Mobile Canteen Subsidy: ಫಾಸ್ಟ್ ಫುಡ್ ಅಥವಾ ಮೊಬೈಲ್ ಕ್ಯಾಂಟೀನ್ ಓಪನ್ ಮಾಡಲು ಈಗ  5 ಲಕ್ಷ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

Mobile Canteen Subsidy: ಫಾಸ್ಟ್ ಫುಡ್ ಅಥವಾ ಮೊಬೈಲ್ ಕ್ಯಾಂಟೀನ್ ಓಪನ್ ಮಾಡಲು ಈಗ  5 ಲಕ್ಷ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

ಈಗ ನೀವೇನಾದರೂ ಸ್ವಂತ ಉದ್ಯೋಗ ಪ್ರಾರಂಭ ಮಾಡಬೇಕೆಂದುಕೊಂಡಿದ್ದರೆ ಅಂದರೆ ಈಗಾಗಲೇ ನಮ್ಮ ರಾಜ್ಯದಲ್ಲಿ ಈಗ ಹಲವಾರು ಯುವಕ ಯುವತಿಯರು ಹೊಸದಾಗಿ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಬೇಕೆಂಬ ಕನಸನ್ನು ಕಂಡಿರುತ್ತಾರೆ. ಅದಕ್ಕೆ ಅವರಿಗೆ ಬೇಕಾಗುವಂತಹ ಹಣಕಾಸು ತರಬೇತಿ ಮತ್ತು ಮಾರ್ಗದರ್ಶನ ಮುಂತಾದವುಗಳ ಕೊರತೆಯಿಂದಾಗಿ ಅವರು ತಮ್ಮ ಕನಸನ್ನು ಮಧ್ಯದಲ್ಲಿ ಬಿಟ್ಟಿರುತ್ತಾರೆ. ಅಂತವರಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಕರ್ನಾಟಕ ಸರಕಾರ ಪ್ರವಾಸೋದ್ಯಮ ಇಲಾಖೆ ಕೈಗೆತ್ತಿಕೊಂಡಿರುವಂತಹ ಈ ಒಂದು ಯೋಜನೆ ಮೂಲಕ ನೀವು ನಿಮ್ಮ ಕನಸನ್ನು ನೀವು ನನಸಾಗಿ ಮಾಡಿಕೊಳ್ಳಬಹುದಾಗಿದೆ.

Mobile Canteen Subsidy

ಅದೇ ರೀತಿಯಾಗಿ ಸ್ನೇಹಿತರೆ ನಾವು ದಿನನಿತ್ಯವು ನಿಮಗೆ ಇದೆ ತರದ ಹೊಸ ಮಾಹಿತಿಗಳನ್ನು ನಮ್ಮ ಮಾಧ್ಯಮದಲ್ಲಿ ಲೇಖನಗಳ ಮೂಲಕ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯವು ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಇಂತಹ ಮಾಹಿತಿಗಳನ್ನು ನೀವು ಈಗ ತಿಳಿದುಕೊಳ್ಳಬಹುದಾಗಿದೆ. ಈಗ ನೀವು ಕೂಡ ಈ ಒಂದು ಮೊಬೈಲ್ ಕ್ಯಾಂಟೀನ್ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ!

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ಅವರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಮಾತ್ರ ಆಗಿರಬೇಕಾಗುತ್ತದೆ.
  • ತದನಂತರ ಸ್ನೇಹಿತರೆ ಅವರು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಲೇಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷದಿಂದ 40 ವರ್ಷದ ಒಳಗೆ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಅವರು ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಲೇಬೇಕಾಗುತ್ತದೆ.
  • ಆ ಒಂದು ಅಭ್ಯರ್ಥಿಯ ಆದಾಯವು ಈಗ 1.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ಇದನ್ನು ಓದಿ : Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಗೆ ವಿವರ
  • ಬಾಂಡ್ ಪೇಪರ್
  • ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

ಈಗ ಸ್ನೇಹಿತರೆ ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಈ ಒಂದು ಯೋಜನೆ ಮೂಲಕ ಈಗ ನಿಮ್ಮ ಕನಸನ್ನು ನನಸು ಮಾಡಿಸಿಕೊಳ್ಳಬೇಕೆಂದು ಕೊಂಡಿದ್ದರೆ ನೀವು ಈಗ ಏಪ್ರಿಲ್ 15ನೇ ತಾರೀಖಿನ ಒಳಗಾಗಿ ಪ್ರವಾಸೋದ್ಯಮ ಇಲಾಖೆಗೆ ಭೇಟಿಯನ್ನು ನೀಡಿ. ನೀವು ಕೂಡ ಈಗ ಅಲ್ಲಿ ಎಲ್ಲ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

WhatsApp Group Join Now
Telegram Group Join Now       

ಇದನ್ನು ಓದಿ : PMAY Scheme: ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಬೇಗ ಅರ್ಜಿ ಸಲ್ಲಿಸಿ

Leave a Comment