Posted in

low interest loan: ಧನ, ಕುರಿ, ಕೋಳಿ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ.! ಈ ರೀತಿ ಅರ್ಜಿ ಸಲ್ಲಿಸಿ

low interest loan
low interest loan

low interest loan:– ನಮಸ್ಕಾರ ಸ್ನೇಹಿತರೆ 2024 ಮತ್ತು 25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ಪ್ರಾರಂಭವಾಗಿದೆ ಹಾಗಾಗಿ ಈ ಒಂದು ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ದನ ಹಾಗೂ ಕುರಿ ಮತ್ತು ಕೋಳಿ ಸಾಕಾಣಿಕೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಗೂಗಲ್ ಪೇ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಈ ರೀತಿ ಸಾಲ ಪಡೆಯಿರಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ (government schemes ) ಮಾಹಿತಿ (information) ಪಡೆಯಲು WhatsApp and Telegram ಗ್ರೂಪಿಗೆ (join groups) ಜಾಯಿನ್ ಆಗಬಹುದು

 

ಕಿಸಾನ್ ಕ್ರೆಡಿಟ್ ಕಾರ್ಡ್ (low interest loan)..?

ಹೌದು ಸ್ನೇಹಿತರೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಅಡಿಯಲ್ಲಿ ಹಸು ಹಾಗೂ ಕುರಿ, ಎಮ್ಮೆ , ಮೇಕೆ ಹಾಗೂ ಕೋಳಿ ಸಾಕಾಣಿಕೆಗೆ ಮಾಡಲು ಬಯಸುವಂಥ ರೈತರಿಗೆ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಹಾಗಾಗಿ ನೀವು ಸಾಲ ಪಡೆಯಲು ಬಯಸಿದರೆ ನಿಮಗೆ ಇದು ಭರ್ಜರಿ ಗುಡ್ ನ್ಯೂಸ್

low interest loan
low interest loan

 

ಹೌದು ಸ್ನೇಹಿತರೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024 ಮತ್ತು 25ನೇ ಸಾಲಿನಲ್ಲಿ ಕ್ರಿಸ್ತನ ಕ್ರೆಡಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡುವ ಮೂಲಕ ಹಾಗೂ ಈ ಕಾರ್ಯಕ್ರಮದ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ರೈತರು ಹಾಗೂ ಅರ್ಜಿದಾರರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು (low interest loan)..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರ ಕಿಸನ್ ಕ್ರೆಡಿಟ್ ಕಾರ್ಡ್
  • ಪಶು ಸಂಗೋಪನೆಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರ ಅಗತ್ಯ ದಾಖಲಾತಿಗಳು ಬೇಕು

 

ಅರ್ಜಿ ಸಲ್ಲಿಸುವುದು ಹೇಗೆ (low interest loan)..?

ಸ್ನೇಹಿತರೆ ನೀವು ಹಸು ಹಾಗೂ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಬಯಸುತ್ತಿದ್ದರೆ 31 ಮಾರ್ಚ್ 2025 ನೇ ತಾರೀಖಿನ ಒಳಗಡೆಯಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮಗೆ ಹತ್ತಿರವಿರುವಂತ ಪಶು ವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ಅರ್ಜಿ ಪಾರಂ ತೆಗೆದುಕೊಂಡು ಅಲ್ಲಿ ಕೇಳಲಾದಂತೆ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ, ನಿಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಅರ್ಜಿ ಫಾರಂ ಕೂಡ ಅಲ್ಲೇ ಸಿಗುತ್ತದೆ ಆದ್ದರಿಂದ ನೀವು ಕೂಡಲೇ ನಿಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ

One thought on “low interest loan: ಧನ, ಕುರಿ, ಕೋಳಿ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ.! ಈ ರೀತಿ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>