Posted in

Metro Requerment: ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

Metro Requerment

Metro Requerment: ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ಸ್ನೇಹಿತರೆ ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ಈಗ ನಿರ್ವಹಣಾ ಹುದ್ದೆಗಳ ನೇಮಕಾತಿಗಳ ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

WhatsApp Group Join Now
Telegram Group Join Now       

ಈಗ ಸ್ನೇಹಿತರೆ ಈಗ ಬೆಂಗಳೂರಲ್ಲಿ ಮೆಟ್ರೋಲ್ ರೈಲ್ವೆ ಇಲಾಖೆಯಲ್ಲಿ 151 ನಿರ್ವಹಣೆ ಹುದ್ದೆಗಳಿಗೆ ಈಗ ಐದು ವರ್ಷಗಳ ಅವಧಿಗೆ ಈಗ ಒಪ್ಪಂದದ ಆಧಾರದ ಮೇಲೆ ಈ ಒಂದು ಸಂಸ್ಥೆಯಲ್ಲಿ ಈಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈಗ ನೀವು ಕೂಡ ಈ ಒಂದು ಸಂಸ್ಥೆಯಲ್ಲಿ ಕೆಲಸವನ್ನು ನಿರ್ವಹಣೆ ಮಾಡಬೇಕೆಂಬ ಆಸಕ್ತಿ ಮತ್ತು ಅರ್ಹತೆಯನ್ನು ಹೊಂದಿದ್ದರೆ ಈ ಕೂಡಲೇ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಬನ್ನಿ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಶೈಕ್ಷಣಿಕ ಅರ್ಹತೆ ಏನು ಪ್ರಮುಖ ದಿನಾಂಕಗಳು ಏನು ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ಹುದ್ದೆಯ ಮಾಹಿತಿ

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆ, ಈಗ ಈ ಒಂದು ಇಲಾಖೆಯಲ್ಲಿ 150 ಹುದ್ದೆಗಳು ಖಾಲಿ ಇದ್ದು. ಇವುಗಳಲ್ಲಿ ಈಗ ನೀವು ಕೂಡ ಆನ್ಲೈನ್ ಮೂಲಕ ಈ ಒಂದು ಹುದ್ದೆಗಳಿಗೆ ಮಾಡಬಹುದಾಗಿದೆ.

ಇದನ್ನು ಓದಿ : Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.! ಕೆನರಾ ಬ್ಯಾಂಕ್ ಪರ್ಸನಲ್ ಲೋನ್

ಶೈಕ್ಷಣಿಕ ಅರ್ಹತೆ ಏನು?

ಈಗ ಸ್ನೇಹಿತರೆ ಈ ಒಂದು ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಎರಡು ವರ್ಷಗಳ ಐಟಿಐ ಕೋರ್ಸ್ ಅನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ಕನ್ನಡ ಭಾಷೆ ಪರಿಜ್ಞಾನವನ್ನು ನೀವು ಕಡ್ಡಾಯವಾಗಿ ಹೊಂದಿರಲೇಬೇಕಾಗುತ್ತದೆ.

Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 18 ವರ್ಷ ಹಾಗೂ ಗರಿಷ್ಠ 50 ವರ್ಷಗಳ ಒಳಗಾಗಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ಈಗ ಈ ಒಂದು ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರವಾಗಿ ಅವರಿಗೆ ವಯಸ್ಸಿನಲ್ಲಿ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮೊದಲಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಿ ಆನಂತರ ಅದರಲ್ಲಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಅನ್ನು ಮಾಡಿಕೊಂಡು. ಆನಂತರ ಅವರನ್ನು ನೇರ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ, ಹಾಗೆಯೇ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Today Gold Price: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

ವೇತನದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ, ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಭರ್ತಿ ಮಾಸಿಕವಾಗಿ 25,000 ದಿಂದ 29 ಸಾವಿರದವರೆಗೆ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಈ ಒಂದು ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಿ. ಆ ಒಂದು ವೆಬ್ಸೈಟ್ನಲ್ಲಿ ಈ ಒಂದು ಎಚ್ ಆರ್ ಹುದ್ದೆಗಳಿಗೆ ಸಂಬಂಧಪಟ್ಟಂತ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now