new Ration Card Apply online | ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಪ್ರಾರಂಭ.. ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

new Ration Card Apply online :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಿಮಗೆ ಒಂದು ಖುಷಿ ಸುದ್ದಿ ಎಂದು ಹೇಳಬಹುದು ಏಕೆಂದರೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ (new Ration Card Apply online)  ಹಾಕಲು ಅವಕಾಶ ಮಾಡಿಕೊಡುತ್ತಿದೆ. ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವಾಗ ಪ್ರಾರಂಭವಾಗುತ್ತೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಕಡ್ಡಾಯವಾಗಿ ಜೂನ್ 14ರ ಒಳಗಡೆ ಈ ಕೆಲಸ ಮಾಡಬೇಕು ಇಲ್ಲವಾದರೆ ನಿಮಗೆ ಎರಡು ಸಾವಿರ ಹಣ ಬರುವುದಿಲ್ಲ

ಹೌದು ಸ್ನೇಹಿತರೆ ರೇಷನ್ ಕಾರ್ಡ್ ಎಂಬುದು ಇವತ್ತಿನ ದಿನದಲ್ಲಿ ತುಂಬಾ ಮಹತ್ವ ಪಡೆದಿದೆ ಏಕೆಂದರೆ ಇವತ್ತಿನ ದಿನ ಒಂದು ರೇಷನ್ ಕಾರ್ಡ್ ಇದ್ದರೆ ಒಂದು ಕುಟುಂಬ (new Ration Card Apply online) ರೇಷನ್ ಕಾರ್ಡ್ ನಿಂದ ಪ್ರತಿ ತಿಂಗಳು ಏನಿಲ್ಲ ಅಂದರು ಐದರಿಂದ ಆರು ಸಾವಿರ ಹಣವನ್ನು ಡೈರೆಕ್ಟಾಗಿ ಅಥವಾ ಇಂಡೈರೆಕ್ಟ್ ಆಗಿ ಪಡೆದುಕೊಳ್ಳುತ್ತದೆ ಹಾಗಾಗಿ ರೇಷನ್ ಕಾರ್ಡ್ ತುಂಬಾ ಮಹತ್ವ ಪಡೆದಿದೆ ಎಂದು ಹೇಳಬಹುದು

ಮೋದಿ ಸರ್ಕಾರದ ಹೊಸ ಗ್ಯಾರಂಟಿ ಮನೆ ಇಲ್ಲದಂತ ಬಡವರಿಗೆ ಉಚಿತ ಮನೆ ಹಂಚಿಕೆ..! ಮನೆ ಪಡೆಯಲು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ನಿಮ್ಮ ಹತ್ತಿರ (new Ration Card Apply online) ಒಂದು ರೇಷನ್ ಕಾರ್ಡ್ ಇದ್ದರೆ ನೀವು ಈ ರೇಷನ್ ಕಾರ್ಡ್ ನ ಮೂಲಕ ಉಚಿತ ಮನೆಗೆ ಕೂಡ ಅರ್ಜಿ ಹಾಕಬಹುದು ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ಸ್ಕೀಮ್ ಗಳಿಗೆ ಅರ್ಜಿ ಹಾಕಲು ಈ ರೇಷನ್ ಕಾರ್ಡ್ ಉಪಯೋಗವಾಗುತ್ತದೆ ಹಾಗಾಗಿ ಇತ್ತೀಚಿನ ದಿನಗಳಲ್ಲಿ ಜನರು ರೇಷನ್ ಕಾರ್ಡ್ ಮಾಡಿಸಲು ಎದುರು ನೋಡುತ್ತಿದ್ದಾರೆ ಆದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ರೇಷನ್ ಕಾರ್ಡನ್ನು ವಿತರಣೆ ಮಾಡಲು ಸಾಧ್ಯವಾಗಿಲ್ಲ

ಕೇವಲ 500 ರುಪಾಯಿಗೆ ನೀವು ಪ್ರತಿ ತಿಂಗಳು ಒಂದು ಗ್ಲಾಸ್ ಸಿಲಿಂಡರ್ ಪಡೆಯಬಹುದು ಇದು ಮೋದಿ ಕೊಟ್ಟ ಗ್ಯಾರಂಟಿ..! ಇದನ್ನು ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

