ration card application : ರೇಷನ್ ಕಾರ್ಡ್ ಅಪ್ಲಿಕೇಶನ್ ಪ್ರಾರಂಭ..! ಬೇಗ ಅರ್ಜಿ ಸಲ್ಲಿಸಿ
ration card application:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ, ನೀವು ಅಥವಾ ನಿಮ್ಮ ಕುಟುಂಬದವರು ಯಾರಾದರೂ ಹೊಸ ರೇಷನ್ (ration card application) ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಿಮಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಈ ದಿನಾಂಕದಂದು ಅವಕಾಶ ಮಾಡಿಕೊಡಲಾಗುತ್ತೆ ಎಂದು ಆಹಾರ ಇಲಾಖೆ ಕಡೆಯಿಂದ ಅಧಿಕೃತ ಮಾಹಿತಿ ಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ … Read more