ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಭರ್ಜರಿ ಗುಡ್ ನ್ಯೂಸ್ | bpl card scheme 2024
bpl card scheme 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಕುಟುಂಬದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಇದಿಯಾ ಮತ್ತು ನಿರುದ್ಯೋಗಿ ಯುವಕ ಮತ್ತು ಯುವತಿಯರು ಇದ್ದಾರೆ ಹಾಗಾದರೆ ನಿಮಗೆ ಜನರ ಬ್ಯಾಂಕ್ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಕೆನರಾ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡುತ್ತಿದ್ದು ಈ ಯೋಜನೆಯ ಲಾಭ ಎಲ್ಲಾ ನಿರುದ್ಯೋಗಿ ಯುವಕ ಮತ್ತು ಯುವತಿಯರು ಪಡೆಯಬೇಕು ಹಾಗಾಗಿ ಇದರ…