NCRTC Requerment In 2025: ಟ್ರೈನ್ ಆಪರೇಟರ್ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ನೀವು ಕೂಡ ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಸ್ನೇಹಿತರೆ ಈಗ ನೀವೇನಾದರೂ ಈಗ NCRTC ನೇಮಕಾತಿ ಹುದ್ದೆಗಳ ಬಗ್ಗೆ ಮಾಹಿತಿಗಳನ್ನು ತಿಳಿದುಕೊಂಡು ಈಗ ನೀವು ಕೂಡ ಈ ಒಂದು ಇಲಾ೨ ೨ ಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ನೀವು ಕೂಡ ಈ ಒಂದು ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹಾಗಿದ್ದರೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಹಾಗೂ ಅರ್ಹತೆ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದ ಮೂಲಕ ವಿವರವಾಗಿ ತಿಳಿದುಕೊಳ್ಳೋಣ.
ಹುದ್ದೆಯ ವಿವರ
ಈಗ ಸ್ನೇಹಿತರೆ ಈ ಒಂದು ಹುದ್ದೆಯನ್ನು ಕರೆದಿರುವಂತಹ ಇಲಾಖೆಯ ಹೆಸರು NCRTC ಈಗ ಒಟ್ಟಾರೆಯಾಗಿ ಈ ಒಂದು ಇಲಾಖೆಯಲ್ಲಿ 72 ಹುದ್ದೆಗಳು ಖಾಲಿ ಇದ್ದು. ನೀವು ಆನ್ಲೈನ್ ಮೂಲಕ ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗ ನಾವು ಈ ಕೆಳಗೆ ನೀಡಿರುವ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.
ಇದನ್ನು ಓದಿ : DC Office Recruitment 2025: ಡಿಸಿ ಕಚೇರಿಯಲ್ಲಿ ಉದ್ಯೋಗ ಅವಕಾಶ.! ಯಾವುದೇ ಪರೀಕ್ಷೆ ಇಲ್ಲ ನೇರ ನೇಮಕಾತಿ ಇಲ್ಲಿದೆ ನೋಡಿ ವಿವರ
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಐಟಿಐ, ಡಿಪ್ಲೋಮೋ, ಬಿ ಟೆಕ್, ಇಂಜಿನಿಯರಿಂಗ್ ಮಾಡಿದಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಅವರು ಈಗ ಪಡೆದುಕೊಳ್ಳಬಹುದು.
ಇದನ್ನು ಓದಿ : Today Gold Rate In Karnataka 203: ಯುಗಾದಿ ದಿನದಂದು ಬಂಗಾರದ ಬೆಲೆ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷದ ಒಳಗೆ ಆ ಒಂದು ಅಭ್ಯರ್ಥಿಯು ತನ್ನ ವಯಸ್ಸನ್ನು ಹೊಂದಿರಬೇಕಾಗುತ್ತದೆ. ಅದೇ ರೀತಿಯಾಗಿ ಈ ಒಂದು ವಯಸ್ಸಿನ ಮಿತಿಯಲ್ಲಿ ಈಗ ನಿಯಮಾವಳಿಗಳ ಪ್ರಕಾರ ಸಡಲಿಕ್ಕೆ ಆಗುತ್ತದೆ.
ಇದನ್ನು ಓದಿ : Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.! ಕೆನರಾ ಬ್ಯಾಂಕ್ ಪರ್ಸನಲ್ ಲೋನ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಕೆಳಗೆ ನೀಡಿರುವಂತಹ ಈ ಒಂದು ಲಿಂಕಿನ ಮೇಲಿನ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
Link : Apply Now
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 24 ಮಾರ್ಚ್ 2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 24 ಏಪ್ರಿಲ್ 2025