Rain Alert: ಕರ್ನಾಟಕದಲ್ಲಿ ಮಂದಿನ ಎರಡು ದಿನ ಭಾರೀ ಮಳೆ.! ಈ 14 ಜಿಲ್ಲೆಗಳಿಗೆ ಎಚ್ಚರಿಕೆ
Rain Alert: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: 14 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಮಳೆಯ ವಾತಾವರಣವು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. WhatsApp Group Join Now Telegram Group Join Now ರಾಜ್ಯದ 14 ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಭಾರೀ ಹಾಗೂ ಅತಿ ಭಾರೀ ಮಳೆಯ ಸಾಧ್ಯತೆಯಿದ್ದು, ಈ ಸಂಬಂಧ ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್) ಘೋಷಿಸಲಾಗಿದೆ. ಈ ಎಚ್ಚರಿಕೆಯು ಕೃಷಿಕರು, … Read more