pm awas Yojana apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಿಸಿಕೊಳ್ಳಬೇಕು ಎಂದು ಆಸೆ ಇದೆಯಾ ಮತ್ತು ನಿಮಗೆ ಮನೆ ಕಟ್ಟಿಸಿಕೊಳ್ಳಲು ಸರಕಾರ ಕಡೆಯಿಂದ ಹಣ ಸಹಾಯ ಪಡೆಯಬೇಕಾ ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್..! ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಪಡೆಯಬಹುದು ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
10ನೇ ತರಗತಿ ಪಾಸಾದವರಿಗೆ ಲೈನ್ ಮ್ಯಾನ್ ಉದ್ಯೋಗ ಅವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಇದೇ ರೀತಿ ಸರಕಾರಿ ನೌಕರಿ ಆಗುವ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮತ್ತು ದಿನದ ಪ್ರಮುಖ ಸುದ್ದಿಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳಿಂದ ಬರುವಂತಹ ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರತಿದಿನ ಈ ತರ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas Yojana apply)..?
ನೀವೇನಾದರೂ ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇದೆಯಾ ಹಾಗಾದ್ರೆ ನೀವು ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಆದಷ್ಟು ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭ ಮಾಡಲಾಯಿತು ಈ ಯೋಜನೆಯ ಮೂಲಕ ಮನೆ ಇಲ್ಲದವರಿಗೆ ಹಾಗೂ ಬಡವರಿಗೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ರೈತರಿಗೆ ಈ ಯೋಜನೆಯ ಮೂಲಕ ಉಚಿತ ಮನೆ ನಿರ್ಮಾಣ ಮಾಡಲು ಆರ್ಥಿಕ ಸಹಾಯ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು
ಮನೆ ಕಟ್ಟಿಸಿಕೊಳ್ಳಲು ಎಷ್ಟು ಹಣ ಸಹಾಯ ಸಿಗುತ್ತದೆ (pm awas Yojana apply)…?
ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು. ಒಂದು ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿ ಎಂದು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಪಾಲಾನುಭವಿಗಳಿಗೆ ಎಷ್ಟು ಹಣ ಸಿಗುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಗ್ರಾಮೀಣ ಪಟ್ಟಿ:- ಸ್ನೇಹಿತರೆ ಈ ಗ್ರಾಮೀಣ ಪಟ್ಟಿಯಲ್ಲಿ ಭಾರತದಲ್ಲಿ ಯಾವುದೇ ಪ್ರದೇಶದಲ್ಲಿ ವಾಸ ಮಾಡುವಂತಹ ಗ್ರಾಮೀಣ ಜನರು ಈ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ವರೆಗೆ ಹಣ ಸಹಾಯ ನೀಡಲಾಗುತ್ತದೆ ಹಾಗೂ ಆರು ಲಕ್ಷ ರೂಪಾಯಿವರೆಗೆ ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಮತ್ತು ಈ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ರೈತರು ಹಾಗೂ ಬಡವರು ಮುಂತಾದ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ನಗರ ಪಟ್ಟಿ:- ಈ ನಗರ ಪಟ್ಟಿಯಲ್ಲಿ ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 1,70,000 ವರೆಗೆ ಹಣ ಸಹಾಯ ಸಿಗುತ್ತದೆ ಮತ್ತು 6 lakh ವರಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆ ಲಾಭ ಪಡೆದುಕೊಳ್ಳಿ
ಹಾಗಾದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು (pm awas Yojana apply) ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಫೋಟೋ
ಪಿಎಂ ಮಂತ್ರಿ ಆವಾಸ್ ಯೋಜನೆಗೆ (pm awas Yojana apply) ಹೇಗೆ ಅರ್ಜಿ ಸಲ್ಲಿಸುವುದು…?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಮೇಲೆ ಕೊಟ್ಟಿರುವಂತಹ ಪಿಎಂ ಆವಾಸ್ ಯೋಜನೆಯ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು