lineman job recruitment: 2000 ಲೈನ್ ಮ್ಯಾನ್ ಗಳ ನೇಮಕಾತಿ..! 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ
lineman job recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಶೀಘ್ರದಲ್ಲೇ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 2000 ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು ಇನ್ನು 15 ದಿನಗಳ ಒಳಗಡೆಯಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಎಂದು ಇಂಧನ ಇಲಾಖೆಯ ಸಚಿವರಾದಂತ ಕೆಜ್ ಜಾರ್ಜ್ ಮಾಹಿತಿ ನೀಡಿದ್ದಾರೆ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವ ರೀತಿ ಆಯ್ಕೆ ಮಾಡಲಾಗುತ್ತದೆ…