lpg subsidy in karnataka :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಪ್ರತಿದಿನ ಅಡಿಗೆ ಮಾಡಲು ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದರೆ ನೀವು ಇನ್ನೂ ಮುಂದೆ ಈ ಯೋಜನೆಯಲ್ಲಿ ಅರ್ಜಿ ಹಾಕಿದರೆ ಅಥವಾ ಈ ಯೋಜನೆಯ ಫಲಾನುಭವಿಗಳು ಆಗಿದ್ದರೆ ನೀವು ಕೇವಲ ಐದು ನೂರು ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು ಅದನ್ನು ಯಾವ ರೀತಿ ಪಡೆಯಬೇಕು ಹಾಗೂ ಈ ಯೋಜನೆಗೆ ಅರ್ಜಿ ಹಾಕುವುದು ಹೇಗೆ ಮತ್ತು ಈ ಯೋಜನೆಗೆ ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳನ್ನು ಮತ್ತು ಈ ಯೋಜನೆಗೆ ಅರ್ಜಿ ಹಾಕಿದ ನಂತರ ಯಾವ ರೀತಿ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌವ್ ಪಡೆದುಕೊಳ್ಳಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ
ಸರಕಾರಿ ನೌಕರಿ ಹಾಗೂ ವಿವಿಧ ರೀತಿಯ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇದರ ಮೇಲೆ ಕ್ಲಿಕ್ ಮಾಡಿ
ಈಗಂತೂ ಹಲವಾರು ಕುಟುಂಬಗಳು ಅಥವಾ ಮಹಿಳೆಯರು ಅಡಿಗೆ ಮಾಡಲು ಎಲ್ಪಿಜಿ ಗ್ಯಾಸ್ ಇಲ್ಲದೆ ಸಾಧ್ಯವೇ ಇಲ್ಲ ಎಂಬುವಂತೆ ವರ್ತಿಸುತ್ತಿದ್ದಾರೆ ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಂತೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ 1000 ರಿಂದ 1200 ರೂಪಾಯಿ ಗಡಿ ದಾಟಿದ್ದು ನಿಮಗೆಲ್ಲರಿಗೂ ಗೊತ್ತೇ ಇದೆ ಮತ್ತು ಈ ಬೆಲೆಯಲ್ಲಿ ಬಡ ಕುಟುಂಬಗಳು lpg ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುವುದು ತುಂಬಾ ಕಷ್ಟವಾಗಿದೆ ಎಂದು ಹೇಳಬಹುದು
ನಮ್ಮ ಭಾರತ ದೇಶವು ಅನೇಕ ಹಳ್ಳಿಗಳನ್ನು ಒಳಗೊಂಡ ದೇಶವಾಗಿದ್ದು ಹಳ್ಳಿ ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಅನೇಕ ಕುಟುಂಬಗಳು ಬಡ ಕುಟುಂಬಗಳಾಗಿವೆ. ಅವರ ಪ್ರತಿ ತಿಂಗಳ ಆದಾಯ 8500 ರೂಪಾಯಿಯಿಂದ 10500 ರೂಪಾಯಿ ತನಕ ಇರುತ್ತದೆ ಇದರಲ್ಲಿ ಅವರು ಅಡುಗೆ ಮಾಡಲು ಒಂದು ಗ್ಯಾಸ್ ಸಿಲಿಂಡರ್ ಗೆ 1000 ರೂಪಾಯಿಯಿಂದ 1200 ರೂಪಾಯಿ ತನಕ ಖರ್ಚು ಮಾಡಬೇಕೆಂದರೆ ತುಂಬಾ ಕಷ್ಟವಾಗುತ್ತದೆ ಇದನ್ನು ಮನಗಂಡ ಸರ್ಕಾರಗಳು ಗೃಹ ಬಳಕೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಸಬ್ಸಿಡಿ ದರವನ್ನು ಘೋಷಣೆ ಮಾಡಿದೆ ಹಾಗೂ ಇದರಿಂದ ಬಡ ಕುಟುಂಬಗಳಿಗೆ ತುಂಬಾ ಉಪಯೋಗವಾಗುತ್ತದೆ ಎಂದು ಹೇಳಬಹುದು
