MINI Tractor Subsidy Scheme: ರೈತರಿಗೆ ಈಗ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ! ಈ ಯೋಜನೆ ಅಡಿಯಲ್ಲಿ ಟ್ಯಾಕ್ಟರ್ ರೋಟೋವೇಟರ್ ಖರೀದಿ ಮಾಡಲು ಸಹಾಯಧನ!

MINI Tractor Subsidy Scheme: ರೈತರಿಗೆ ಈಗ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ! ಈ ಯೋಜನೆ ಅಡಿಯಲ್ಲಿ ಟ್ಯಾಕ್ಟರ್ ರೋಟೋವೇಟರ್ ಖರೀದಿ ಮಾಡಲು ಸಹಾಯಧನ!

ಈಗ ನಮ್ಮ ರಾಜ್ಯದಲ್ಲಿರುವಂತ ರೈತರಿಗೆ ಸರಕಾರ 90% ಮತ್ತು ಪವರ್ ಟಿಲ್ಲರ್ ಗಳು ಹಾಗೂ ಇತರ ಕೃಷಿ ಯಂತ್ರಗಳನ್ನು ಖರೀದಿ ಮಾಡಲು ಈಗ ಸರ್ಕಾರವು ಸಹಾಯಧನವನ್ನು ನೀಡುತ್ತಿದೆ. ಕಾರ್ಮಿಕರ ಕೊರತೆ ಮತ್ತು ಆಧುನಿಕ ತಂತ್ರಜ್ಞಾನವನ್ನು ಬೇಡಿಕೆ ಹೆಚ್ಚಾಗಿ ಇರುವುದರಿಂದ ರೈತರು ಈಗ ಸರ್ಕಾರ ಬಿಡುಗಡೆ ಮಾಡಿರುವಂತ ಈ ಒಂದು ಯೋಜನೆಯ ಮೂಲಕ ಅತ್ಯಂತ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬಹುದು. ಈ ಒಂದು ಯೋಜನೆಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

MINI Tractor Subsidy Scheme

ಯೋಜನೆಯ ವಿವರ

ಈ ಒಂದು ಯೋಜನೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೆ. ಅವರಿಗೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ರಿಯಾಯಿತಿ ದೊರೆಯುತ್ತದೆ. ಈಗ ಎಸ್ಸಿ ಎಸ್ಟಿ ರೈತರಿಗೆ ಈಗ 90% ರಿಯಾಯಿತಿಗಳನ್ನು ಈಗ ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಸಾಮಾನ್ಯ ರೈತರಿಗೂ ಕೂಡ ಈಗ 50ರಷ್ಟು ರಿಯಾಯತಿ ದರ ಇದರಲ್ಲಿ ನೀಡಲಾಗುತ್ತದೆ.

ಇದನ್ನು ಓದಿ : Phone pe personal loan 2025: ಫೋನ್ ಪೇ ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಿರಿ

ಯಾವೆಲ್ಲ ಯಂತ್ರಗಳಿಗೆ ಸಬ್ಸಿಡಿ 

  • ಮಿನಿ ಟ್ಯಾಕ್ಟರ್
  • ರೋಟೋವೇಟರ್
  • ಕಳೆ ಕೊಚ್ಚುವ ಯಂತ್ರ
  • ಪವರ್ ಟಿಲ್ಲರ್
  • ಪವರ್ ಸ್ಪೇಯರ್
  • ಡೀಸೆಲ್ ಪಂಪ್ ಸೆಟ್
  • ಸೋಲಾರ್ ಪಂಪುಗಳು

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ
  • 100 ರೂಪಾಯಿ ಬಾಂಡ್ ಪೇಪರ್

ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವವರು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕಾಗುತ್ತದೆ.
  • ಈ ಹಿಂದೆ ಈ ಒಂದು ಯೋಜನೆಯಿಂದ ಲಾಭ ಪಡೆದವರು ಮತ್ತೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಇರಲಾಗುವುದಿಲ್ಲ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಉಚಿತ ಪವರ್ ಟಿಲ್ಲರ್ ಹಾಗೂ ಮಿನಿ ಟ್ರ್ಯಾಕ್ಟರ್ ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿಯನ್ನು ನೀಡಿ. ನಾವು ಈ ಮೇಲೆ ತಿಳಿಸುವ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now       

ಇದನ್ನು ಓದಿ : Gold price Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 45000 ಇಳಿಕೆ, ಇಂದಿನ 10 ಗ್ರಾಂ ಚಿನ್ನದ ಬೆಲೆ ಎಷ್ಟು..?

Leave a Comment