ಇದಕ್ಕೆ ಕಾರಣವೇನೆಂದರೆ ನಮ್ಮ ಸಂವಿಧಾನದಲ್ಲಿ ಒಂದು ರಾಜ್ಯಕ್ಕೆ ಇಂತಿಷ್ಟು (new Ration Card Apply online) ರೇಷನ್ ಕಾರ್ಡ್ ಗಳನ್ನು ಮಾತ್ರ ನೀಡಬೇಕು ಎಂಬ ಆದೇಶ ಇದೆಯಂತೆ. ಹಾಗಾಗಿ ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ರೇಷನ್ ಕಾರ್ಡ್ ಗಳನ್ನು ಹಂಚಲಾಗಿದ್ದು. ಪ್ರಸ್ತುತ ದಿನಗಳಲ್ಲಿ ಈ ನೇಮವನ್ನು ರಾಜ್ಯ ಸರ್ಕಾರ ತೆಗೆದು ಹಾಕಲದ್ದು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತಿದೆ

ಗೃಹಲಕ್ಷ್ಮಿ ಮಹಿಳೆಯರ ಖಾತೆಗೆ ಒಟ್ಟಿಗೆ 6000 ಹಣ ಜಮಾ ಮಾಡಲಾಗುತ್ತೆ. ಈ ಕೆಲಸ ಮಾಡಿದ ಮಹಿಳೆಯರಿಗೆ ಮಾತ್ರ ಹಣ ಸಿಗುತ್ತೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅಥವಾ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಮಾತ್ರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳ ಲಾಭ ಪಡೆಯಲು ಅನುಕೂಲವಾಗುತ್ತದೆ ಆದ್ದರಿಂದ ತುಂಬಾ ಜನರು ರೇಷನ್ ಕಾರ್ಡ್ ಇರದೇ ಇರುವ ಕಾರಣ ಕಾಂಗ್ರೆಸ್ ಕೊಟ್ಟಿರುವಂತಹ ಐದು ಗ್ಯಾರಂಟಿಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಬಹುದು ಹಾಗಾಗಿ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದೆ ಯಾವಾಗ ಎಂದು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

new Ration Card Apply online
new Ration Card Apply online

 

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಎಷ್ಟು ದಿನ ಅವಕಾಶವಿದೆ ಎಂಬ ಮಾಹಿತಿಯನ್ನು ನಾವು ಪ್ರತಿದಿನಲೂ ನಮ್ಮ people of karnataka ವೆಬ್ಸೈಟ್ನಲ್ಲಿ ಸಿಗುತ್ತದೆ

ಜೊತೆಗೆ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಬೇಕು ಹಾಗೂ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಬಗ್ಗೆ ಮಾಹಿತಿ ಬೇಗ ಸಿಗಬೇಕೆಂದರೆ ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬೇಕು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ.

 

(new Ration Card Apply online) ಹೊಸ ರೇಷನ್ ಕಾರ್ಡಿಗೆ ಅರ್ಜಿ ಪ್ರಾರಂಭ..?

ಹೌದು ಸ್ನೇಹಿತರೆ ಸರ್ಕಾರ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಮೇ ತಿಂಗಳಿನಲ್ಲಿ ಎರಡರಿಂದ ಮೂರು ಸಲ ಅವಕಾಶ ಕೊಟ್ಟಿದೆ ಆದರೆ ಸರ್ವರ್ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಜನರಿಗೆ ಸಾಧ್ಯವಾಗಿಲ್ಲ ಹಾಗಾಗಿ ತುಂಬಾ ಜನರು (new Ration Card Apply online) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಬೇಕು ಹಾಗೂ ತಮ್ಮ ರೇಷನ್ ಕಾರ್ಡ್ ನಲ್ಲಿ ಇತರ ಸದಸ್ಯರನ್ನು ಸೇರಿಸಿಕೊಳ್ಳುವುದು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಗೆ ಸಂಬಂಧಿಸಿದಂತೆ ವಿವಿಧ ಕೆಲಸಗಳನ್ನು ಮಾಡಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದು ಸಿಹಿ ಸುದ್ದಿ

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಇದೇ ತಿಂಗಳು ಅಂದರೆ ಜೂನ್ 10ನೇ ತಾರೀಕು ಅಥವಾ ಜೂನ್ 21ನೇ ತಾರೀಕು ಒಳಗಡೆ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೆಲವೊಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ. 