ಹಾಗಾಗಿ ಕೇಂದ್ರ ಸರಕಾರ ಘೋಷಣೆ ಮಾಡಿರುವ ಗೃಹ ಬಳಕೆ LPG ಗ್ಯಾಸ್ ಸಿಲಿಂಡರ್ ನ ಸಬ್ಸಿಡಿಯನ್ನು ಯಾವ ರೀತಿ ಪಡೆದುಕೊಳ್ಳಬಹುದು ಹಾಗೂ ಕಡಿಮೆ ಬೆಲೆಯಲ್ಲಿ ಒಂದು ಗ್ಯಾಸ್ ಸಿಲಿಂಡರ್ ಯಾವ ರೀತಿ ಕರೆದಿ ಮಾಡಬಹುದು ಮತ್ತು ಈ ಯೋಜನೆಗೆ ಯಾವ ರೀತಿ ಅರ್ಜಿ ಹಾಕಬೇಕು ಹಾಗೂ ಈ ಯೋಜನೆಯ ಉದ್ದೇಶವೇನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿ ಗಳಿಗೆ ಹೇಗೆ ಅರ್ಜಿ ಹಾಕುವುದು ಹಾಗೂ ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳನ್ನು ಮತ್ತು ಅರ್ಜಿ ಹಾಕಲು ಎಷ್ಟು ಶುಲ್ಕ..? ಹಾಗೂ ಸರಕಾರಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು? ಈ ರೀತಿ ಅನೇಕ ಮಾಹಿತಿಗಳನ್ನು ಜೊತೆಗೆ ಸರಕಾರಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಹಾಕಬೇಕು ಮತ್ತು ಸರಕಾರಿ ಯೋಜನೆಗಳಿಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳನ್ನು ಹಾಗೂ ಈ ಯೋಜನೆಯ ಲಾಭ ಯಾವ ರೀತಿ ಪಡೆಯಬೇಕು ಎಂಬ ಮಾಹಿತಿಯನ್ನು ಕೂಡ ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ
ಇದರ ಜೊತೆಗೆ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಹಾಕಬೇಕು ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬಿಡುವಂತ ರೈತರಿಗೆ ಉಪಯೋಗವಾಗುವ ಯೋಜನೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರು ಜೈನ್ ಆಗಲು ಪ್ರಯತ್ನ ಮಾಡಿ
(lpg subsidy in karnataka) ಎಲ್ ಪಿ ಜಿ ಗ್ಯಾಸ್ ಸಿಲೆಂಡರ್..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವಾಗ ಪ್ರತಿಯೊಂದು ಹಳ್ಳಿಗಳಲ್ಲಿ ಆಗಲಿ ಅಥವಾ ನಗರ ಪ್ರದೇಶಗಳಲ್ಲಾಗಲಿ ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವುದು ಗೊತ್ತೇ ಇರುವ ಸಂಗತಿ ಹಾಗಾಗಿ ಪ್ರತಿಯೊಬ್ಬ ಮಹಿಳೆ ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಬಳಸಲು ಇಷ್ಟಪಡುತ್ತಾರೆ ಮತ್ತು ಸೌದೆ ಒಲೆಗಳಿಂದ ಅಡುಗೆ ಮಾಡಲು ನಿರಾಕರಣೆ ಮಾಡುತ್ತಿದ್ದಾರೆ ಎಂದು ನಾವು ತಿಳಿದುಕೊಳ್ಳಬಹುದು
ಆದ್ದರಿಂದ ಇತ್ತೀಚಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರಿನ ದರವು ಜಾಸ್ತಿ ಆಗುತ್ತಿದ್ದು ಹಾಗೂ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ನ ದರ ಜಾಸ್ತಿ ಏಕೆಂದರೆ ರಷ್ಯಾ ಅತ್ಯಧಿಕ ನ್ಯಾಚುರಲ್ ಗ್ಯಾಸ್ ಉತ್ಪಾದನೆ ಮಾಡುವ ದೇಶವಾಗಿದ್ದು ಅಲ್ಲಿ ನ್ಯಾಚುರಲ್ ಗ್ಯಾಸ್ ಉತ್ಪಾದನೆ ಕುಂಠಿತವಾಗಿದೆ ಆದ್ದರಿಂದ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ದರ ಹೆಚ್ಚಿಗೆ ಮಾಡಲು ಕಾರಣವಾಗಿದೆ
