New BPL Ration delivery:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸು ವುದನ್ನು ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಾ ಹಾಗಾದ್ರೆ ನಿಮಗೆ ಸಿಹಿ ಸುದ್ದಿ..! ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು 15 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ಇದರಲ್ಲಿ ಸುಮಾರು 2 ಲಕ್ಷ ಜನರಿಗೆ ಮಾತ್ರ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಕೆ ಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವುದು ಹಾಗೂ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಕಲ್ಪಿಸಿಕೊಡಲಾಗುತ್ತೆ ಮತ್ತು ಕರ್ನಾಟಕದ ಐದು ಗ್ಯಾರಂಟಿಗಳು ಹಾಗೂ ಪ್ರಚಲಿತ ಘಟನೆಗಳು ಮುಂತಾದ ವಿಷಯಗಳ ಬಗ್ಗೆ ಬೇಗ ಮಾಹಿತಿ ಪಡೆಯಲು Telegram ಗ್ರೂಪಿಗೆ & WhatsApp group ಜಾಯಿನ್ ಆಗಬಹುದು
ಹೊಸ ಬಿಪಿಎಲ್ ರೇಷನ್ ಕಾರ್ಡ್ (New BPL Ration delivery)..?
ನಮ್ಮ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಟಿವಿ9 ಸುದ್ದಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಶೀಘ್ರದಲ್ಲಿ ಅಂದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳ ವಿತರಣೆ ಮಾಡುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕಿಂತ ಹೆಚ್ಚು ಜನರು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಇದರಲ್ಲಿ ಅರ್ಹತೆ ಹೊಂದಿದಂತಹ ಅರ್ಜಿದಾರರಿಗೆ ಶೀಘ್ರದಲ್ಲೇ ನಾವು ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿ
ಹೊಸ ಬಿಪಿಎಲ್ ರೇಷನ್ ಕಾರ್ಡ್ ಯಾವಾಗ ವಿತರಣೆ (New BPL Ration delivery)..?
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಟಿವಿ9 ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ನಮ್ಮ ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕಿಂತ ಹೆಚ್ಚು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ದ್ದಾರೆ ಇದರಲ್ಲಿ ಅರ್ಹತೆ ಹೊಂದಿದಂತವರಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಅವಶ್ಯಕತೆ ಇರುವಂತವರಿಗೆ ಸುಮಾರು 90 ಸಾವಿರ ಜನರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ತಿಳಿಸಿದ್ದಾರೆ
ಜೊತೆಗೆ ತುಂಬಾ ಜನರು ಸುಳ್ಳು ದಾಖಲಾತಿಗಳನ್ನು ನೀಡಿ ಹಾಗೂ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಅಂತವರನ್ನು ಪರಿಶೀಲನೆ ನಡೆಸಿ ಅರ್ಹತೆ ಹೊಂದಿಲ್ಲದೆ ಇರುವಂತ ಜನರಿಗೆ ಹಾಗೂ ಶ್ರೀಮಂತರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ದ್ದಾರೆ ಅಂತವರನ್ನು ಗುರುತಿಸಿ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದು ಮಾಡಲು ಪ್ರಕ್ರಿಯೆ ಪ್ರಾರಂಭ ಮಾಡಿದೆ ಹಾಗೂ ಅರ್ಹತೆ ಹೊಂದಿದಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ನೀಡಲು ಪರಿಶೀಲನೆ ಮಾಡಲಾಗುತ್ತಿದೆ ಮತ್ತು ಅಂತವರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಟಿವಿ 9 ಸುದ್ದಿ ಮಾಧ್ಯಮದೊಂದಿಗೆ ಮಾಹಿತಿ ಕೊಂಡಿದ್ದಾರೆ
ಹಾಗಾಗಿ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ನಿಮಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯುವಂತವರಿಗೆ ಈ ಲೇಖನವನ್ನು ಶೇರ್ ಮಾಡಿ ಇದೇ ರೀತಿ ಹೊಸ ಹೊಸ ಮಾಹಿತಿಗಳನ್ನು ಪಡೆಯಲು WhatsApp group & Telegram ಗ್ರೂಪಿಗೆ ಜಾಯಿನ್ ಆಗಬಹುದು