Posted in

new jio recharge plan: ಜಿಯೋ ಅತ್ಯಂತ ಕಡಿಮೆ ಬೆಲೆಯ 1 ತಿಂಗಳ ರಿಚಾರ್ಜ್ ಪ್ಲಾನ್ ಗಳ ವಿವರ ಇಲ್ಲಿದೆ ಮಾಹಿತಿ

new jio recharge plan
new jio recharge plan

new jio recharge plan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಜಿಯೋ ಸಿಮ್ ಬಳಸುತ್ತಿರುವಂತ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಒಂದು ತಿಂಗಳ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ಕುರಿ ಕೋಳಿ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ರಾಜ್ಯ ಸರ್ಕಾರ ಕಡೆಯಿಂದ ಸಾಲ ಸೌಲಭ್ಯ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಜಿಯೋ ರಿಚಾರ್ಜ್ ಪ್ಲಾನ್ ಗಳ ವಿವರ ಹಾಗೂ ಏರ್ಟೆಲ್ ರಿಚಾರ್ಜ್ ಪ್ಲಾನ್ ಗಳ ವಿವರ ಮತ್ತು ನಮ್ಮ ಕರ್ನಾಟಕ ಸರ್ಕಾರ ಜಾರಿಗೆ ತರುವ ಯೋಜನೆಗಳು ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುವ ಯೋಜನೆಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಪ್ರತಿಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಜಿಯೋ ಟೆಲಿಕಾಂ ಸಂಸ್ಥೆ (new jio recharge plan)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ನೆಟ್ವರ್ಕ್ ಹಾಗೂ ಅತಿ ಹೆಚ್ಚು ಗ್ರಹಕರು ಹೊಂದಿರುವ ಸಂಸ್ಥೆ ಎಂದರೆ ಅದು ರಿಲಯನ್ಸ್ ಇಂಡಸ್ಟ್ರಿಯ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ..! ಆದ್ದರಿಂದ ನೀವು ಈ ಒಂದು ಲೇಖನಿಯ ಮೂಲಕ ಜಿಯೋ ಗ್ರಾಹಕರಿಗೆ ಉತ್ತಮ ಹಾಗೂ ಕಡಿಮೆ ಬೆಲೆಗೆ ಒಂದು ತಿಂಗಳ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ತಿಳಿದುಕೊಳ್ಳಬಹುದು

new jio recharge plan
new jio recharge plan

 

₹198 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (new jio recharge plan)..?

ಸ್ನೇಹಿತರೆ ಇದು ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 5G ರಿಚಾರ್ಜ್ ಪ್ಲಾನ್ ಆಗಿದೆ.! ಆದ್ದರಿಂದ 198 ರೂಪಾಯಿ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ 14 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಹಾಗೂ ಪ್ರತಿದಿನ 2GB ಡೇಟ ಹಾಗೂ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಇದರ ಜೊತೆಗೆ ಈ ಒಂದು ರಿಚಾರ್ಜ್ ನಲ್ಲಿ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಬಳಸುವುದು ಅವಕಾಶವಿದೆ ಹಾಗೂ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ಈ ಒಂದು ಯೋಜನೆ ಅಡಿಯಲ್ಲಿ ಆನಂದಿಸಬಹುದು

 

₹209 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (new jio recharge plan)..?

ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ₹209 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ₹209 ರೂಪಾಯಿ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿದಿನ 1GB ಡೇಟ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗೂ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ಯೋಜನೆ 22 ದಿನಗಳ ಕಾಲ ವ್ಯಾಲಿಡಿಟಿ ಹೊಂದಿದ್ದು ಈ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಲು ಅವಕಾಶವಿದೆ

 

₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (new jio recharge plan)..?

ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ₹249 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ₹249 ರೂಪಾಯಿ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿದಿನ 1GB ಡೇಟ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗೂ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ಯೋಜನೆ 28 ದಿನಗಳ ಕಾಲ ವ್ಯಾಲಿಡಿಟಿ ಹೊಂದಿದ್ದು ಈ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಲು ಅವಕಾಶವಿದೆ

 

₹299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (new jio recharge plan)..?

ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ₹299 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ₹299 ರೂಪಾಯಿ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿದಿನ 1.5 GB ಡೇಟ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗೂ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ಯೋಜನೆ 28 ದಿನಗಳ ಕಾಲ ವ್ಯಾಲಿಡಿಟಿ ಹೊಂದಿದ್ದು ಮತ್ತು ಒಟ್ಟು ಈ ಒಂದು ರಿಚಾರ್ಜ್ ನಲ್ಲಿ 48GB ಡೇಟಾ ದೊರೆಯುತ್ತದೆ ಇದರ ಜೊತೆಗೆ ಈ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಲು ಅವಕಾಶವಿದೆ

 

₹349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (new jio recharge plan)..?

ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ₹349 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ₹349 ರೂಪಾಯಿ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿದಿನ 2 GB ಡೇಟ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗೂ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಅನ್ಲಿಮಿಟೆಡ್ 5G ಡೇಟಾ ಯೂಸ್ ಮಾಡಬಹುದು ಹಾಗೂ ಈ ಒಂದು ಯೋಜನೆ 28 ದಿನಗಳ ಕಾಲ ವ್ಯಾಲಿಡಿಟಿ ಹೊಂದಿದ್ದು ಮತ್ತು ಒಟ್ಟು ಈ ಒಂದು ರಿಚಾರ್ಜ್ ನಲ್ಲಿ 56GB ಡೇಟಾ ದೊರೆಯುತ್ತದೆ ಇದರ ಜೊತೆಗೆ ಈ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಲು ಅವಕಾಶವಿದೆ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>