ಆದ್ದರಿಂದ ಅಡಿಗೆ ಮಾಡಲು ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಕೇಂದ್ರ ಸರಕಾರವು ಈ ಯೋಜನೆಯಲ್ಲಿ ಅರ್ಜಿ ಹಾಕಿದಂತ ಮಹಿಳೆಯರಿಗೆ ರೂ.300 ಸಬ್ಸಿಡಿಯನ್ನು ಘೋಷಣೆ ಮಾಡಲಾಗಿದೆ ಯಾವ ಯೋಜನೆ ಹಾಗೂ ಈ ಯೋಜನೆ ಉದ್ದೇಶವೇನು ಮತ್ತು ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
(lpg subsidy in karnataka) ಪ್ರಧಾನ ಮಂತ್ರಿ ಉಜ್ವಲ್ ಯೋಜನೆ..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವೇನಾದರೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದುಕೊಂಡಿದ್ದರೆ ನಿಮಗೆ ರೂ.300 ಸಬ್ಸಿಡಿ ದರವನ್ನು ನೀಡಲಾಗುತ್ತದೆ ಕೆಲವರಿಗೆ ಪ್ರಥಮ ಮಂತ್ರಿ ಉಜ್ವಲ ಯೋಜನೆ ಏನು ಎಂಬುದು ಗೊತ್ತಿರುವುದಿಲ್ಲ ಅಂತವರಿಗೆ ಸ್ವಲ್ಪ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ
ಹೌದು ಸ್ನೇಹಿತರೇ, ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು 2019 ಮೇ 1ನೇ ತಾರೀಖಿನಂದು ನಮ್ಮ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಬಹುದು
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ನಗರ ಪ್ರದೇಶ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಕುಟುಂಬಗಳಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವುದು ಹಾಗೂ ಸ್ಟವ್ ಮತ್ತು ಒಂದು ಉಚಿತ ಗ್ಯಾಸ್ ಸಿಲೆಂಡರ್ ನೀಡುವುದು ಜೊತೆಗೆ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲೆಂಡರ್ ಖರೀದಿಗೆ ಅವಕಾಶ ಮಾಡಿಕೊಡುವುದು ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮುಖ್ಯ ಉದ್ದೇಶವಾಗಿದೆ
ಜೊತೆಗೆ ಈ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡಲಾಗುತ್ತದೆ ಮತ್ತು ಈ ಯೋಜನೆಯ ಮೂಲಕ ಮಹಿಳೆಯರ ಆರೋಗ್ಯ ಮಟ್ಟವನ್ನು ಸುಧಾರಿಸುವುದು ಹಾಗೂ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಮೂಲ ಉದ್ದೇಶ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಬಹುದು
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೂಲಕ ಇಲ್ಲಿವರೆಗೂ ಸುಮಾರು 50 ಮಿಲಿಯನ್ ಜನರು ಈ ಯೋಜನೆ ಮೂಲಕ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆದಿದ್ದಾರೆ ಎಂಬ ಮಾಹಿತಿ ಹೊರ ಬಂದಿದೆ ಆದ್ದರಿಂದ ಈ ಯೋಜನೆ ಜನರಿಗೆ ತುಂಬಾ ಇಷ್ಟವಾಗಿದೆ ಎಂದು ಹೇಳಬಹುದು ಹಾಗಾಗಿ ಈ ಯೋಜನೆಯನ್ನು ನರೇಂದ್ರ ಮೋದಿಯವರು 2023 – 2024 ರಂದು ಈ ಯೋಜನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುನಾಮಕರಣ ಮಾಡಿದ್ದಾರೆ ಎಂದು ಹೇಳಬಹುದು
(lpg subsidy in karnataka) ಏನಿದು ಪ್ರಧಾನ ಮಂತ್ರಿ (PM) ಉಜ್ವಲ ಯೋಜನೆ 2.0..?
ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಮತ್ತಷ್ಟು ಕಾಲ ವಿಸ್ತರಣೆ ಮಾಡಲು ಹಾಗೂ ಇನ್ನು ಹೆಚ್ಚು ಜನರಿಗೆ ಉಚಿತವಾಗಿ ಲ್‌ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವ ಉದ್ದೇಶದಿಂದ ಈ ಯೋಜನೆಯನ್ನು 2023 ಮತ್ತು 2024ರಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದೆ
ಮತ್ತೆ ಈ ಯೋಜನೆಯನ್ನು 2024 ಮತ್ತು 25ನೇ ಸಾಲಿಗೆ ವಿಸ್ತರಣೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ ಏಕೆಂದರೆ 2024ರಲ್ಲಿ ನಡೆದಂತಹ ಲೋಕಸಭೆ ಚುನಾವಣೆಯಲ್ಲಿ NDA ಗೆ ಸಂಪೂರ್ಣ ಬಹುಮತವನ್ನು ಪಡೆದಿದ್ದು ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರಕಾರ ರಚನೆ ಆಗಲಿದ್ದು ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ವಿಸ್ತರಣೆ ಮಾಡಲಾಗುತ್ತಿದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಜನರು ಈ ಯೋಜನೆ ಲಾಭ ಪಡೆಯಬೇಕು ಎಂಬ ನಮ್ಮ ಉದ್ದೇಶ
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
(lpg subsidy in karnataka) PM ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು..?
ಹೌದು ಸ್ನೇಹಿತರೇ, ನೀವೇನಾದರೂ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಈ ಕೆಳಗಡೆ ನೀಡಲಾದ ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ ಅವುಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ರಲ್ಲಿ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
- ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಮಹಿಳೆ 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷ ಒಳಗಡೆ ಇರಬೇಕಾಗುತ್ತದೆ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆ ಕಡ್ಡಾಯವಾಗಿ BPL & AAY ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ ಅಂತವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
- ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬದ ಮಹಿಳೆ ಈ ಹಿಂದೆ ಯಾವುದೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಅನ್ನು ಹೊಂದಿರಬಾರದು & ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ
(lpg subsidy in karnataka) ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
ಆಧಾರ್ ಕಾರ್ಡ್:- ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯ ಆಧಾರ್ ಕಾರ್ಡ್ ಬೇಕಾಗುತ್ತದೆ
ರೇಷನ್ ಕಾರ್ಡ್:- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳು ಯಾವುದಾದರೂ ಒಂದು ಅಂದರೆ BPL ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ
ಬ್ಯಾಂಕ್ ಖಾತೆ:- ಈ ಪ್ರಥಮ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆ ತನ್ನ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಯಲ್ಲಿ ನೀಡಲಾದ ಸಬ್ಸಿಡಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗುತ್ತದೆ
ಮೊಬೈಲ್ ಸಂಖ್ಯೆ:- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆ ಯಾವುದಾದರು ಒಂದು ಮೊಬೈಲ್ ನಂಬರ್ ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆ ಅರ್ಜಿ ಸ್ಥಿತಿ ಹಾಗೂ ಅರ್ಜಿಗೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು SMS ಮೂಲಕ ಅಪ್ಡೇಟ್ ಮಾಡಲಾಗುತ್ತದೆ
ಈ ಮೇಲೆ ನೀಡಿದ ಎಲ್ಲಾ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
(lpg subsidy in karnataka) ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು…?
