lineman job recruitment: 2000 ಲೈನ್ ಮ್ಯಾನ್ ಗಳ ನೇಮಕಾತಿ..! 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

lineman job recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಶೀಘ್ರದಲ್ಲೇ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 2000 ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು ಇನ್ನು 15 ದಿನಗಳ ಒಳಗಡೆಯಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಎಂದು ಇಂಧನ ಇಲಾಖೆಯ ಸಚಿವರಾದಂತ ಕೆಜ್ ಜಾರ್ಜ್ ಮಾಹಿತಿ ನೀಡಿದ್ದಾರೆ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವ ರೀತಿ ಆಯ್ಕೆ ಮಾಡಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ.

6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10 ಸಾವಿರ ಸ್ಕಾಲರ್ಶಿಪ್ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳು ಹಾಗೂ ವಿವಿಧ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಬೆಳೆ ಪರಿಹಾರ ₹3000 ಹಣ ಬಿಡುಗಡೆಯಾಗಿದೆ…! ಹಣ ಬಂದಿಲ್ಲ ಅಂದರೆ ಏನು ಮಾಡಬೇಕೆಂಬ ಇಲ್ಲಿದೆ ಮಾಹಿತಿ 

 

ಲೈನ್ ಮ್ಯಾನ್ (lineman job recruitment) ಹುದ್ದೆಗಳ ನೇಮಕಾತಿ…?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಇಂಧನ ಇಲಾಖೆಯಲ್ಲಿ ಅಗತ್ಯವಾಗಿ ಬೇಕಿರುವಂತ 2000 ಲೈನ್ ಮ್ಯಾನ್ ಹುದ್ದೆಗಳ ಭರ್ತಿ ಕುರಿತಂತೆ ಈ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದಾರೆ. ಸುಮಾರು 2000 ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿ ಇನ್ನು 15 ದಿನಗಳ ಒಳಗಡೆ ಹಾಕಿ ಅಧಿಸೂಚನೆ ಓಡಿಸಲಾಗುತ್ತದೆ ಎಂದು ಕೆ ಜೆ ಜಾರ್ಜ್ ಅವರು ಮಾಹಿತಿ ತಿಳಿಸಿದ್ದಾರೆ

WhatsApp Group Join Now
Telegram Group Join Now       
lineman job recruitment
lineman job recruitment

 

ಹಾಗಾಗಿ ಲೈನ್ ಮ್ಯಾನ್ ಹುದ್ದೆಗಳಲ್ಲಿ ಖಾಲಿ ಇರುವಂತೆ ಹುದ್ದೆಗಳ ಹೆಸರು ಹಾಗೂ ಇವುಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನ ಕೆಳಭಾಗದಲ್ಲಿ ವಿವರಿಸಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

WhatsApp Group Join Now
Telegram Group Join Now       

 

ಹುದ್ದೆಗಳ (lineman job recruitment) ವಿವರ..?

ಹುದ್ದೆಯ ಹೆಸರು:- 

  • ಸಹಾಯಕ ಇಂಜಿನಿಯರ್ ಗಳು (AE)
  • ಕಿರಿಯ ಇಂಜಿನಿಯರ್ ಗಳು (JE)

 

ಖಾಲಿ ಹುದ್ದೆಗಳ ಸಂಖ್ಯೆ :- 2000

ವಿದ್ಯಾರ್ಹತೆ:- 10Th ಪಾಸ್

 

 

ಶೈಕ್ಷಣಿಕ ಮತ್ತು (lineman job recruitment) ವೈಯಮಿತಿ ವಿವರ..?

  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು
  • ಈ ಲೈನ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 2024 ವರ್ಷಕ್ಕೆ ಸಂಬಂಧಿಸಿದಂತೆ ಕನಿಷ್ಠ 18 ವರ್ಷ ತುಂಬಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಗರಿಷ್ಠ ವಯೋಮಿತಿ 40 ವರ್ಷಗಳ ಇದೆ. ಇದು ಮೀಸಲಾತಿ ಆಧಾರದ ಮೇಲೆ ವಯಸ್ಸಿನ ಮಿತಿ ಬದಲಾಗುತ್ತದೆ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸಿನ ಮಿತಿ
  • ಹಿಂದುಳಿದ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 38 ವರ್ಷ ಗರಿಷ್ಠ ವಯಸ್ಸಿನ ಮಿತಿ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿ 35 ವರ್ಷ

 

ಲೈನ್ ಮ್ಯಾನ್ ಹುದ್ದೆಗಳ (lineman job recruitment) ನೇಮಕಾತಿ ಪ್ರಕ್ರಿಯೆ..?

ಈ ಹುದ್ದೆಗಳಿಗೆ ಆಯ್ಕೆಯಾದ ಆದಂತ ಅಭ್ಯರ್ಥಿಗಳಿಗೆ ರನ್ನಿಂಗ್, ಸ್ಕಿಪ್ಪಿಂಗ್, ವಿದ್ಯುತ್ ಕಂಬ ಹತ್ತುವುದು ಮತ್ತು ರನ್ನಿಂಗ್ ರೇಸ್ ಹಾಗೂ ಇತರ ದಾಖಲಾತಿಗಳ ಪರೀಕ್ಷೆಯಲ್ಲಿ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ

 

ನೇಮಕಾತಿ (lineman job recruitment) ಯಾವಾಗ ಪ್ರಾರಂಭ..?

ಸ್ನೇಹಿತರೆ ಸಚಿವ ಹೆಚ್ ಜೆ ಚಾರ್ಜ್ ಅವರ ನೀಡಿರುವ ಪ್ರಕಾರ ಇನ್ನ 15 ದಿನಗಳ ಒಳಗಡೆಯಾಗಿ ಅಂದರೆ ಈ ಜುಲೈ ತಿಂಗಳ ಒಳಗಡೆಯಾಗಿ ಈ ಹುದ್ದೆಗಳ ನೇಮಕಾತಿಯ ಬಗ್ಗೆ ಆದಿ ಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಹತ್ತನೇ ತರಗತಿ ಪಾಸಾದ ಅಂತ ವಿದ್ಯಾರ್ಥಿಗಳಿಗೆ ಮತ್ತು ಲೈನ್ ಮೆನ್ ಹುದ್ದೆಗಳ ಮಾಡಲು ಬಯಸುವಂಥ ನಿರುದ್ಯೋಗಿಗಳಿಗೆ ಈ ಲೇಖನವನ್ನು ಶೇರ್ ಮಾಡಿ

Leave a Comment