New BPL Ration Apply Now: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಅಂತವರು ಹೊಸ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಹಾಗಾಗಿ ಕಳೆದ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ವಿತರಣೆ ಮಾಡುತ್ತಿಲ್ಲ ಮತ್ತು ನಮ್ಮ ರಾಜ್ಯದಲ್ಲಿ ಅಂದಾಜಿನ ಪ್ರಕಾರ ಸುಮಾರು 2.30 ಲಕ್ಷ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲಾಗಿದೆ ಈ ಬಗ್ಗೆ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ
ರಾಜ್ಯದಾದ್ಯಂತ 50 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ರದ್ದು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಈ ರೀತಿ ಚೆಕ್ ಮಾಡಿ
ಹೌದು ಸ್ನೇಹಿತರೆ 2022-2024 ರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಆ ಜನರು ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಹೇಳಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ನೀಡಲು ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ ಆದ್ದರಿಂದ ಮೊದಲ ಹಂತದಲ್ಲಿ ಈ 12 ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಕೆಲವೊಂದು ಮೂಲಗಳ ಮಾಹಿತಿ ಪ್ರಕಾರ ತಿಳಿದು ಬಂದಿದೆ ಹಾಗಾಗಿ ಯಾವ ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನ ಕೆಳಭಾಗದಲ್ಲಿ ವಿವರಿಸಲಾಗಿದೆ
ಹೊಸ ರೇಷನ್ ಕಾರ್ಡ್ ವಿತರಣೆ (New BPL Ration Apply Now)..?
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದಂತವರಿಗೆ ಇದೀಗ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ ಬಂದಿದೆ ಎಂದು ಹೇಳಬಹುದು ಏಕೆಂದರೆ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದಂತ ಬಿಪಿಎಲ್ ರೇಷನ್ ಕಾರ್ಡ್ ದಾರಿಗೆ ಹೊಸ ಪಂಡಿತರ ಚೀಟಿ ವಿತರಣೆ ಮಾಡುವುದಾಗಿ ನಮ್ಮ ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ
ಹಾಗಾಗಿ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ರೆ ಇದೀಗ ನಿಮಗೆ ಸಂತೋಷ ಸುದ್ದಿ ಏಕೆಂದರೆ ಸುಮಾರು 2.30 ಲಕ್ಷಕ್ಕಿಂತ ಹೆಚ್ಚು ಜನರು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆ ಕಳೆದ ಎರಡು ವರ್ಷಗಳಿಂದ ಅರ್ಜಿ ಸಲ್ಲಿಕೆ ಆಗುತ್ತಿದ್ದು ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತಿಲ್ಲ ಮತ್ತು ಈ ಬಗ್ಗೆ ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪ ಮತ್ತು ಆಹಾರ ಇಲಾಖೆ ಕಡೆಯಿಂದ ಅಧಿಕೃತ ಮಾಹಿತಿ ಬಂದಿದ್ದು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಈ 12 ಜಿಲ್ಲೆಗಳಲ್ಲಿ ಮೊದಲು ವಿತರಣೆ ಮಾಡಲಾಗುತ್ತದೆ ಮಾಹಿತಿ ತಿಳಿದು ಬಂದಿದೆ ಯಾವ ಜಿಲ್ಲೆಗಳು ಎಂದು ಕೆಳಗಡೆ ವಿವರಿಸಲಾಗಿದೆ
ಈ 12 ಜಿಲ್ಲೆಗಳಲ್ಲಿ (New BPL Ration Apply Now) ಹೊಸ ಬಿಪಿಎಲ್ ರೇಷನ್ ಕಾರ್ಡ್ ಮೊದಲು ವಿತರಣೆ..?
ಹೌದು ಸ್ನೇಹಿತರೆ, ನೀವೇನಾದರೂ ಈ 12 ಜಿಲ್ಲೆಗಳಲ್ಲಿ ವಾಸ ಮಾಡುತ್ತಿದ್ದರೆ ನಿಮಗೆ ಶೀಘ್ರದಲ್ಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗಲಿದೆ ಹಾಗೂ ಮೊದಲ ಹಂತದಲ್ಲಿ ಈ ಜಿಲ್ಲೆಗಳಲ್ಲಿ ಇರುವಂತ ಜನರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಜಿಲ್ಲೆಗಳ ವಿವರ ಈ ರೀತಿಯಾಗಿದೆ
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
- ದಕ್ಷಿಣ ಕನ್ನಡ
- ಚಿಕ್ಕಮಂಗಳೂರು
- ಚಿತ್ರದುರ್ಗ
- ಬಾಗಲಕೋಟೆ
- ಕೊಡಗು
- ಮೈಸೂರು
- ಮಂಡ್ಯ
- ಉಡುಪಿ
- ದಾವಣಗೆರೆ
- ಉಡುಪಿ
ಈ ಜಿಲ್ಲೆಯಲ್ಲಿರುವಂತ ಜನರಿಗೆ ಮೊದಲ ಹಂತದಲ್ಲಿ ಆದಷ್ಟು ಬೇಗ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಹಾಗಾಗಿ ಮತ್ತಷ್ಟು ಮಾಹಿತಿ ಸಿಕ್ಕ ನಂತರ ನಾವು ನಮ್ಮ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುತ್ತೇವೆ ಜೊತೆಗೆ ಈ ಮಾಹಿತಿ ಬೇಗ ಪಡೆಯಬೇಕೆಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು