Posted in

modi 3.0 buget : ಮೋದಿ 3.0 ಬಜೆಟ್ ನಲ್ಲಿ ದೇಶದ ಜನರಿಗೆ ಎರಡು ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ ಮಾಹಿತಿ

modi 3.0 buget
modi 3.0 buget

modi 3.0 buget:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ದೇಶದಲ್ಲಿ ನರೇಂದ್ರ ಮೋದಿಯವರು ಮೂರನೇ ಪ್ರಧಾನಿಯಾಗಿ ಆಯ್ಕೆಯಾದ ನಂತರ 2024 -2025 ರ ಬಜೆಟ್ ಮಂಡನೆ ಮುಂಬರುವ ದಿನಗಳಲ್ಲಿ ಮಾಡಲಾಗುತ್ತಿದ್ದು ಇದರಲ್ಲಿ ದೇಶದ ಜನರಿಗೆ ಎರಡು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಹತ್ತನೇ ತರಗತಿ ಪಾಸಾದವರಿಗೆ ಹಾವೇರಿ ಜಿಲ್ಲಾ ನ್ಯಾಯಾಂಗಲದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿಗಳ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ದಿನದ ಪ್ರಮುಖ ಸುದ್ದಿಗಳನ್ನು ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಕೋಟಕ್ ಮಹೀಂದ್ರ ಸಂಸ್ಥೆ ಕಡೆಯಿಂದ ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 73,000 ವರೆಗೆ ವಿದ್ಯಾರ್ಥಿ ವೇತನ ಬೇಗ ಅರ್ಜಿ ಸಲ್ಲಿಸಿ

 

2024-2025 ರ ಬಜೆಟ್ ಮಂಡನೆ (modi 3.0 buget)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನರೇಂದ್ರ ಮೋದಿಯವರು ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗುತ್ತಿದ್ದಾರೆ. 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಗೌರ್ಮೆಂಟ್ ಸರ್ಕಾರ ರಚನೆ ಮಾಡಿದ್ದು 2024 ಮತ್ತು 25ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಇದರಲ್ಲಿ ಬಡಜನರಿಗೆ ಹಾಗೂ ರೈತರಿಗೆ ಎರಡು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಎಂಬ ಮಾಹಿತಿ ಹೊರ ಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಲೇಖನ ತಿಳಿಸಿದ್ದೇವೆ.

modi 3.0 buget
modi 3.0 buget

 

ದೇಶದ ಜನರಿಗೆ (modi 3.0 buget) ಎರಡು ಭರ್ಜರಿ ಗುಡ್ ನ್ಯೂಸ್…?

ಹೌದು ಸ್ನೇಹಿತರೆ ಮುಂಬರುವ ದಿನಗಳಲ್ಲಿ ಜುಲೈ ಅಥವಾ ಅಗಸ್ಟ್ ನಲ್ಲಿ 2024 ಮತ್ತು 25ರ ಪೂರ್ಣಾವಧಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಇದರಲ್ಲಿ ದೇಶದ ಜನರಿಗೆ ಮತ್ತು ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ ಅದರಲ್ಲಿ ಮೊದಲನೆಯದಾಗಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿ ನೀಡುವ ಹಣವನ್ನು ಮುಂದೆ ಬರುವ ಬಜೆಟ್ ನಲ್ಲಿ ರೈತರಿಗೆ ವರ್ಷಕ್ಕೆ 8,000 ಏರಿಕೆ ಮಾಡಲಾಗುತ್ತದೆ ಎಂದು ಮಾಹಿತಿ ಬಂದಿದೆ ಮತ್ತು ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಬಡ ಕುಟುಂಬಗಳು ವೈದ್ಯಕೀಯ ಚಿಕಿಸ್ತೆಗಾಗಿ 5 ಲಕ್ಷ ನೀಡುವ ಹಣವನ್ನು 10 ಲಕ್ಷ ರೂಪಾಯಿವರೆಗೆ ಏರಿಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ.

 

ಪಿಎಂ ಕಿಸಾನ್ ಫಲಾನುಭವಿಗಳಿಗೆ (modi 3.0 buget) ಭರ್ಜರಿ ಗುಡ್ ನ್ಯೂಸ್…?

ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಅತ್ಯಂತ ಪ್ರಖ್ಯಾತಿ ಪಡೆದ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಯೋಜನೆ ಈ ಯೋಜನೆಯಲ್ಲಿ ಅರ್ಜಿ ಹಾಕಿದಂತ ರೈತರಿಗೆ ವರ್ಷಕ್ಕೆ ₹6000 ಹಣವನ್ನು ಮೂರು ಕಂತುಗಳ ರೂಪದಲ್ಲಿ ನಾಲ್ಕು ತಿಂಗಳಿಗೊಮ್ಮೆ 2000 ಹಣ ಬಿಡುಗಡೆ ಮಾಡಲಾಗುತ್ತಿತ್ತು.

 

ಹೌದು ಸ್ನೇಹಿತರೆ ಜೂನ್ ತಿಂಗಳಿನಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು ಈ ಯೋಜನೆಯ ಫಲಾನುಭವಿಗಳಿಗೆ ಮುಂಬರುವ 2024 ಮತ್ತು 25 ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನೆಯ ಹಣವನ್ನು 8000ವರೆಗೆ ಎಚ್ಚರ ಮಾಡಲಿದ್ದು ಇದು ರೈತರಿಗೆ ಅನುಕೂಲವಾಗುತ್ತದೆ ಎಂದು ಭಾವಿಸಲಾಗಿದೆ ಮತ್ತು ಇದು ರೈತರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.

 

ಬಡವರಿಗೆ ಭರ್ಜರಿ ಗುಡ್ ನ್ಯೂಸ್ (modi 3.0 buget)…?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತಿನ ದಿನದಲ್ಲಿ ವೈದ್ಯಕೀಯ ಖರ್ಚು ಹೆಚ್ಚಾಗುತ್ತಿದ್ದು ಇದು ಬಡವರಿಗೆ ಆರ್ಥಿಕ ಹೂರೆ ಎಂದು ಹೇಳಬಹುದು ಹಾಗಾಗಿ ಆರೋಗ್ಯ ಕ್ಷೇತ್ರದಲ್ಲಿ ಬಹುದೊಡ್ಡ ಉತ್ತೇಜನ ನೀಡಲು ಹಾಗೂ ಜನಸಾಮಾನ್ಯರಿಗೆ ಆರೋಗ್ಯ ಕ್ಷೇತ್ರದಿಂದ ಎದುರಾಗುವಂತ ಆರ್ಥಿಕ ಒಡೆಯನ್ನು ತಪ್ಪಿಸಲು ಹಣಕಾಸು ಸಚಿವೆ ನಿರ್ಮಲ ಸೀತ ನಾಮನವರು ಈ ಬಾರಿ ಬಡವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದರೆ ಎಂದು ಹೇಳಬಹುದು

ಹೌದು ಸ್ನೇಹಿತರೆ ಸಚಿವೆ ನಿರ್ಮಲ ಸೀತಾರಾಮನ್ ಅವರು ಬಡವರಿಗೆ ಹಾಗೂ ಸಾಮಾನ್ಯ ಜನರಿಗೆ ತಮ್ಮ ಆರೋಗ್ಯವನ್ನು ಸುಧಾರಿಸಲು ಜನಸಾಮಾನ್ಯರಿಗೆ ಬಹುದೊಡ್ಡ ಪರಿಹಾರ ಘೋಷಿಸಿದ್ದಾರೆ. ಸುದ್ದಿ ಸಂಸ್ಥೆ PTI ವರದಿ ಪ್ರಕಾರ ಮುಂಬರುವ ಬಜೆಟ್ ಮಂಡನೆಯಲ್ಲಿ ಭಾರತ ಸರ್ಕಾರವು, ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ವೈದ್ಯಕೀಯ ವಿಮೆಯ ರಕ್ಷಣೆಯನ್ನು ವರ್ಷಕ್ಕೆ 5 ಲಕ್ಷದಿಂದ 10 ಲಕ್ಷ ರೂಪಾಯಿವರೆಗೆ ಹೆಚ್ಚಿಸಲು ತೀರ್ಮಾನ ಮಾಡಿದೆಯಂತೆ. ಹಾಗಾಗಿ ಇದು ಜನರ ಸಮಾನರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹಾಗಾಗಿ ನೀವು ಯಾರಾದರೂ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಲ್ಲವೆಂದರೆ ದಯವಿಟ್ಟು ಈ ಕಾರ್ಡನ್ನು ಪ್ರತಿಯೊಬ್ಬರು ಜನಸಾಮಾನ್ಯರ ಹಾಗೂ ಬಡವರು ಮಾಡಿಸಿಕೊಳ್ಳಿ ಇದರಿಂದ ಮುಂಬರುವ ದಿನಗಳಲ್ಲಿ ನಿಮ್ಮ ಆರೋಗ್ಯದಲ್ಲಿ ಏನಾದರೂ ತೊಂದರೆ ಆದರೆ ಈ ಕಾರ್ಡ್ ನಿಮ್ಮ ಹತ್ರ ಇದ್ದರೆ ವೈದ್ಯಕೀಯ ಚಿಕಿತ್ಸೆಯಲ್ಲಿ ಹಣಕಾಸು ನೆರವಿಗೆ ಸಹಾಯವಾಗುತ್ತದೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ರೈತರಿಗೆ ಮತ್ತು ಜನಸಾಮಾನ್ಯರಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳನ್ನು ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>