vasati Yojana: ವಸತಿ ಯೋಜನೆಗೆ ತಲಾ 1 ಲಕ್ಷ ನೆರವು ನೀಡುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ
vasati Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಹಾಕಿದ್ದೀರಾ ಹಾಗಾದರೆ ಮನೆ ನಿರ್ಮಾಣಕ್ಕಾಗಿ ಸರ್ಕಾರ ಕಡೆಯಿಂದ ಒಂದು ಲಕ್ಷ ನೆರವು ನೀಡಲಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಿಳಿಸಿದ್ದಾರೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ಈ ಲೇಖನಿಯನ್ನು ಪೂರ್ತಿಯಾಗಿ ಓದಿ ಪಿಎಂ ಕಿಸಾನ್ ಯೋಜನೆ 18ನೇ ಕಂತಿನ ಹಣ ಪಡೆದುಕೊಳ್ಳಲು ಎರಡು ಹೊಸ ರೂಲ್ಸ್ ಇಲ್ಲಿದೆ ಮಾಹಿತಿ…