ಹೌದು ಸ್ನೇಹಿತರೆ ಈಗಾಗಲೇ ಎರಡರಿಂದ ಮೂರು ಸಲ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ರಾಜ್ಯ ಸರ್ಕಾರ ಯಾವುದೇ ಮುನ್ಸೂಚನೆ ಇಲ್ಲದೆ ಅಥವಾ ಜನರಿಗೆ ಮಾಹಿತಿ ತಿಳಿಸದೆ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಹಾಗಾಗಿ ನಿಮಗೆ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಕಾದರೆ ನೀವು ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಬಿಟ್ಟ ದಿನ ಬೇಗ ಮಾಹಿತಿ ಸಿಗುತ್ತದೆ

ಹೌದು ಸ್ನೇಹಿತರೇ ನಿಮಗೆ (new Ration Card Apply online) ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಮತ್ತು ರೇಷನ್ ಕಾರ್ಡಿಗೆ ಸಂಬಂಧಿಸಿದಂತಹ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಬೇಕು ಅಂದುಕೊಂಡಿದ್ದರೆ ಅಂತವರು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಿ

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಜೂನ್ 10ನೇ ತಾರೀಕು ಅಥವಾ ಜೂನ್ 21ನೇ  ತಾರೀಕಿನಂದು ಒಳಗಡೆ ತುರ್ತು ಪರಿಸ್ಥಿತಿಗಳಿಗೆ (new Ration Card Apply online) ಸಂಬಂಧಿಸಿದಂತೆ ಅಂದರೆ ಆರೋಗ್ಯಕ್ಕೆ ಸಂಬಂಧಿಸಿದಂತಹ ಯಾವುದೇ ತೊಂದರೆಯನ್ನು ಅನುಭವಿಸುತ್ತಿರುವ ವ್ಯಕ್ತಿ ಅಥವಾ ವ್ಯಕ್ತಿಗೆ ಸಂಬಂಧಿಸಿದ ಕುಟುಂಬದವರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶವಿರುತ್ತದೆ ಮತ್ತು ಅಂತವರಿಗೆ ಎರಡರಿಂದ ಮೂರು ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುತ್ತಾರೆ

ಹೌದು ಸ್ನೇಹಿತರೆ ತುರ್ತು ಪರಿಸ್ಥಿತಿಗಳಿಗೆ (new Ration Card Apply online) ಸಂಬಂಧಿಸಿದಂತೆ ಹೊಸ ರೇಷನ್ ಕಾರ್ಡ್ ಬೇಕಾದರೆ ನೀವು ಅರ್ಜಿ ಸಲ್ಲಿಸಿ ಕೇವಲ ಎರಡರಿಂದ ಮೂರು ದಿನಗಳಲ್ಲಿ ನೀವು ಹೊಸ ರೇಷನ್ ಕಾರ್ಡ್ ಪಡೆಯಬಹುದು ಅದು ಹೇಗೆಂದರೆ ನಿಮಗೆ ತುರ್ತು ಪರಸ್ಥಿತಿಗೆ ಸಂಬಂಧಿಸಿದಂತೆ ಯಾವುದಾದರೂ ಒಂದು ಡಾಕ್ಯುಮೆಂಟ್ಸ್ ಅಂದರೆ ವೈದ್ಯರು ನೀಡಿರುವಂತಹ ಡಾಕುಮೆಂಟ್ಸ್ ಹಾಗೂ ಸ್ಕ್ಯಾನಿಂಗ್ ರಿಪೋರ್ಟ್ ಇತ್ಯಾದಿ ಆರೋಗ್ಯಕ್ಕೆ ಸಂಬಂಧಿಸಿದಂತೆ (new Ration Card Apply online) ತೊಂದರೆಯನ್ನು ಅನುಭವಿಸುತ್ತಿರುವ ರೋಗಿಯ ಎಲ್ಲಾ ಡಾಕ್ಯುಮೆಂಟ್ಸ್ ಗಳನ್ನು ತೆಗೆದುಕೊಂಡು ಹಾಗೂ ನೀವು ಹಾಕಿದ ರೇಷನ್ ಕಾರ್ಡ್ ಅಪ್ಲಿಕೇಶನ್ ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡನ್ನು ಕೇವಲ ಎರಡರಿಂದ ಮೂರು ದಿನಗಳಲ್ಲಿ ಪಡೆದುಕೊಳ್ಳಬಹುದು

ಜೂನ್ 10 ಮತ್ತು 21ನೇ ತಾರೀಖಿನ ಒಳಗಡೆ ಹೊಸ ರೇಷನ್ ಕಾರ್ಡಿಗೆ ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ (new Ration Card Apply online) ರೇಷನ್ ಕಾರ್ಡ್ ಬೇಕಾದವರು ಕೂಡ ಅರ್ಜಿ ಸಲ್ಲಿಸಬಹುದು ಹಾಗೂ ಸಾಮಾನ್ಯ ಜನರು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಯಾರು ಬೇಕಾದರೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

 

(new Ration Card Apply online) ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

ಆಧಾರ್ ಕಾರ್ಡ್ :- ಹೌದು ಗೆಳೆಯರೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಎಲ್ಲಾ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಬೇಕಾಗುತ್ತದೆ ಏಕೆಂದರೆ ಆಧಾರ್ ಕಾರ್ಡನ್ನು ನಮ್ಮ ದೇಶದ ಪ್ರಜೆ ಎಂದು ಗುರುತಿಸಲು ಒಂದು ಮುಖ್ಯ ಆಧಾರವಾಗಿ ಇದನ್ನು ಬಳಸುತ್ತಾರೆ ಹಾಗೂ ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಗೆ ಸಂಬಂಧಿಸಿ ದಂತ (new Ration Card Apply online) ಪ್ರತಿಯೊಂದು ಡೀಟೇಲ್ಸ್ ಇರುತ್ತದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಎಲ್ಲಾ ಕುಟುಂಬದ ಆಧಾರ್ ಕಾರ್ಡ್ ನೀಡುವುದು ಕಡ್ಡಾಯ

ಜಾತಿ ಪ್ರಮಾಣ ಪತ್ರ :- ಹೌದು ಗೆಳೆಯರೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನಿಮ್ಮ ಕುಟುಂಬದ ಯಾರಾದರೂ ಒಬ್ಬ ಸದಸ್ಯರ ಅಥವಾ ಕುಟುಂಬದ ಮುಖ್ಯಸ್ಥರ ಜಾತಿ ಪ್ರಮಾಣ ಪತ್ರವನ್ನು (new Ration Card Apply online) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ

ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಡ್ಡಾಯವಾಗಿ ಕುಟುಂಬದ ಯಾವುದಾದರೂ ಒಬ್ಬ ಸದಸ್ಯರ ಅಥವಾ ಕುಟುಂಬದ ಮುಖ್ಯಸ್ಥರ ಆದಾಯ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ ಏಕೆಂದರೆ BPL ಮತ್ತು  AAY ರೇಷನ್ ಕಾರ್ಡ್ ಮಾಡಿಸಲು ನಿಮ್ಮ ಕುಟುಂಬದ ವಾರ್ಷಿಕ ಆದಾಯ ಎರಡು ಲಕ್ಷಕ್ಕಿಂತ ಕೆಳಗಡೆ ಇರಬೇಕಾಗುತ್ತದೆ ಹಾಗಾಗಿ ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ಮಾಡಿಸುವಂತ ಕುಟುಂಬಗಳು ಕಡ್ಡಾಯವಾಗಿ ತಮ್ಮ ಆದಾಯ ಪ್ರಮಾಣ ಪತ್ರವನ್ನು ನೀಡಬೇಕು

ಜನನ ಪ್ರಮಾಣ ಪತ್ರ:- ಹೌದು ಗೆಳೆಯರೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬ ಗಳು ತಮ್ಮ ಮಕ್ಕಳು ಅಥವಾ ತಮ್ಮ ಕುಟುಂಬದಲ್ಲಿರುವಂತ ಆರು ವರ್ಷದ ಒಳಗಿನ ಮಕ್ಕಳನ್ನು ರೇಷನ್ ಕಾರ್ಡ್ ನಲ್ಲಿ ಸೇರಿಸಿಕೊಳ್ಳಲು ಕಡ್ಡಾಯವಾಗಿ ಜನನ ಪ್ರಮಾಣ ಪತ್ರ ನೀಡಬೇಕಾಗುತ್ತದೆ ಇದು ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ

ಮೊಬೈಲ್ ನಂಬರ್:- ಹೌದು ಗೆಳೆಯರೇ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದಂತ ಕುಟುಂಬಗಳು ಯಾವುದಾದರೂ ಒಂದು ಮೊಬೈಲ್ ನಂಬರ್ ನೀಡಬೇಕಾಗುತ್ತದೆ ಈ ಮೊಬೈಲ್ ನಂಬರ್ ನಿಮ್ಮ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಎದ್ದರೆ ಇನ್ನೂ ಉತ್ತಮ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಒಂದು ಮೊಬೈಲ್ ಸಂಖ್ಯೆ ನೀಡಬೇಕಾಗುತ್ತದೆ

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ಅಥವಾ ರೇಷನ್ ಕಾರ್ಡ್ ನಲ್ಲಿ ಯಾವುದಾದರೂ ತಿದ್ದುಪಡಿ ಮಾಡಲು ಬಯಸಿದರೆ ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ಬೇಕಾಗುತ್ತವೆ ಹಾಗಾಗಿ ಈ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಾವು ಈ ಕೆಳಗಡೆ ತಿಳಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

 

(new Ration Card Apply online) ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ…?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಅದನ್ನು ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನಾವು ಕೆಳಗಡೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಈ ರೀತಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 2 ರೀತಿ ಅರ್ಜಿ ಸಲ್ಲಿಸಬಹುದು..?

1) ಆನ್ಲೈನ್ ಮೂಲಕ

2) ಆನ್ಲೈನ್ ಸೆಂಟರ್ಗಳ ಮೂಲಕ

ಆನ್ಲೈನ್ ಮೂಲಕ :- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸರ್ಕಾರ ಮೇ ತಿಂಗಳಿನಲ್ಲಿ ಆನ್ಲೈನ್ ಮೂಲಕ ಅಂದರೆ ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಹಾಗೂ ಇತರ ಯಾವುದೇ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿತ್ತು ಇದಕ್ಕೆ ಸಾಕ್ಷಿ ನಾವು ಕೆಳಗಡೆ ನೀಡಿದ್ದೇವೆ

new Ration Card Apply online
new Ration Card Apply online

 

ಮೇಲೆ ನೀಡಿದಂಥ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ನಾವು ನಮ್ಮ ಮೊಬೈಲ್ ಮೂಲಕ ಮೇ ತಿಂಗಳಲ್ಲಿ ಅಂದರೆ 21ನೇ ತಾರೀಖಿನಂದು ಅರ್ಜಿ ಹಾಕಿದ್ದೇವೆ ಅದಕ್ಕೆ ಸಂಬಂಧಿಸಿದ ಸಾಕ್ಷಿ ಮೇಲೆ ಕೊಟ್ಟಿದ್ದೇವೆ

new Ration Card Apply online
new Ration Card Apply online

 

ಮೇಲೆ ನೀಡಿದ ರೇಷನ್ ಕಾರ್ಡ್ ಅರ್ಜಿಯನ್ನು ನಾವು ಮೇ ತಿಂಗಳು 24 ನೇ ತಾರೀಖಿನಂದು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿದ್ದೇವೆ ಹೌದು ಸ್ನೇಹಿತರೆ ಈ ರೀತಿ ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಕೊಡುತ್ತಿದೆ. ಹಾಗಾಗಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿ ಬೇಗ ಪಡೆಯಬೇಕೆಂದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ

ಈ ರೀತಿ ನಿಮ್ಮ ಮೊಬೈಲ್ ಮೂಲಕ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ನಿಮಗೆ ಒಂದು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ:- ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ನಾವು ಮೇಲೆ ನೀಡಿದಂತಹ ಅಧಿಕೃತ ವೆಬ್ಸೈಟ್ ಲಿಂಕ್ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಬಿಟ್ಟಾಗ ಮಾತ್ರ ಓಪನ್ ಆಗುತ್ತೆ ಹಾಗಾಗಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ನಮ್ಮ WhatsApp ಗ್ರೂಪಿಗೆ ಜೋಯಿನ್ ಆಗಿ

2) ಇತರ ಆನ್ಲೈನ್ ಸೆಂಟರ್:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ನಿಮಗೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಕೆಲವು ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅವಕಾಶವಿರುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಗ್ರಾಮ ಒನ್:- ನಿಮ್ಮ ಹತ್ತಿರದ ಗ್ರಾಮವನ್ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿಗೆ ಅವಕಾಶವನ್ನು ರಾಜ್ಯ ಸರ್ಕಾರ ಈ ಆನ್ಲೈನ್ ಸೆಂಟರ್ಗಳ ಮೂಲಕ ಅವಕಾಶ ಕಲ್ಪಿಸಿ ಕೊಡುತ್ತದೆ ಹಾಗಾಗಿ ನೀವು ನಿಮ್ಮ ಹತ್ತಿರದ ಗ್ರಾಮವನ್ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

ಬೆಂಗಳೂರು ಒನ್:- ಬೆಂಗಳೂರಿನಲ್ಲಿ ವಾಸ ಮಾಡುವಂತಹ ಪ್ರಜೆಗಳು ಈ ಬೆಂಗಳೂರು ಆನ್ಲೈನ್ ಸೆಂಟರ್ ಗಳ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಕಲ್ಪಿಸಿ ಕೊಡುತ್ತದೆ ಹಾಗಾಗಿ ನೀವೇನಾದರೂ ಬೆಂಗಳೂರು ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಈ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಕರ್ನಾಟಕ ಒನ್:- ಈ ಕರ್ನಾಟಕ ಒನ್ ಆನ್ಲೈನ್ ಸೆಂಟರ್ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಅನುಮೋದನೆ ಪಡೆದಂತ ಒಂದು ಆನ್ಲೈನ್ ಸೆಂಟರ್ ಆಗಿದ್ದು ಈ ಆನ್ಲೈನ್ ಸೆಂಟರ್ ನಲ್ಲಿ ಹೆಚ್ಚಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಹಾಗೂ ಈ ಆನ್ಲೈನ್ ಸೆಂಟರ್ ನಲ್ಲಿ ಕಡಿಮೆ ಪ್ರಮಾಣದ ಸರ್ವರ್ ಸಮಸ್ಯೆ ನೋಡಲು ಸಿಗುತ್ತದೆ ಹಾಗಾಗಿ ನಿಮ್ಮ ಹತ್ತಿರ ಈ ಕರ್ನಾಟಕವನ್ನು ಆನ್ಲೈನ್ ಸೆಂಟರ್ ಇದ್ದರೆ ಇದರ ಮೂಲಕ ಅರ್ಜಿ ಸಲ್ಲಿಸಬಹುದು

ಬಾಪೂಜಿ ಸೇವ ಕೇಂದ್ರ:- ಈ ಆನ್ಲೈನ್ ಸೆಂಟರ್ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಸಿಗುತ್ತವೆ ಹೌದು ಸ್ನೇಹಿತರೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಬಾಪೂಜಿ ಸೇವ ಕೇಂದ್ರಗಳು ನೋಡಲು ಸಿಗುತ್ತವೆ ಆನ್ಲೈನ್ ಸೆಂಟರ್ ಮೂಲಕ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಬಹುದು ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದು

ಈ ಮೇಲೆ ನೀಡಿದ ನಾಲ್ಕು ಆನ್ಲೈನ್ ಸೆಂಟರ್ ಗಳ ಮೂಲಕ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಕಲ್ಪಿಸಿ ಕೊಟ್ಟಿರುತ್ತಾರೆ ಹಾಗಾಗಿ ನಿಮ್ಮ ಹತ್ತಿರದ ಮೇಲೆ ಕಾಣುವ ಯಾವುದಾದರೂ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಸಂಬಂಧಿಕರು ಮತ್ತು ನಿಮ್ಮ ಊರಿನಲ್ಲಿ ಇರುವಂತಹ ಜನರ ಜೊತೆ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಹಾಗೂ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ನೀವು ಬೇಗ ಪಡೆಯಬೇಕು ಅಂದುಕೊಂಡರೆ ನೀವು ನಮ್ಮ WhatsApp ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment