PM Avasa Yojana: ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.
ಈಗ ಸ್ನೇಹಿತರೆ ಈ ಒಂದು ಪಿಎಂ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಈಗ ಈ ಒಂದು ಯೋಜನೆ ಮೂಲಕ ಉಚಿತ ಮನೆಯನ್ನು ಈಗ ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ಉಚಿತ ಮನೆಯನ್ನು ಪಡೆದುಕೊಳ್ಳಲು ಈಗ ನೀವು ಯಾವ ಎಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಒಂದು ಲೇಖನರ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಈಗ ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದ್ದು. ಈಗ ಸ್ನೇಹಿತರೆ ಏಪ್ರಿಲ್ 30ನೇ ತಾರೀಖಿನ ಒಳಗಾಗಿ ನೀವು ಕೂಡ ಈ ಒಂದು ಯೋಜನೆಗೆ ಜಾರಿಗೆ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ. ಈ ಒಂದು ಯೋಜನೆ ಮೂಲಕ ಈಗ ಯಾರೆಲ್ಲಾ ಆರ್ಥಿಕವಾಗಿ ಹಿಂದುಳಿದ ಹಾಗೂ ಅತಿ ಬಡ ಕುಟುಂಬಗಳಿಗೆ ಈಗ ಕೇಂದ್ರ ಸರ್ಕಾರವು ಈ ಒಂದು ಯೋಜನೆಯ ಮೂಲಕ ಈಗ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಆರ್ಥಿಕವಾಗಿ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಮತ್ತಷ್ಟು ಗಡುವನ್ನು ನೀಡಿದೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಸಿ ಈ ಒಂದು ಯೋಜನೆ ಲಾಭ ಪಡೆಯಿರಿ.
ಇದನ್ನು ಓದಿ : Today Gold Price: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?
ಪ್ರಧಾನ ಮಂತ್ರಿ ಆವಾಸ್ ಯೋಜನೆ
ಈಗ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 25 ಜೂನ್ 2018 ಈಗ ಜಾರಿಗೆ ಮಾಡಲಾಗಿದೆ. ಈ ಒಂದು ಯೋಜನೆ ಮುಖ್ಯ ಉದ್ದೇಶ ಏನೆಂದರೆ ಈಗ ಈಗ ಈ ಒಂದು ಯೋಜನೆ ಮೂಲಕ ಈಗ ಬಡ ಕುಟುಂಬಗಳಿಗೆ ಆಶ್ರಯವನ್ನು ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಆರ್ಥಿಕವಾಗಿ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈಗ ಈ ಒಂದು ಯೋಜನೆ ಈಗ ಜಾರಿಗೆ ಮಾಡಲಾಗಿದೆ.
ಒಟ್ಟಾರೆಯಾಗಿ ಈಗ ಈ ಒಂದು ಯೋಜನೆ ಮೂಲಕ ಈಗ ಇಲ್ಲಿಯವರೆಗೆ ಸರಿ ಸುಮಾರು 4.1 ಕೋಟಿ ಮನೆಗಳು ಈಗಾಗಲೇ ನಿರ್ಮಾಣ ಮಾಡಲಾಗಿದೆ ಎಂಬ ಮಾಹಿತಿಯನ್ನು ಈಗಾಗಲೇ ಕೇಂದ್ರ ಸರ್ಕಾರವು ಮಾಹಿತಿಯನ್ನು ನೀಡಿದೆ. ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಈಗ ಅರ್ಹತೆ ಉಳ್ಳವರಾಗಿದ್ದರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈ ಒಂದು ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು
- ಈಗ ಈ ಒಂದು ಪಿಎಂ ಆವಾಸ್ ಯೋಜನೆಗೆ ಸಲ್ಲಿಕೆ ಮಾಡಬೇಕೆಂದುಕೊಂಡರೆ ಈಗ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
- ತದನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
- ಆನಂತರ ನೀನು ಯಾವುದೇ ರೀತಿಯಾದಂತಹ ಸ್ವಂತ ಮನೆಯನ್ನು ಹೊಂದಿರಬಾರದು.
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕುಟುಂಬದ ಆರ್ಥಿಕ ವೇತನ 3 ಲಕ್ಷದ ಒಳಗೆ ಇರಬೇಕಾಗುತ್ತದೆ.
- ಆನಂತರ ಒಂದು ಅಭ್ಯರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
ಇದನ್ನು ಓದಿ : Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.! ಕೆನರಾ ಬ್ಯಾಂಕ್ ಪರ್ಸನಲ್ ಲೋನ್
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜಾಬ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಪಿಎಂ ಆವಾಸ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಮೊದಲಿಗೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ನೀವು ನೋಂದಣಿ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಉಚಿತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ.