Metro Requerment: ಬೆಂಗಳೂರು ಮೆಟ್ರೋ ರೈಲ್ವೆ ಯಲ್ಲಿ ನೇಮಕಾತಿ ಪ್ರಾರಂಭ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಈಗ ಸಿವಿಲ್ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿಗಳಲ್ಲಿ ಬಿಡುಗಡೆ ಮಾಡಿದ್ದು. ಈ ಒಂದು ಹುದ್ದೆಗಳಿಗೆ ಈಗ ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಅಂತಹ ಅಭ್ಯರ್ಥಿಗಳು ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಈಗ ಪಡೆದುಕೊಳ್ಳಬಹುದು.
ಈಗ ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಸಿವಿಲ್ ಇಂಜಿನಿಯರ್ ಹುದ್ದೆಗೆ ಅಧಿಸೂಚನೆ ಬಿಡುಗಡೆಯಾಗಿದ್ದು. ಈ ಒಂದು ಇಲಾಖೆಯಲ್ಲಿ ಈಗ ನಿಮ್ಮ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡರೆ. ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ಇದರಲ್ಲಿ ನಾವು ಈ ಒಂದು ಹುದ್ದೆಗೆ ಬೇಕಾಗುವಂತಹ ಅಂದರೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಶೈಕ್ಷಣಿಕ ಅರ್ಹತೆಯ ಪ್ರಮುಖ ದಿನಾಂಕಗಳು ಮತ್ತು ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
ಹುದ್ದೆಯ ವಿವರ
ಈಗ ಸ್ನೇಹಿತರೆ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಇಲಾಖೆಯ ಹೆಸರು ಬೆಂಗಳೂರು ಮೆಟ್ರೋ ರೈಲು ನಿಗಮ ಈ ಒಂದು ಇಲಾಖೆಯಲ್ಲಿ 35 ಹುದ್ದೆಗಳು ಖಾಲಿ ಇದ್ದು. ಇಂಜಿನಿಯರಿಂಗ್ ಅನು ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಮಾನ್ಯತೆ ಪಡೆದಿರುವಂತಹ ಸಂಸ್ಥೆಯಿಂದ ನೀವು ಸಿವಿಲ್ ಇಂಜಿನಿಯರಿಂಗ್ ಅನ್ನು ಕಡ್ಡಾಯವಾಗಿ ಪಾಸಾಗಿರಲೇಬೇಕಾಗುತ್ತದೆ. ಹಾಗೆ ಆ ಒಂದು ಅಭ್ಯರ್ಥಿಗೆ ಕನ್ನಡ ಭಾಷೆ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿ ಗರಿಷ್ಠ 35 ವರ್ಷ ಇದೆ. ಆದ ಕಾರಣ ಅಂತ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : SBI Gold Loan: SBI ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಮೇಲೆ ಸಾಲ ಸೌಲಭ್ಯ.! ಇಲ್ಲಿದೆ ಮಾಹಿತಿ
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿಕೊಂಡು ತದನಂತರ ಅವರನ್ನು ಸಂದರ್ಶನ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡಿ. ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನು ಓದಿ : Railway Jobs: ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿ.! 10Th, ITI ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ಅರ್ಜಿಯನ್ನು ಕಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈ ಒಂದು ಬೆಂಗಳೂರು ಮೆಟ್ರೋ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ!
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 3.5.2025
2 thoughts on “Metro Requerment: ಬೆಂಗಳೂರು ಮೆಟ್ರೋ ರೈಲ್ವೆ ಯಲ್ಲಿ ನೇಮಕಾತಿ ಪ್ರಾರಂಭ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.”