Posted in

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು..! new ration card application 2024

new ration card application 2024:– ಹೊಸ ರೇಷನ್ ಕಾರ್ಡ್ ಅರ್ಜಿ & ತಿದ್ದುಪಡಿ ಪ್ರಾರಂಭವಾಗಿದೆ ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳು ಬೇಕಾಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳುವುದು

ಗಂಗಾ ಕಲ್ಯಾಣ ಯೋಜನೆ ಅರ್ಜಿ ಪ್ರಾರಂಭ..! ಎಲ್ಲಾ ರೈತರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿಗಳು ಮತ್ತು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿಗಳು ಹಾಗೂ ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು(guarantee schemes) ಮತ್ತು ವಿದ್ಯಾರ್ಥಿಗಳಿಗೆ (student scholarship) ಸಂಬಂಧಿಸಿದ ವಿವಿಧ (other scholarship) ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ (daily update) ಪಡೆಯಲು WhatsApp Telegram ಗ್ರೂಪಿಗೆ (WhatsApp group) ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (new ration card application 2024)..?

ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು.! ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳು ನವೆಂಬರ್ 3 ರಿಂದ 9 ನೇ ತಾರೀಖಿನವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು.! ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳು ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

new ration card application 2024
new ration card application 2024

 

ಹೌದು ಸ್ನೇಹಿತರೆ ಇದು ಸುವರ್ಣ ಅವಕಾಶ ಎಂದು ಹೇಳಬಹುದು ಏಕೆಂದರೆ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರು ಹಾಗಾಗಿ ಈಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ 3-9ನೇ ತಾರೀಖಿನವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಆಸಕ್ತಿ ಇರುವಂತಹ ಅರ್ಜಿದಾರರು ಅರ್ಜಿ ಸಲ್ಲಿಸಬಹುದು ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಬೇಕಾಗುತ್ತದೆ ಹಾಗಾಗಿ ತಕ್ಷಣ ನಿಮ್ಮ ಹತ್ತಿರದ ಆನ್ಲೈನ್ ಗಳಿಗೆ ಭೇಟಿ ನೀಡಿ

ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬದಲ್ಲಿ ಯಾರದಾದರೂ ಈ ಶ್ರಮ ಕಾರ್ಡ್ ಇರಬೇಕು ಅಂದರೆ ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ (new ration card application 2024)..?

  • ಈ ಶ್ರಮ ಕಾರ್ಡ್
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

ಅರ್ಜಿ ಸಲ್ಲಿಸುವುದು ಹೇಗೆ (new ration card application 2024)..?

ಸ್ನೇಹಿತರ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ನಿಮಗೆ ಹತ್ತಿರವಿರುವ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಬಹುದು ಅಥವಾ ಪಬ್ಲಿಕ್ ಲಾಗಿನ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರ ಆದಷ್ಟು ಈ ಮಾಹಿತಿಯನ್ನು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡುವವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>