Mescom Recruitment 2024: ಮೆಸ್ಕಾಂ ನೇಮಕಾತಿ, ವಿದ್ಯಾರ್ಹತೆ & ವೇತನ ಇತರ ವಿವರಗಳು ಇಲ್ಲಿವೆ

Mescom Recruitment 2024:- ಸ್ನೇಹಿತರ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿ ಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು. ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಇದೀಗ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ತಿಳಿಯೋಣ

ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್ .! ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಕರ್ನಾಟಕ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಅನ್ನಭಾಗ್ಯ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ. ಈ ರೀತಿ ಹಣ ಚೆಕ್ ಮಾಡುವ ವಿಧಾನ ಇಲ್ಲಿದೆ ಮಾಹಿತಿ

 

ಮೆಸ್ಕಾಂ ನೇಮಕಾತಿ (Mescom Recruitment 2024)..?

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಒಟ್ಟು 415 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ 34 ಹಿರಿಯ ಸ್ಟೇಷನ್ ಪರಿಚಯಾರಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು 20 ನವೆಂಬರ್ 2024ರ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಹಾಗೂ ಇತರ ವಿದ್ಯಾರ್ಥಿಗಳನ್ನು ಹೊಂದಿರಬೇಕಾಗುತ್ತದೆ

WhatsApp Group Join Now
Telegram Group Join Now       
Mescom Recruitment 2024
Mescom Recruitment 2024

 

ಹುದ್ದೆಗಳ ವಿವರ (Mescom Recruitment 2024)..?

ನೇಮಕಾತಿ ಇಲಾಖೆ:- KPTCL

WhatsApp Group Join Now
Telegram Group Join Now       

ಹುದ್ದೆಗಳ ಸಂಖ್ಯೆ:- 459

1) ಕಿರಿಯ ಪವರ್ ಮ್ಯಾನ್ :- 415 ಹುದ್ದೆಗಳು

2) ಹಿರಿಯ ಸ್ಟೇಷನ್ ಪರಿಚರಕ:- 34 ಹುದ್ದೆಗಳು

ಅರ್ಜಿ ಕೊನೆಯ ದಿನಾಂಕ:- 20/11/2024

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Mescom Recruitment 2024)..?

ಶೈಕ್ಷಣಿಕ ಅರ್ಹತೆ:- ಮಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ಐಟಿಐ ಮತ್ತು ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1, ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ 35 ವರ್ಷ ಮತ್ತು PWB, ಹಿಂದುಳಿದ ವರ್ಗ, & ಪ್ರವರ್ಗ 2A,2B & 3A,3B, ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ

ಆಯ್ಕೆಯ ವಿಧಾನ:- ಮಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಥವಾ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗೂ ನಂತರ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಕಂಬ ಹತ್ತುವುದು ಮತ್ತು ಇತರ ಪರೀಕ್ಷೆಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತೆ

ಸಂಬಳ:- ಮಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದ ನಂತರ ಅಭ್ಯರ್ಥಿಗಳಿಗೆ ತಿಂಗಳಿಗೆ 17000 ಇಂದ 21,000 ವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಈ ಸಂಬಳವೂ ಅನುಭವ ಹಾಗೂ ಇತರಹರತೆಗಳ ಮೇಲೆ ನಿಗದಿ ಮಾಡಲಾಗುತ್ತದೆ

ಅರ್ಜಿ ಶುಲ್ಕ:- ಮಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಹಾಗೂ ಇತರರಿಗೆ 614 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ PWD ಅಭ್ಯರ್ಥಿಗಳಿಗೆ 378 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

 

 

ಅರ್ಜಿ ಸಲ್ಲಿಸುವುದು ಹೇಗೆ (Mescom Recruitment 2024)..?

ಸ್ನೇಹಿತರೆ ಮಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 20 ನವೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

Leave a Comment