ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ 6 ಲಕ್ಷ ರೂಪಾಯಿಗಳಿಗೆ ಹಣ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ/reliance foundation scholarship
reliance foundation scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ಪ್ರತಿಶಿಷ್ಠ ಹಾಗೂ ಖಾಸಗಿ ಸಂಸ್ಥೆಯಿಂದ ಅದು ರಿಲಯನ್ಸ್ ಸಂಸ್ಥೆಯಾಗಿದೆ ಹಾಗಾಗಿ ಈ ರಿಲಯನ್ಸ್ ಫೌಂಡೇಶನ್ ವತಿಯಿಂದ ಸುಮಾರು 5,100 ವಿದ್ಯಾರ್ಥಿಗಳಿಗೆ 6 ಲಕ್ಷ ರೂಪಾಯಿಗಳಿಗೆ ವಿದ್ಯಾರ್ಥಿ ವೇತನವನ್ನು ತಮ್ಮ ಉನ್ನತ ಶಿಕ್ಷಣಕ್ಕಾಗಿ ಪಡೆದುಕೊಳ್ಳಬಹುದು ಈ ಒಂದು ಲೇಖನಿಯಲ್ಲಿ ಹೇಗೆ ಅರ್ಜಿ ಸಲ್ಲಿಸುವುದು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಕಡೆಯಿಂದ…