New Ration Card:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಹೊಸದಾಗಿ ಮದುವೆಯಾದಂತ ದಂಪತಿಗಳಿಗೆ ಹಾಗೂ ರೇಷನ್ ಕಾರ್ಡ್ ಇಲ್ಲದಂತ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹವರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿ BPL/APL ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಆದ್ದರಿಂದ ರೇಷನ್ ಕಾರ್ಡ್ ಅರ್ಜಿ ಹಾಕಲು ಇರುವಂತಹ ಅರ್ಹತೆಗಳು ಹಾಗೂ ಬೇಕಾಗುವ ದಾಖಲಾತಿಗಳ ವಿವರವನ್ನು ತಿಳಿದುಕೊಳ್ಳೋಣ
ಮೆಸ್ಕಾಂ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳನ್ನು ಪಡೆಯಲು ಮತ್ತು ರೇಷನ್ ಕಾರ್ಡ್ ಹಾಗೂ ಗೃಹಲಕ್ಷ್ಮಿ ಯೋಜನೆ ಮುಂತಾದ ಯೋಜನೆಗಳ ಬಗ್ಗೆ (new update) ಪ್ರತಿದಿನ ಅಪ್ಡೇಟ್ (jion) ಪಡೆಯಲು WhatsApp Telegram ಗ್ರೂಪಿಗೆ (more details jion) ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ (New Ration Card)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹೊಸದಾಗಿ ಮದುವೆಯಾದ ದಂಪತಿಗಳಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದಂತ ಜನರಿಗೆ ಮತ್ತು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಇತರ ಮಾಹಿತಿಗಳನ್ನು ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (New Ration Card)..?
- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಆದಾಯ ತೆರಿಗೆ ಅಥವಾ GST ಕಟ್ಟುತ್ತಿರಬಾರದು
- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಯಾವುದೇ ಸರಕಾರಿ ಉದ್ಯೋಗ ಹೊಂದಿದ ಸದಸ್ಯರು ಇರಬಾರದು
- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 7.5 ಎಕರೆಗಿಂತ ಕಡಿಮೆ ಜಮೀನು ಹೊಂದಿರಬೇಕು
- ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಕುಟುಂಬದವರ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಮೀರಬಾರದು
- ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕುಟುಂಬದವರು ನಗರ ಪ್ರದೇಶದಲ್ಲಿ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ್ ಮೀಟರ್ ಗಿಂತ ಕಡಿಮೆ ಫ್ಲಾಟ್ ಹೊಂದಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (New Ration Card)..?
- ಈ ಶ್ರಮ ಕಾರ್ಡ್
- ಆಧಾರ ಕಾರ್ಡ್
- ವಿಳಾಸದ ದೃಢೀಕರಣ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ಅರ್ಜಿದಾರ ಮೊಬೈಲ್ ನಂಬರ್
- ಇತರ ಅಗತ್ಯ ದಾಖಲಾತಿಗಳು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (New Ration Card)..?
ಸ್ನೇಹಿತರೆ ನೀವು ಹೊಸದಾಗಿ ಮದುವೆಯಾಗಿದ್ದು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಹಾಗೂ ನೀವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದರೆ ಮತ್ತು ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡನ್ನು ಕೇವಲ 30 ದಿನದ ಒಳಗಡೆಯಾಗಿ ಪಡೆದುಕೊಳ್ಳಬಹುದು ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತ ಆಹಾರ ಇಲಾಖೆಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆ ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು