pm kisan status check 2024: ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಈ ದಿನ ಬಿಡುಗಡೆ..! ಹಣ ಬರಲು ಕಡ್ಡಾಯವಾಗಿ ಈ ಕೆಲಸ ಮಾಡಬೇಕು
pm kisan status check 2024:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪಿಎಂ ಕಿಸಾನ್ ಯೋಜನೆಯ ಹಣಕ್ಕಾಗಿ ಕಾಯುತ್ತಾ ಇದ್ದೀರಾ ಹಾಗಾದರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಜೂನ್ 18ನೇ ತಾರೀಕಿನಂದು ಬಿಡುಗಡೆ ಮಾಡಲಾಯಿತು. ಮತ್ತು ಪಿಎಂ ಕಿಸಾನ್ ಯೋಜನೆಯ 18ನೇ ಕಂಚಿನ ಹಣಕ್ಕಾಗಿ ರೈತರು ಕಾಯುತ್ತಿದ್ದು ಈ ಹಣ ಬಿಡುಗಡೆಯ ದಿನಾಂಕ ನಿಗದಿ ಮಾಡಲಾಗಿದೆ…