ಹೌದು ಸ್ನೇಹಿತರೆ, ನೀವೇನಾದರೂ ಪ್ರದಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ನಿಮಗೆ ಕೆಳಗಡೆ ಒಂದು ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಬೇಕು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ನಿಮಗೆ ಅಲ್ಲಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು
ಮೇಲೆ ನಿಮಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ 2.0 ಅಪ್ಲೈ ಎಂದು ಕಾಣುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
(lpg subsidy in karnataka) ಕೇವಲ ರೂ.500 ಗೆ ಹೇಗೆ ಗ್ಯಾಸ ಸಿಲೆಂಡರ್ ಪಡೆಯುವುದು..?
ಹೌದು ಸ್ನೇಹಿತರೆ ಈ ಯೋಜನೆಯ ಪ್ರಮುಖ ಅಂಶವಾಗಿರುವಂತಹ ಕೇವಲ ಐದುನೂರು ಯಾವ ರೀತಿ ಗ್ಯಾಸ್ ಸಿಲಿಂಡರ್ ಪಡೆಯುವುದು ಎಂಬ ಮಾಹಿತಿಯನ್ನು ನಾವು ಇವಾಗ ತಿಳಿಸಿ ಕೊಡುತ್ತಿದ್ದೇವೆ
ನೀವು ಕೇವಲ ಐದು ನೂರುಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಮೊದಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದು ಕೊಂಡಿರಬೇಕಾಗುತ್ತದೆ ಅಂದರೆ ಮಾತ್ರ ನೀವು ಕೇವಲ 500 ರೂಪಾಯಿಗೆ ಒಂದು ಉಚಿತ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಅದು ಹೇಗೆ ಎಂದು ನಾವು ಇವಾಗ ವಿವರಣೆ ಮಾಡುತ್ತೇವೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದಂತ ಮಹಿಳೆಯರಿಗೆ ಅಥವಾ ಅಭ್ಯರ್ಥಿಗಳಿಗೆ ರೂ.300 ಹಣವನ್ನು ಸಬ್ಸಿಡಿ ರೂಪದಲ್ಲಿ ಕೇಂದ್ರ ಸರ್ಕಾರ ನೀಡುತ್ತಿದ್ದು ಇವಾಗ ಪ್ರಸ್ತುತ ಗ್ಯಾಸ್ ಸಿಲಿಂಡರ್ ನ ಬೆಲೆ ₹805 ರೂಪಾಯಿ ಆಗಿದೆ ಅಂದರೆ ಕೇಂದ್ರ ಸರ್ಕಾರ ನೀಡುವಂತ 300 ಸಬ್ಸಿಡಿ ಹಣವನ್ನು ನಾವು 800 ಅಲ್ಲಿ ಕಳೆದರೆ ಕೇವಲ ನಮಗೆ ಐದು ನೂರು ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್ ಸಿಗುತ್ತದೆ
ಹಾಗಾಗಿ ನೀವು ಕೇವಲ 500 ರೂಪಾಯಿಗೆ ಎಲ್‍ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ನೀವು ಮೊದಲು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದಿರಬೇಕು ಅಂದರೆ ಮಾತ್ರ ನಿಮಗೆ ಕೇವಲ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗುತ್ತದೆ
ಗಮನಿಸಬೇಕಾದ ಅಂಶ:- ನೀವು ಈ ಯೋಜನೆಯ ಫಲಾನುಭವಿಗಳ ಆಗಿದ್ದರೆ ನೀವು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬುಕ್ ಮಾಡುವ ಮುನ್ನ ಸಂಪೂರ್ಣ ಮೊತ್ತವನ್ನು ಕಟ್ಟಬೇಕಾಗುತ್ತದೆ ನಂತರ ಸಬ್ಸಿಡಿ ಹಣವನ್ನು ನೀವು ಅರ್ಜಿ ಹಾಕಿದ ಅಥವಾ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ
ಈ ರೀತಿ ನೀವು ಕೇವಲ ಐದು ನೂರುಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅನ್ನು ಪಡೆದುಕೊಳ್ಳಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಈ ಲೇಖನೆಯನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಜೊತೆಗೆ ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ WhatsApp & Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು