Pm Avasa Yojana Update In 2025: ಬಡವರಿಗೆ ಈಗ ಮನೆ ಕಟ್ಟಿಕೊಳ್ಳಲು ಸರ್ಕಾರದ ಕಡೆಯಿಂದ ಮತ್ತೆ ಸಹಾಯಧನಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಯಾರೆಲ್ಲ ಮನೆಯನ್ನು ಕಟ್ಟಿಕೊಳ್ಳಬೇಕೆಂಬ ಕನಸನ್ನು ಕಾಣುತ್ತಿದ್ದೀರಾ ಅಂತವರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಕೇಂದ್ರ ಸರ್ಕಾರವು ಜಾರಿಗೆ ಮಾಡಿರುವ ಒಂದು ಯೋಜನೆ ಮೂಲಕ ಈಗ ನೀವು ಉಚಿತವಾಗಿ ಮನೆಯಯನ್ನು ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಈಗ ನೀವು ಕೂಡ ಈ ಒಂದು ಮನೆಯನ್ನು ಯಾವ ರೀತಿಯಾಗಿ ನಿರ್ಮಾಣ ಮಾಡಿಕೊಳ್ಳಬೇಕು. ಮತ್ತು ಈ ಒಂದು ಉಚಿತ ಮನೆಯ ಆವಾಸ್ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ಅಷ್ಟೇ ಅಲ್ಲದೆ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈಗ ಸುಮಾರು ಎರಡು ಕೋಟಿ ಗಿಂತ ಹೆಚ್ಚು ಜನರಿಗೆ ಮನೆಯನ್ನು ಕಟ್ಟಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದುಕೊಂಡಿದ್ದರೆ ಈಗ ಈ ಒಂದು ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮಾಹಿತಿ
ಈಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಭಾರತದಲ್ಲಿರುವಂತಹ ಪ್ರಜೆಗಳಿಗೆ ಈಗ ಯಾರೆಲ್ಲಾ ಅದರಲ್ಲಿ ಅತ್ಯಂತ ಬಡವ ಅಂದರೆ ಕಡಿಮೆ ಮಟ್ಟದಾ ಆದಾಯ ಮಟ್ಟವನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ತನ್ನ ಮನೆಯನ್ನು ಅಂದರೆ ಸ್ವಂತ ಮನೆಯನ್ನು ಕಟ್ಟಿಕೊಳ್ಳುವಂತಹ ಆಸೆಯನ್ನು ಹೊಂದಿದ್ದಾರೋ ಅಂತವರಿಗೆ ಕೇಂದ್ರ ಸರ್ಕಾರದ ಕಡೆಯಿಂದ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿ ಸಲ್ಲಿಸಿ ಅವರು ಕೂಡ ಈ ಒಂದು ಯೋಜನೆ ಗಡಿಯನ್ನು ಸಲ್ಲಿಸಿ. ತಮ್ಮ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಈಗ ಗ್ರಾಮೀಣ ಪ್ರದೇಶಗಳಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಜನರಿಗೆ 1.20 ಲಕ್ಷಗಳನ್ನು ಅರ್ಜಿ ಸಲ್ಲಿಸುವವರಿಗೆ ನೀಡಲಾಗುತ್ತದೆ. ಅದೇ ರೀತಿಯಾಗಿ ಈಗ ಅತ್ಯಂತ ನಿರ್ಗತಿಕರ ಪ್ರದೇಶಗಳಲ್ಲಿ ಇರುವಂತಹ ಜನರಿಗೆ 1.30ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ನೀಡಲಾಗುತ್ತದೆ.
ಇದನ್ನು ಓದಿ : Gruhalakshmi: ಒಟ್ಟು 2 ತಿಂಗಳ ₹4000/- ಹಣ ಇದೆ ತಿಂಗಳು ಕ್ಲಿಯರ್ – ಲಕ್ಷ್ಮಿ ಹೆಬ್ಬಾಳ್ಕರ್
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಹಾಗೆ ಈಗ ವಸತಿ ಇಲ್ಲದಂತ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈ ಹಿಂದೆ ಯಾವುದೇ ರೀತಿಯಾದಂತಹ ಸ್ವಂತ ಮನೆಯನ್ನು ಹೊಂದಿರಬಾರದು.
- ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮನೆ ಯಜಮಾನಿ ಹೆಣ್ಣು ಮಗಳಾಗಿರಬೇಕು. ಆಗ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಗುರುತಿನ ಚೀಟಿ
- ಗ್ರಾಮ ಪಂಚಾಯಿತಿ ಕಡೆಯಿಂದ ದೃಢೀಕರಣ ಪತ್ರ
- ವಿಳಾಸದ ಪುರಾವೆ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಉಚಿತವಾಗಿ ಮನೆಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಂತವರು ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಅವುಗಳಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು.
Link : Apply Now
ಇದನ್ನು ಓದಿ : State Bank Of India Personal Loan: SBI ನಲ್ಲಿ ಈಗ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ಪಡೆಯಿರಿ. ಈಗಲೇ ಅರ್ಜಿ ಸಲ್ಲಿಸಿ.