Posted in

PM Avasa Yojana: ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.

PM Avasa Yojana

PM Avasa Yojana: ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.

ಈಗ ಸ್ನೇಹಿತರೆ ಈ ಒಂದು ಪಿಎಂ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಈಗ ಈ ಒಂದು ಯೋಜನೆ ಮೂಲಕ ಉಚಿತ ಮನೆಯನ್ನು ಈಗ ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ಉಚಿತ ಮನೆಯನ್ನು ಪಡೆದುಕೊಳ್ಳಲು ಈಗ ನೀವು ಯಾವ ಎಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಒಂದು ಲೇಖನರ ಮೂಲಕ ತಿಳಿದುಕೊಳ್ಳೋಣ ಬನ್ನಿ.

PM Avasa Yojana

WhatsApp Group Join Now
Telegram Group Join Now       

ಈಗ ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದ್ದು. ಈಗ ಸ್ನೇಹಿತರೆ ಏಪ್ರಿಲ್ 30ನೇ ತಾರೀಖಿನ ಒಳಗಾಗಿ ನೀವು ಕೂಡ ಈ ಒಂದು ಯೋಜನೆಗೆ ಜಾರಿಗೆ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ. ಈ ಒಂದು ಯೋಜನೆ ಮೂಲಕ ಈಗ ಯಾರೆಲ್ಲಾ ಆರ್ಥಿಕವಾಗಿ ಹಿಂದುಳಿದ ಹಾಗೂ ಅತಿ ಬಡ ಕುಟುಂಬಗಳಿಗೆ ಈಗ ಕೇಂದ್ರ ಸರ್ಕಾರವು ಈ ಒಂದು ಯೋಜನೆಯ ಮೂಲಕ ಈಗ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಆರ್ಥಿಕವಾಗಿ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಮತ್ತಷ್ಟು ಗಡುವನ್ನು ನೀಡಿದೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಸಿ ಈ ಒಂದು ಯೋಜನೆ ಲಾಭ ಪಡೆಯಿರಿ.

ಇದನ್ನು ಓದಿ : Today Gold Price: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

ಪ್ರಧಾನ ಮಂತ್ರಿ ಆವಾಸ್ ಯೋಜನೆ

ಈಗ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 25 ಜೂನ್ 2018 ಈಗ ಜಾರಿಗೆ ಮಾಡಲಾಗಿದೆ. ಈ ಒಂದು ಯೋಜನೆ ಮುಖ್ಯ ಉದ್ದೇಶ ಏನೆಂದರೆ ಈಗ ಈಗ ಈ ಒಂದು ಯೋಜನೆ ಮೂಲಕ ಈಗ ಬಡ ಕುಟುಂಬಗಳಿಗೆ ಆಶ್ರಯವನ್ನು ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಆರ್ಥಿಕವಾಗಿ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈಗ ಈ ಒಂದು ಯೋಜನೆ ಈಗ ಜಾರಿಗೆ ಮಾಡಲಾಗಿದೆ.

ಒಟ್ಟಾರೆಯಾಗಿ ಈಗ ಈ ಒಂದು ಯೋಜನೆ ಮೂಲಕ ಈಗ ಇಲ್ಲಿಯವರೆಗೆ ಸರಿ ಸುಮಾರು 4.1 ಕೋಟಿ ಮನೆಗಳು ಈಗಾಗಲೇ ನಿರ್ಮಾಣ ಮಾಡಲಾಗಿದೆ ಎಂಬ ಮಾಹಿತಿಯನ್ನು ಈಗಾಗಲೇ ಕೇಂದ್ರ ಸರ್ಕಾರವು ಮಾಹಿತಿಯನ್ನು ನೀಡಿದೆ. ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಈಗ ಅರ್ಹತೆ ಉಳ್ಳವರಾಗಿದ್ದರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ

ಈ ಒಂದು ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು

  • ಈಗ ಈ ಒಂದು ಪಿಎಂ ಆವಾಸ್ ಯೋಜನೆಗೆ ಸಲ್ಲಿಕೆ ಮಾಡಬೇಕೆಂದುಕೊಂಡರೆ ಈಗ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
  • ತದನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
  • ಆನಂತರ ನೀನು ಯಾವುದೇ ರೀತಿಯಾದಂತಹ ಸ್ವಂತ ಮನೆಯನ್ನು ಹೊಂದಿರಬಾರದು.
  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕುಟುಂಬದ ಆರ್ಥಿಕ ವೇತನ 3 ಲಕ್ಷದ  ಒಳಗೆ ಇರಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.

ಇದನ್ನು ಓದಿ : Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.! ಕೆನರಾ ಬ್ಯಾಂಕ್ ಪರ್ಸನಲ್ ಲೋನ್

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜಾಬ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಪಿಎಂ ಆವಾಸ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ  ಮಾಡಬೇಕೆಂದುಕೊಂಡಿದ್ದರೆ ಮೊದಲಿಗೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ನೀವು ನೋಂದಣಿ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ.  ನೀವು ಕೂಡ ಈ  ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಉಚಿತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>