗಿ ಹೆಚ್ಚು ಸರಕಾರಿ ಬಸ್ಸುಗಳ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಖಾಲಿ ಇರುವಂತ ಸುಮಾರು 13 ಸಾವಿರಕ್ಕಿಂತ ಹೆಚ್ಚು ಚಾಲಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಕರಿಯಲು ತೀರ್ಮಾನ ಮಾಡಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು 7ನೇ ತರಗತಿ ಪಾಸಾದರೆ ಸಾಕು ಇದರ ಬಗ್ಗೆ ಇನ್ನಷ್ಟು ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ

 

ಹುದ್ದೆಗಳು & (KSRTC Recruitment) ಸಂಬಳ ಎಷ್ಟಿರುತ್ತೆ..?

  • ಹುದ್ದೆಯ ಹೆಸರು:- ಬಸ್ ಚಾಲಕ ಹುದ್ದೆ
  • ಸಂಬಳ ಎಷ್ಟು :- ₹23,700
  • ನೇಮಕಾತಿ ಪ್ರಕ್ರಿಯೆ:- ಶೀಘ್ರದಲ್ಲೇ ಪ್ರಾರಂಭ

 

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾಲಿ ಇರುವಂತ ಸುಮಾರು 13 ಸಾವಿರ ಚಾಲಕರ ಹುದ್ದೆಗಳಿಗೆ ನೇಮಕಾತಿ ಸಲ್ಲಿಸಿದಂತ ಅಭ್ಯರ್ಥಿ ಆಯ್ಕೆಯಾದ ನಂತರ ಈ ಹುದ್ದೆಗಳಿಗೆ 23,700 ಸಂಬಳ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ

 

ಶೈಕ್ಷಣಿಕ ಮತ್ತು ಇತರಹ ಅರ್ಹತೆಗಳು(KSRTC Recruitment)…?

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಏಳನೇ ತರಗತಿ ಪಾಸ್ ಆಗಿರಬೇಕು..
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ವಾಹನ ಚಲಾವಣೆಯ ಲೈಸನ್ಸ್ ಹೊಂದಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ನಾಲ್ಕು ಚಕ್ರದ ವಾಹನವನ್ನು ಓಡಿಸಲು ಬರಬೇಕು ಮತ್ತು ಡ್ರೈವಿಂಗ್ ನಲ್ಲಿ ಎಕ್ಸ್ಪರ್ಟ್ ಆಗಿರಬೇಕು

 

ಈ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಈ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಯಾವ ರೀತಿ ಆಯ್ಕೆ ಮಾಡುತ್ತಾರೆ (KSRTC Recruitment)…?

ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಯು ಆಯ್ಕೆಯಾದ ನಂತರ ಬಸ್ ಚಲಾವಣೆ ಮಾಡಲು ಡ್ರೈವಿಂಗ್ ಟೆಸ್ಟ್ ನೀಡಬೇಕಾಗುತ್ತದೆ ನಂತರ ಪಾಸ್ ಆದಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದಾಖಲಾತಿಗಳ ಪರಿಶೀಲನೆ ಮಾಡಲಾಗುತ್ತದೆ ನಂತರ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ವಿಶೇಷ ಸೂಚನೆ:- ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ ಸುಮಾರು 13000 ಚಾಲಕರ ಹುದ್ದೆಗಳಿಗೆ ನೇಮಕಾತಿಯನ್ನು ಶೀಘ್ರದಲ್ಲೇ ಕರೆಯಲಾಗುತ್ತದೆ ಎಂದು ಸಾರಿಗೆ ಸಚಿವರಾದಂತ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ಬಂದ ತಕ್ಷಣ ಬೇಗ ಅಪ್ಡೇಟ್ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment