New Ration Card update 2024: ಇನ್ನು ಮುಂದೆ ಇಂಥವರಿಗೆ ಸಿಗುವುದಿಲ್ಲ ಬಿಪಿಎಲ್ ರೇಷನ್ ಕಾರ್ಡ್..! ಅರ್ಜಿ ಸಲ್ಲಿಸಲು ಹೊಸ ನಿಯಮ ಜಾರಿಗೆ
New Ration Card update 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅಥವಾ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಹಾಗಾಗಿ ರಾಜ್ಯ ಸರ್ಕಾರ ಕಡೆಯಿಂದ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದೆ ಹಾಗಾಗಿ ಇಂಥವರಿಗೆ ಇನ್ನು ಮುಂದೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ ಯಾವ ರೂಲ್ಸ್ ಎಂದು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ … Read more