New BPL Ration apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದ್ದೀರಾ ಜೊತೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಹೆಸರು ಸೇರ್ಪಡೆ ಹಾಗೂ ವಿಳಾಸದ ಬದಲಾವಣೆ ಮತ್ತು ಕುಟುಂಬದ ಮುಖ್ಯಸ್ಥರ ಬದಲಾವಣೆ ಮುಂತಾದ ಕೆಲಸ ಮಾಡಲು ಬಯಸಿದರೆ ನಿಮಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಸ್ನೇಹಿತರೆ ಈ ದಿನದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ ಇದರ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಇವತ್ತು SSLC ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಇಲ್ಲಿದೆ ಫಲಿತಾಂಶ ಚೆಕ್ ಮಾಡಲು ಡೈರೆಕ್ಟ್ ಲಿಂಕ್
ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಳ ಬಗ್ಗೆ ಮತ್ತು ರೇಷನ್ ಕಾರ್ಡ್ ಅರ್ಜಿ ಮಾಹಿತಿ ಗೃಹಲಕ್ಷ್ಮಿ ಯೋಜನೆಯ ಮಾಹಿತಿ ಪ್ರಚಲಿತ ಘಟನೆಗಳ ಮಾಹಿತಿ ಹಾಗೂ ಪ್ರತಿದಿನದ ಪ್ರಮುಖ ಸುದ್ದಿಗಳ ಮಾಹಿತಿ ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಸಿಎಂ ಸಿದ್ದರಾಮಯ್ಯ ಕಡೆಯಿಂದ ಗುಡ್ ನ್ಯೂಸ್ ಇಲ್ಲಿದೆ ಮಾಹಿತಿ
ಹೊಸ ರೇಷನ್ ಕಾರ್ಡ್ ಅರ್ಜಿ (New BPL Ration apply)..?
ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದರೆ ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ವಿಳಾಸದ ಬದಲಾವಣೆ ಬಗ್ಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಈ ಬಗ್ಗೆ ಆಹಾರ ಇಲಾಖೆ ಕಡೆಯಿಂದ ಮಾಹಿತಿ ಬಂದಿದ್ದು ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಮಯ ನಿಗದಿ ಮಾಡಿದೆ ಮತ್ತು ತಿದ್ದುಪಡಿಗೂ ಕೂಡ ಸಮಯ ನಿಗದಿ ಮಾಡಿದೆ ಇದರ ವಿವರವನ್ನು ಕೆಳಗಡೆ ನೀಡಿದ್ದೇವೆ.
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜುಲೈ 10 ನೇ ತಾರೀಖಿನಿಂದ ಪ್ರಾರಂಭವಾಗಲಿದ್ದು ಬೆಳಗ್ಗೆ 10 ಗಂಟೆಯಿಂದ 7 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶವಿರುತ್ತದೆ ಹಾಗೂ ತಿದ್ದುಪಡಿ ಕೂಡ ಅವಕಾಶವಿರುತ್ತದೆ ಇದು ಎಷ್ಟು ದಿನ ಇರುತ್ತದೆ ಎಂಬ ಮಾಹಿತಿ ಸ್ಪಷ್ಟವಿಲ್ಲದಿದ್ದರೂ ನೀವು ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಇವತ್ತು ಅಂದರೆ ಜುಲೈ 10 ನೇ ತಾರೀಖಿನಿಂದ ಪ್ರಾರಂಭವಾಗಿದೆ.
ಹೌದು ಸ್ನೇಹಿತರೆ ಜುಲೈ 10 ನೇ ತಾರೀಖಿನಿಂದ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ ಆಹಾರ ಇಲಾಖೆ ಮಾಹಿತಿಯ ಪ್ರಕಾರ ಮುಂದಿನ ಆದೇಶದವರೆಗೆ ಅಂದರೆ ಇನ್ನು ಎರಡು ಮೂರು ದಿನಗಳ ಕಾಲ ಅವಕಾಶ ಇರಬಹುದು ಎಂಬ ಮಾಹಿತಿ ಬಂದಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು (New BPL Ration apply) ತಿದ್ದುಪಡಿಗೆ ಎಷ್ಟು ದಿನ ಅವಕಾಶ..?
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜುಲೈ 10 ನೇ ತಾರೀಖಿನಿಂದ ಪ್ರಾರಂಭವಾಗುತ್ತದೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ ಆದರೆ ಇಷ್ಟು ದಿನಗಳ ಕಾಲ ಅವಕಾಶ ಇರುತ್ತದೆ ಎಂಬ ಯಾವುದೇ ಮಾಹಿತಿ ದೊರೆತಿಲ್ಲ ಹಾಗಾಗಿ ನಿಮಗೆ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಬಿಟ್ಟಾಗ ಪ್ರತಿಕ್ಷಣದ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೌದು ಸ್ನೇಹಿತರೆ ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡುತ್ತದೆ ಇದರ ಬಗ್ಗೆ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಎಲ್ಲಿ ಅರ್ಜಿ ಸಲ್ಲಿಸಬೇಕು (New BPL Ration apply)…?
ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ ಗಳಲ್ಲಿ ಅವಕಾಶವಿರುತ್ತದೆ ಮತ್ತು ಕೆಲವೊಂದು ಸಂದರ್ಭದಲ್ಲಿ ಪಬ್ಲಿಕ್ ಲಾಗಿನ್ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ ಅದರಲ್ಲಿ ನಾವು ಕೆಳಗಡೆ ನೀಡಿದ್ದೇವೆ ಹಾಗಾಗಿ ಮೇಲೆ ಕಾಣಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಆದಷ್ಟು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಿಕೊಡಲು ಪ್ರಯತ್ನ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/public_new_rc/
(New BPL Ration apply) ಬೇಕಾಗುವ ದಾಖಲಾತಿಗಳು…?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜನ್ಮ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಫೋಟೋ
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಮೇಲೆ ನೀಡಲಾದಂತ ದಾಖಲಾತಿಗಳು ಬೇಕಾಗುತ್ತವೆ ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುನ್ನ ಈ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ಇದೇ ರೀತಿ ರೇಷನ್ ಕಾರ್ಡ್ ಅರ್ಜಿ ಹಾಕುವುದು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಪಟ್ಟ ಮಾಹಿತಿ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು